News
10ಕ್ಕೂ ಹೆಚ್ಚು ಬಾರಿ ವಾರೆಂಟ್ ಜಾರಿಯಾಗಿದ್ದರೂ ಸಿಗದ ಆರೋಪಿ ಕೊನೆಗೂ ಪೊಲೀಸ್ ಬಲೆಗೆ
ಕಳೆದ ಹಲವು ಸಮಯದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ವೀರಕಂಬ ನಿವಾಸಿ 38 ವರ್ಷ...













