News
ಸುತ್ತೂರು ಮಠದ ಸ್ವಾಮೀಜಿಯವರಿಂದ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ
ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಅಕ್ಟೋಬರ್ 25ರಂದು ಶನಿವಾರ ಧರ್ಮಸ್ಥಳಕ್ಕೆ ಆಗಮನಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವದ ಸಂದರ್ಭ...












