November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

‘ನಿರಂತರ ಸಾಹಿತ್ಯ ಪುರಸ್ಕಾರ’ ಕ್ಕೆ ಪುತ್ತೂರಿನ ಕವಯತ್ರಿ ಫ್ಲಾವಿಯಾ ಅಲ್ಬುಕರ್ಕ್ ಆಯ್ಕೆ

ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿರುವ ಮಕಾನದಾರ ಸಾಹಿತ್ಯ ಪ್ರತಿಷ್ಠಾನ ಹಾಗೂ ನಿರಂತರ ಪ್ರಕಾಶನದ ವತಿಯಿಂದ 2025ನೇ ಸಾಲಿನ ‘ನಿರಂತರ ಸಾಹಿತ್ಯ ಪುರಸ್ಕಾರ’ ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಶಿಕ್ಷಕಿ, ಅನುವಾದಕಿ ಹಾಗೂ ಕವಯತ್ರಿ ಫ್ಲಾವಿಯಾ ಅಲ್ಬುಕರ್ಕ್ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಾಶಕ ಹಾಗೂ ಹಿರಿಯ ಕವಿ ಎ.ಎಸ್. ಮಕಾನದಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫ್ಲಾವಿಯಾ ಅಲ್ಬುಕರ್ಕ್ ಅವರು ಕನ್ನಡದ ಅನೇಕ ಹಿರಿಯ ಹಾಗೂ ಕಿರಿಯ ಕವಿಗಳ ಕವನಗಳು ಮತ್ತು ಗದ್ಯ ಸಾಹಿತ್ಯವನ್ನು ಕೊಂಕಣಿ ಭಾಷೆಗೆ ಅನುವಾದಿಸುವುದರ […]

News

ಕಡಬ ಬಾರ್‌ನಲ್ಲಿ ನಗದು ಹಾಗೂ ಮದ್ಯ ಕಳವು – ನೌಕರನ ವಿರುದ್ಧ ಪ್ರಕರಣ ದಾಖಲು

ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿರುವ ಬಾರ್‌ನಲ್ಲಿ ನಗದು ಹಾಗೂ ಮದ್ಯವನ್ನು ಕಳವು ಮಾಡಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪಿರ್ಯಾದಿದಾರರಾದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ 25 ವರ್ಷ ಪ್ರಾಯದ ವಿಶಾಲ್ ಸ್ಟೀಫನ್ ಅವರು ನೀಡಿದ ದೂರಿನಂತೆ, ಅವರ ತಾಯಿಗೆ ಸೇರಿದ ಬಾರ್‌ನಲ್ಲಿ ಕಡಬ ತಾಲೂಕಿನ ಹುಂಚಪ್ಪಡಿ ನಿವಾಸಿ ಹರ್ಷಿತ್ ಬಿ.ಕೆ. ಎಂಬಾತನು ಕಳೆದ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ದಿನನಿತ್ಯದ ಹಣಕಾಸು ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆಯ ಜವಾಬ್ದಾರಿಯನ್ನು […]

News

ಕೈಬರಹದಲ್ಲಿ ಕೊಂಕಣಿ ಬೈಬಲ್ ರಚಿಸಿ ಇತಿಹಾಸ ನಿರ್ಮಿಸಿದ ಅಲಂಗಾರ್ ಚರ್ಚ್ ಭಕ್ತೆಯರು

ಮಂಗಳೂರು ಧರ್ಮಕ್ಷೇತ್ರಕ್ಕೆ ಹೆಮ್ಮೆ ತಂದ ಹೆಲೆನ್ ಲೋಬೊ, ಜೆಸಿಂತಾ ಡಿಮೆಲ್ಲೊ ಮತ್ತು ಮಾರಿಯಾ ಫ್ಲಾವಿಯಾ ಕುವೆಲ್ಲೊರ ಅಪೂರ್ವ ಸಾಧನೆ ಅಲಂಗಾರ್ ಚರ್ಚ್ ನಂಬಿಕೆಯ ಪರಂಪರೆಗೆ ಹೊಸ ಆಯಾಮ ಕ್ರಿಶ್ಚಿಯನ್ ಧರ್ಮದಲ್ಲಿ ಬೈಬಲ್ ಅತ್ಯಂತ ಪವಿತ್ರ ಗ್ರಂಥ. ದಿನನಿತ್ಯ ಓದಿ ಅದರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಬೋಧಿಸುವ ಈ ಗ್ರಂಥವನ್ನು ಓದುವವರು ಅನೇಕರು. ಆದರೆ ಅದನ್ನು ಪೂರ್ಣವಾಗಿ ಕೈಬರಹದಲ್ಲಿ ಬರೆಯುವುದು ಅಪರೂಪದ ಸಾಧನೆ. ಇಂತಹ ಅಪೂರ್ವ ಕಾರ್ಯವನ್ನು ನೆರವೇರಿಸಿ ಮಂಗಳೂರು ಧರ್ಮಕ್ಷೇತ್ರದ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿರುವವರು ಅಲಂಗಾರ್ […]

