November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Karnataka DGP Honours Dr Ronald Colaco with Prestigious Karnataka Police Memento

The present Director General of Police (DGP) of Karnataka, honoured Dr Ronald Colaco by presenting him with the prestigious Karnataka Police Memento on December 22, 2025. The memento, engraved with Dr Colaco’s name, was conferred in recognition of his exemplary services and significant contributions to the Karnataka Police Department. Dr Colaco was specially acknowledged for […]

News

“Minugutare 2025 – Christmas with Achievers” Celebrates Inspiring Journeys of Former SMSSS Beneficiaries

The Shimoga Multipurpose Social Service Society (SMSSS) organized Minugutare 2025 – Christmas with Achievers on December 21, 2025, celebrating the inspiring journeys of former beneficiaries who have emerged as accomplished professionals. The event served as a heartfelt Christmas gathering, highlighting the transformative power of community support and the importance of giving back to society. Delivering […]

News

ಯುವ ಪ್ರತಿಭೆಗೆ ರಾಷ್ಟ್ರಮಟ್ಟದ ಗೌರವ – ರಿಶಲ್ ಫೆರ್ನಾಂಡಿಸ್‌ಗೆ ‘ದೇಶ್ ರತ್ನಾ’ ಪ್ರಶಸ್ತಿ

ಮೂಡುಬಿದಿರೆಯ ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆಯಾಗಿರುವ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನ ಪ್ರತಿಷ್ಠಿತ ‘ದೇಶ್ ರತ್ನಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿರುವ ಮಹತ್ವದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸಾಧನೆಗಳನ್ನು ಗುರುತಿಸಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತಿದೆ. ದೆಹಲಿಯ ಭವ್ಯ ಭಾರತ ಮಂಟಪದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಸಮ್ಮುಖದಲ್ಲಿ ರಿಶಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಲಿದೆ. ಭಾರತೀಯ ಯುವ ಅಸೋಸಿಯೇಷನ್ (ನವದೆಹಲಿ) […]

News

ಮಂಗಳೂರು ಧರ್ಮಕ್ಷೇತ್ರದ ಬಿಷಪ್ ರಿಂದ ಸಂತ ಅಂತೋನಿ ಆಶ್ರಮದಲ್ಲಿ ವಿನೂತನ ‘ಡಿಜಿಟಲ್ ಗೋದಲಿ’ ಲೋಕಾರ್ಪಣೆ

ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಡಿಸೆಂಬರ್ 21ರಂದು ಭಾನುವಾರ ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳೊಂದಿಗೆ ಕ್ರಿಸ್‌ಮಸ್ ಸಂಭ್ರಮವನ್ನು ಆಚರಿಸಿದರು. ಸಾಂಪ್ರದಾಯಿಕ ಭಕ್ತಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಸಮ್ಮಿಳಿತಗೊಳಿಸಿದ ವಿಶಿಷ್ಟ ‘ಡಿಜಿಟಲ್ ಕ್ರಿಬ್’ (ಗೋದಲಿ) ಉದ್ಘಾಟನೆಯು ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಆಶ್ರಮದ ಪ್ರವೇಶ ದ್ವಾರದಲ್ಲಿ ಬಿಷಪ್ ಅವರು ಭವ್ಯವಾದ ಕ್ರಿಸ್‌ಮಸ್ ಗೋದಲಿಯನ್ನು ಆಶೀರ್ವದಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಈ ವರ್ಷದ ವಿಶೇಷ ಆಕರ್ಷಣೆಯಾದ ಸಂವಾದಾತ್ಮಕ ಡಿಜಿಟಲ್ ಅನುಭವದ ಮೂಲಕ, […]

News

ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು – ಹಾಸನದಲ್ಲಿ ಆರೋಪಿ ಬಂಧನ, ವಾಹನ ವಶ

