ಬೆಳ್ಳಾರೆಯ ಅಂಗಡಿಯೊಂದರ ಮಾಲಕರಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ.  ಬೇರೆ ಅಸೌಖ್ಯದ ಕಾರಣ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ ಅವರು ಇಂದು ಸುಳ್ಯಕ್ಕೆ ಬಂದು ಕೊರೋನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದ್ದು, ಈ ಹಿನ್ನಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾಗಲಿದ್ದಾರೆಂದು ತಿಳಿದುಬಂದಿದೆ.

Leave a Reply

Your email address will not be published.