News

ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳೊಂದಿಗೆ ಕ್ರಿಸ್ಮಸ್ ಆಚರಣೆ – ಬಾಂಧವ್ಯ ವೃದ್ಧಿಗೆ ಕರೆ

ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಇಂದು ಡಿಸೆಂಬರ್ 25ರಂದು ಗುರುವಾರ ಬೆಳಿಗ್ಗೆ ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಆಶ್ರಮದಲ್ಲಿ ನಡೆದ ದಿವ್ಯ ಬಲಿದಾನವನ್ನು ಅರ್ಪಿಸಿ, ಆಶ್ರಮದ ನಿವಾಸಿಗಳು, ದಾನಿಗಳು, ಹಿತೈಷಿಗಳು ಹಾಗೂ ಸೇವೆಯಲ್ಲಿ ನಿರತರಾಗಿರುವ ಸಿಬ್ಬಂದಿಗಳಿಗಾಗಿ ವಿಶೇಷವಾಗಿ ಪ್ರಾರ್ಥಿಸಿದರು. ತಮ್ಮ ಪ್ರಬೋಧನೆಯಲ್ಲಿ ಬಿಷಪ್ ಅವರು ದೇವರ ಅವತಾರದ ಮಹತ್ವವನ್ನು ವಿವರಿಸುತ್ತಾ, ಯೇಸುವಿನ ಜನನದ ಮೂಲಕ ದೇವರು ಮನುಕುಲಕ್ಕೆ ತನ್ನನ್ನು ತಾನು […]

News

ಮದ್ಯ ಮಾರಾಟ ಲೈಸನ್ಸ್‌ಗೆ ಇ-ಹರಾಜು – ದಕ್ಷಿಣ ಕನ್ನಡದಲ್ಲಿ ಜನವರಿ 19ರಂದು 30 ಅಬಕಾರಿ ಸನ್ನದುಗಳ ನೇರ ಬಿಡ್

ಅಬಕಾರಿ ಇಲಾಖೆಯು ಭಾರತೀಯ ಮದ್ಯ, ವಿದೇಶಿ ಮದ್ಯ ಅಥವಾ ಎರಡನ್ನೂ ಮಾರಾಟ ಮಾಡಲು ಫಾರಂ ಸಿಎಲ್-2ಎ ಹಾಗೂ ಫಾರಂ ಸಿಎಲ್-9ಎ ನಮೂನೆಗಳಲ್ಲಿನ ಖಾಲಿ ಅಥವಾ ಲಭ್ಯವಿರುವ ಅಬಕಾರಿ ಸನ್ನದುಗಳನ್ನು ನೀಡುವ ಉದ್ದೇಶದಿಂದ ಅರ್ಹ ಬಿಡ್‌ದಾರರಿಂದ ಇ-ಹರಾಜು ಮೂಲಕ ಬಿಡ್‌ಗಳನ್ನು ಆಹ್ವಾನಿಸಿದೆ. ಯಶಸ್ವಿ H1 ಬಿಡ್‌ದಾರರಿಗೆ ಈ ಸನ್ನದುಗಳನ್ನು ನೀಡಲಾಗುತ್ತದೆ. ಇ-ಹರಾಜು ಪ್ರಕ್ರಿಯೆಯು ಎಂ.ಎಸ್.ಟಿ.ಸಿ ಲಿಮಿಟೆಡ್‌ನ ಇ-ಹರಾಜು ವೆಬ್‌ಸೈಟ್ https://www.mstcecommerce.com ಮೂಲಕ ನಡೆಯಲಿದ್ದು, ಹರಾಜು ನಡೆಯುವ ಹಾಗೂ ಅಂಗೀಕಾರ ಪತ್ರ ನೀಡುವ ವರ್ಷಗಳನ್ನು ಒಳಗೊಂಡಂತೆ ಒಟ್ಟು ಐದು ಅಬಕಾರಿ […]