ಕಡಬ ತಾಲೂಕಿನ ಶಿರಾಡಿ ನಿವಾಸಿ 46 ವರ್ಷ ಪ್ರಾಯದ ಸುರೇಶ್ ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಂಬ್ಯುಲೆನ್ಸ್ ಕಳವು ಪ್ರಕರಣ ದಾಖಲಾಗಿದ್ದು, ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿರ್ಯಾದಿದಾರ ಸುರೇಶ್ ಅವರು ಅಂಬ್ಯುಲೆನ್ಸ್ ವಾಹನ ಸಂಖ್ಯೆ KA-19-C-7557ರ ಚಾಲಕರಾಗಿದ್ದು, ಪ್ರತಿದಿನ ರಾತ್ರಿ ಗುಂಡ್ಯ ಚೆಕ್‌ಪೋಸ್ಟ್ ಬಳಿ ವಾಹನವನ್ನು ನಿಲ್ಲಿಸಿ ಲಾಕ್ ಮಾಡಿ ಮನೆಗೆ ತೆರಳುತ್ತಿದ್ದರು. ದಿನಾಂಕ 19.12.2025ರಂದು ಶುಕ್ರವಾರ ರಾತ್ರಿ ಕೂಡಾ ತುರ್ತು ಕರೆ ಬಂದಲ್ಲಿ ಬದಲಿ ಚಾಲಕರ […]

News

ಮಂಗಳೂರು ಜಮೀಯ್ಯತುಲ್ ಫಲಾಹ್ ಮಹಿಳಾ ವಸತಿ ನಿಲಯ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು ನಗರದ ಮಿಶನ್ ಕಂಪೌಂಡ್‌ನಲ್ಲಿ ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಘಟಕದ ವತಿಯಿಂದ ನಿರ್ಮಿಸಲಾಗುವ ಜಮೀಯ್ಯತುಲ್ ಫಲಾಹ್ ಮಹಿಳಾ ವಸತಿ ನಿಲಯ ಕಟ್ಟಡಕ್ಕೆ ಡಿಸೆಂಬರ್ 21ರಂದು ಭಾನುವಾರ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಶಿಲಾನ್ಯಾಸ ನೆರವೇರಿಸಿ ಶುಭ ಹಾರೈಸಿದರು. ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಬೆಂಗಳೂರು ಬಿಸಿನೆಸ್ ಕಾರಿಡಾರ್‌ನ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರು, ಜಮೀಯ್ಯತುಲ್ ಫಲಾಹ್ ಸಂಸ್ಥೆ ಶೈಕ್ಷಣಿಕ […]

News

Bandhutva Christmas Program Celebrates Unity, Harmony and Interfaith Fellowship

Bandhutva Christmas Program was organised at the Infant Mary Church Hall, Bajjodi, on Sunday, December 21, at 10.30 a.m., bringing together people from different religions and walks of life to celebrate the spirit of Christmas. Several religious and political leaders participated in the programme and conveyed messages of peace, love, harmony and unity. Capt. Brijesh […]

News

ಪುತ್ತೂರು ಮಾಯ್ ದೆ ದೇವುಸ್ ಚರ್ಚ್‌ನಲ್ಲಿ 54 ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ ನಿರ್ಮಾಣ

ಐಸಿವೈಎಂ ಪುತ್ತೂರು ಘಟಕದ ಐತಿಹಾಸಿಕ ಸಾಧನೆ ICYM ಪುತ್ತೂರು ಘಟಕವು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಪುತ್ತೂರಿನ ಮಾಯ್ ದೆ ದೇವುಸ್ ಚರ್ಚ್ ಆವರಣದಲ್ಲಿ 54 ಅಡಿ ಎತ್ತರದ ಭವ್ಯ ಕ್ರಿಸ್‌ಮಸ್ ನಕ್ಷತ್ರವನ್ನು ನಿರ್ಮಿಸಿ ಗಮನ ಸೆಳೆದಿದೆ. “ಸ್ಟಾರ್ ಆಫ್ ಪುತ್ತೂರು” ಎಂದು ಕರೆಯಲ್ಪಡುವ ಈ ನಕ್ಷತ್ರವು ಕೇವಲ ಹಬ್ಬದ ಅಲಂಕಾರವಲ್ಲ; ಭರವಸೆ, ಏಕತೆ, ಶಾಂತಿ ಮತ್ತು ಸಹೋದರತ್ವದ ಸಂದೇಶವನ್ನು ಸಾರುವ ದೀಪ್ತಿಮಯ ಸಂಕೇತವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಐಸಿವೈಎಂ ಪುತ್ತೂರು ಘಟಕದ ಸದಸ್ಯರು ವಾರಗಳ ಕಾಲ ನಿರಂತರವಾಗಿ […]

