ಬಂಟ್ವಾಳದಲ್ಲಿ ಜ 6 ರಂದು ನಡೆಯುವ ಮೈಸೂರು ವಿಭಾಗೀಯ ಪ್ರಮುಖ ನಾಯಕರ ಸಭೆಯ ಬಗ್ಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಅವರು ಪತ್ರಿಗೋಷ್ಠಿ ನಡೆಸಿ ಕಾರ್ಯಕ್ರಮದ ವಿಚಾರ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಯು. ಟಿ ಖಾದರ್, ಜಿಲ್ಲಾ ಅಧ್ಯಕ್ಷರಾದ ಹರೀಶ್ ಕುಮಾರ್ ಕೆ, ಮಾಜಿ ಶಾಸಕರಾದ ಶ್ರೀಮತಿ ಶಕುಂತಲಾ ಶೆಟ್ಟಿ,ಕೋಡಿಜಾಲ್ ಇಬ್ರಾಹಿಂ,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ,ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಶ್ರೀಮತಿ ಕವಿತಾ ಸನಿಲ್,ಸದಾಶಿವ ಉಲ್ಲಾಳ್ ಉಪಸ್ಥಿತರಿದ್ದರು.
Leave a Reply