News

ಮೊಗರ್ನಾಡ್ ಚರ್ಚ್ ಇದರ 250ನೇ ಜುಬಿಲಿ ಅಂಗವಾಗಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ‘ಡಿವೈನ್ ಮರ್ಸಿ’ ನೂತನ ಗೃಹ ಹಸ್ತಾಂತರ

ಮಂಗಳೂರು ಧರ್ಮಕ್ಷೇತ್ರದ ಮೊಗರ್ನಾಡ್ ಧರ್ಮಕೇಂದ್ರದ 250ನೇ ವರ್ಷದ ಜುಬಿಲಿ ಸಂಭ್ರಮಾಚರಣೆಯ ಅಂಗವಾಗಿ ಸಂಕಷ್ಟದಲ್ಲಿರುವವರಿಗೆ ಮನೆ ನಿರ್ಮಾಣ ಯೋಜನೆಯನ್ನು ಲಯನ್ಸ್ ಕ್ಲಬ್ ಕೊಲ್ನಾಡು–ಸಾಲೆತ್ತೂರು, ಪತ್ತುಗುಡ್ಡೆ ಬೊಳ್ಳಾಯಿ, ಸಂತ ವಿಶೆಂತ್ ಪಾವ್ಲ್ ಸಭಾ ಮೊಗರ್ನಾಡ್ ಘಟಕ ಹಾಗೂ ಜುಬಿಲಿ ಸಮಿತಿ ಮೊಗರ್ನಾಡ್ ಸಂಯುಕ್ತವಾಗಿ ಕೈಗೆತ್ತಿಕೊಂಡಿದ್ದರು. ಈ ಯೋಜನೆಯಡಿ ಬೊಳ್ಳಾಯಿ ಗ್ರಾಮದ ದಿವಗಂತ ಲಿಯೊ ಡಿಕುನ್ಹಾ ಮತ್ತು ಫೆಲ್ಸಿ ಡಿಕುನ್ಹಾ ಕುಟುಂಬಕ್ಕೆ ನಿರ್ಮಿಸಲಾದ ‘ಡಿವೈನ್ ಮರ್ಸಿ’ ಎಂಬ ನೂತನ ಗೃಹವನ್ನು ಡಿಸೆಂಬರ್ 20ರಂದು ಶನಿವಾರ ಸಂಪೂರ್ಣ ಕಾಮಗಾರಿ ಮುಗಿದ ಬಳಿಕ ಹಸ್ತಾಂತರಿಸಲಾಯಿತು. […]

News

ವಿಟ್ಲ ಪೊಲೀಸ್ ಠಾಣೆಯಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್ ಅಕ್ರಮ

ಪೊಲೀಸ್ ಸಿಬ್ಬಂದಿ ಅಮಾನತು – ಇಬ್ಬರ ವಿರುದ್ಧ ಪ್ರಕರಣ ದಾಖಲು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾಸ್‌ಪೋರ್ಟ್ ಪೊಲೀಸ್ ವೆರಿಫಿಕೇಶನ್ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ವಿಟ್ಲ ಠಾಣಾ ವ್ಯಾಪ್ತಿಯ ವಿಳಾಸದಲ್ಲಿ ವಾಸಿಸುತ್ತಿರುವುದಾಗಿ ಹೇಳಿಕೊಂಡು SHAKTI DAS ಎಂಬ ವ್ಯಕ್ತಿಯು 2025ರ ಫೆಬ್ರವರಿ ತಿಂಗಳಲ್ಲಿ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಪೊಲೀಸ್ ಪರಿಶೀಲನೆಯ ವೇಳೆ ಅರ್ಜಿದಾರನ ವಿಳಾಸವು ದಾಖಲೆಗಳಲ್ಲಿನ ವಿಳಾಸಕ್ಕೆ ಹೊಂದಿಕೆಯಾಗದ ಕಾರಣ ಅರ್ಜಿಯನ್ನು ನಾ-ಶಿಫಾರಸ್ಸು ಮಾಡಲಾಗಿತ್ತು. ನಂತರ SHAKTI DAS ಅವರು 2025ರ ಜೂನ್ […]

