News
ಹಾಸ್ಟೆಲ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು
ಬೆಳ್ತಂಗಡಿ ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 17 ವರ್ಷದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ತಾನು ಉಳಿದುಕೊಂಡಿದ್ದ ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ...













