News
ವಿಟ್ಲ ಠಾಣೆಗೆ ನೂತನ ಪೊಲೀಸ್ ನಿರೀಕ್ಷಕರಾಗಿ ಜನರ ವಿಶ್ವಾಸ ಗೆದ್ದ ಅಧಿಕಾರಿ ಪ್ರಕಾಶ್...
ಗಂಭೀರ ಪ್ರಕರಣಗಳನ್ನು ಸಲೀಸಾಗಿ ಬಗೆಹರಿಸುವ ಇನ್ಸ್ ಪೆಕ್ಟರ್ ಪ್ರಕಾಶ್ ವಿಟ್ಲ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ನಾಗರಾಜ್ ಹೆಚ್.ಇ. ಇವರನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವಿಟ್ಲ...