News

ಕ್ರಿಸ್‌ಮಸ್‌ – ಸತ್ಯದ ಬೆಳಕು, ಪಾರದರ್ಶಕತೆಯ ದಾರಿ ಮತ್ತು ನೈತಿಕ ಬದುಕಿನ ಕರೆ

ಬಿಷಪ್ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಜ್ಯೂಬಿಲಿ ವರ್ಷದ ಕ್ರಿಸ್‌ಮಸ್ ಸಂದೇಶ 2025ನೇ ಜ್ಯೂಬಿಲಿ ವರ್ಷದ ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ, ಮಂಗಳೂರು ಕಥೊಲಿಕ್ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಸಮಾಜಕ್ಕೆ ಸತ್ಯ, ಪಾರದರ್ಶಕತೆ ಮತ್ತು ನೈತಿಕ ಜೀವನದ ಮಹತ್ವವನ್ನು ಸಾರುವ ಪ್ರೇರಣಾದಾಯಕ ಸಂದೇಶ ನೀಡಿದರು. ಮಂಗಳೂರಿನ ಕೊಡಿಯಾಲ್ ಬೈಲ್‌ನ ಬಿಷಪ್ ಹೌಸ್‌ನಲ್ಲಿ ಇಂದು ಡಿಸೆಂಬರ್ 23ರಂದು ಮಂಗಳವಾರ ಆಯೋಜಿಸಲಾದ ಪತ್ರಕರ್ತರು ಹಾಗೂ ಮಾಧ್ಯಮ ಪ್ರತಿನಿಧಿಗಳ ಸ್ನೇಹಕೂಟದಲ್ಲಿ ಅವರು ತಮ್ಮ […]

News

CRI Moodbidri Zone Celebrates Joyful Christmas 2025 with Elderly and Sick at Alangar Care Centre

A joyful and vibrant Christmas Celebration – 2025 was organized by the CRI Moodbidri Zone at the Palliative and Geriatric Care Centre, Alangar, Moodbidri, run by the Helpers of Mount Rosary Sisters, on December 21. The celebration, shared with the elderly and the sick, radiated happiness, unity and festive cheer. The atmosphere was enriched by […]

News

ಸ್ವಸ್ತಿಕ್ ಜೈನ ಯುವಜನ ಸಂಘ ಸಿದ್ದಕಟ್ಟೆ – 2025–26ರ ನೂತನ ಪದಾಧಿಕಾರಿಗಳ ಪದಗ್ರಹಣ

ನೂತನ ಅಧ್ಯಕ್ಷರಾಗಿ ವೀರೇಂದ್ರ ಎಂ. ಸಿದ್ದಕಟ್ಟೆ ಆಯ್ಕೆ ಸ್ವಸ್ತಿಕ್ ಜೈನ ಯುವಜನ ಸಂಘ (ರಿ.), ಸಿದ್ದಕಟ್ಟೆ ಇದರ 2025–26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಡಿಸೆಂಬರ್ 22ರಂದು ಸೋಮವಾರ ಮಧ್ಯಾಹ್ನ 2.30ಕ್ಕೆ ಸ್ವಸ್ತಿಕ್ ಸಭಾ ಭವನ, ಸಿದ್ದಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ SDM ಕಾಲೇಜು ಉಜಿರೆಯ ನಿವೃತ್ತ ಪ್ರಾಂಶುಪಾಲರು ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ. ಎ. ಜಯಕುಮಾರ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನ ಮಾಡಿದರು. ನೂತನ ಅಧ್ಯಕ್ಷರಾಗಿ ವೀರೇಂದ್ರ ಎಂ. ಸಿದ್ದಕಟ್ಟೆ, ಪ್ರದಾನ ಕಾರ್ಯದರ್ಶಿಯಾಗಿ […]

You cannot copy content of this page