News
ಉಡುಪಿ ಧರ್ಮಕ್ಷೇತ್ರಕ್ಕೆ ನೂತನ ಬಿಷಪ್ ಆಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ನೇಮಕ
ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಆಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರನ್ನು ಪೋಪ್ ಲಿಯೋ XIV ನೇಮಕ ಮಾಡಿದ್ದಾರೆ. ಪ್ರಸ್ತುತ ಅವರು ಶಿರ್ವಾದ ಆರೋಗ್ಯ ಮಾತೆ...