News

ಅಕ್ರಮ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರ ದಾಳಿ – 16 ಮಂದಿ ವಶ, 22 ಹುಂಜ ಕೋಳಿ ಜಪ್ತಿ

ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಅವರ ಸಮಯೋಚಿತ ಕ್ರಮಕ್ಕೆ ವ್ಯಾಪಕ ಶ್ಲಾಘನೆ ಪುತ್ತೂರು MLA ಅಶೋಕ್ ರೈ ವಿರುದ್ಧವೂ FIR ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಅವರು ತೋರಿದ ಸಮಯೋಚಿತ ಮತ್ತು ಕಠಿಣ ಕ್ರಮ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಡಿಸೆಂಬರ್ 20ರಂದು ಶನಿವಾರ ಮಧ್ಯಾಹ್ನ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಅವರ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯಲಿದೆ […]

News

ಬೆಂಗಳೂರಲ್ಲಿ ಬೆಳಂಬೆಳಗ್ಗೆ ಜೆಸಿಬಿ ಆರ್ಭಟ – 200ಕ್ಕೂ ಹೆಚ್ಚು ಮನೆಗಳು ನೆಲಸಮ

ಆಡಳಿತ ಕಣ್ಣುಮುಚ್ಚಿದ್ದರ ಪರಿಣಾಮ ನಿರ್ಮಾಣಗೊಂಡ ಅಕ್ರಮ ಕಾಮಗಾರಿ ವರ್ಷಗಳ ಕಾಲ ಕಣ್ಣುಮುಚ್ಚಿಕೊಂಡಿದ್ದ ಆಡಳಿತ ಯಂತ್ರ ಇದೀಗ ಅಚಾನಕ್ ಎಚ್ಚೆತ್ತುಕೊಂಡಂತಾಗಿದೆ. ಸಿಲಿಕಾನ್ ಸಿಟಿಯ ಹೊರವಲಯದ ಕೋಗಿಲು ಲೇಔಟ್‌ನಲ್ಲಿ ಸರ್ಕಾರಿ ಗೋಮಾಳ ಭೂಮಿಯ ಮೇಲೆ ಅಕ್ರಮವಾಗಿ ನಿರ್ಮಿಸಿದ್ದ ಸುಮಾರು 200ಕ್ಕೂ ಹೆಚ್ಚು ಮನೆಗಳನ್ನು ಇಂದು ಡಿಸೆಂಬರ್ 20ರಂದು ಶನಿವಾರ ಬೆಳಂಬೆಳಗ್ಗೆ ಜೆಸಿಬಿಗಳ ಮೂಲಕ ನೆಲಸಮಗೊಳಿಸಲಾಗಿದೆ. ಆದರೆ ಈ ಅಕ್ರಮಗಳಿಗೆ ಇಷ್ಟು ದಿನ ಅವಕಾಶ ನೀಡಿದವರು ಯಾರು ಎಂಬ ಪ್ರಶ್ನೆ ಇದೀಗ ಜನಮನದಲ್ಲಿ ಕಾಡುತ್ತಿದೆ. ಶ್ರೀನಿವಾಸಪುರದ ಕೋಗಿಲು ಲೇಔಟ್‌ನ ಗೋಮಾಳ ಭೂಮಿಯನ್ನು […]

You cannot copy content of this page