November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Cancer Survivors Hone the Christmas Cheer at Father Muller

The spirit of Christmas found its most moving expression at Father Muller Medical College Hospital as young cancer survivors and their families came together for a celebration filled with hope, courage and heartfelt joy. The Departments of Paediatrics and Pediatric Hemato-Oncology, along with the Medical, Surgical and Radiotherapy Oncology departments, organised a special Christmas programme […]

News

Ashawadi Prakashan Marks Silver Jubilee; Poinnari.com Celebrates Decennial Jubilee in Mangalore

The silver jubilee of Ashawadi Prakashan, founded in Kuwait in 2000 and the decennial jubilee of Poinnari.com, a three-script Konkani literary website launched in Mumbai in 2015, were jointly celebrated with great enthusiasm on Sunday at the MCC Bank PFX Auditorium, Mangalore. The celebrations were held from 10 am to 1 pm and witnessed the […]

News

ಜೀವ ಬೆದರಿಕೆ ಆರೋಪ: ಆರೋಪಿ ಚಿನ್ನ ಸಿ.ಎನ್. ದಂಪತಿಗೆ ರಕ್ಷಣೆ ಕೋರಿ ಬೆಳ್ತಂಗಡಿ ಠಾಣೆಗೆ ಮನವಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಾಗೂ ಬಳಿಕ ಎಸ್‌.ಐ.ಟಿ.ಗೆ ವರ್ಗಾವಣೆಯಾದ ಅ.ಕ್ರ. 39/2025 ಪ್ರಕರಣದ ಆರೋಪಿತ ಚಿನ್ನ ಸಿ.ಎನ್. ಅವರು, ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಇರುವ ಸಾಧ್ಯತೆ ಇದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ ಗೌಡ, ಜಯಂತ್ ಹಾಗೂ ಸಮೀರ್ ಎಂ.ಡಿ. ಎಂಬವರುಗಳಿಂದ ಜೀವ ಅಪಾಯ ಎದುರಾಗಬಹುದೆಂದು ಮನವಿಯಲ್ಲಿ ಉಲ್ಲೇಖಿಸಿ, ತಮ್ಮ ಹಾಗೂ ಪತ್ನಿಯ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಅವರು […]

News

ಬ್ಯಾರಿ ಸಂಸ್ಕೃತಿಯ ಜೀವಾಳ ದಫ್ ಕಲೆ – ಲತೀಫ್ ನೇರಳಕಟ್ಟೆ

ವಿಟ್ಲದಲ್ಲಿ ನಡೆದ ತಾಲೂಕು ಮಟ್ಟದ ದಫ್ ಸ್ಪರ್ಧೆ ಬ್ಯಾರಿ ಜನಾಂಗವು ಪ್ರಾಚೀನ ಕಾಲದಿಂದಲೂ ಅಳವಡಿಸಿಕೊಂಡು ಬಂದಿರುವ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾಗಿ ದಫ್ ಕಲೆ ಗುರುತಿಸಿಕೊಂಡಿದೆ ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ದಫ್ ಅಸೋಸಿಯೇಷನ್ ಅಧ್ಯಕ್ಷ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಲತೀಫ್ ನೇರಳಕಟ್ಟೆ ಹೇಳಿದರು. ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ವಿಟ್ಲ ಸಮೀಪದ ಒಕ್ಕೆತ್ತೂರು ನೂರುಲ್ ಹುದಾ ಸಮುದಾಯ ಭವನದಲ್ಲಿ ಡಿಸೆಂಬರ್ 18ರಂದು ಗುರುವಾರ ಆಯೋಜಿಸಲಾದ ಬಂಟ್ವಾಳ ತಾಲೂಕು […]

News

FMCI Kankanady Campus Radiates the Spirit of Christmas with Joy, Unity, and Compassion

The Father Muller Charitable Institutions (FMCI), Kankanady Campus, celebrated Christmas with immense joy, warmth and festive splendour on 19 December 2025, bringing together faculty, students, staff and members of the public in a vibrant atmosphere of peace, unity and togetherness. The celebration stood as a beautiful testament to the true spirit of Christmas—love, sharing and […]

News

ಸಂತ ಆಗ್ನೇಸ್ ಕಾಲೇಜಿನಲ್ಲಿ ಸರ್ವಧರ್ಮ ಸಂವಾದ: ಗಡಿಗಳನ್ನು ಮೀರಿ ಶಾಂತಿಯ ಸಂದೇಶ

ಸಂತ ಆಗ್ನೇಸ್ ಕಾಲೇಜು (ಸ್ವಾಯತ್ತ), ಮಂಗಳೂರು ಇಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಧರ್ಮೀಯ ಸಂವಾದ ಆಯೋಗ ಹಾಗೂ ಮಂಗಳೂರು ಧರ್ಮಕ್ಷೇತ್ರದ ಅಂತರ್ ಧರ್ಮೀಯ ವೇದಿಕೆಯ ಸಂಯುಕ್ತ ಸಹಯೋಗದಲ್ಲಿ “ಗಡಿಗಳನ್ನು ಮೀರಿ ಶಾಂತಿ: ಯುವಕರು ನಂಬಿಕೆಗಳ ನಡುವೆ ಸಾಮರಸ್ಯವನ್ನು ಬೆಳೆಸುವುದು” ಎಂಬ ವಿಷಯದಡಿ ಸರ್ವಧರ್ಮ ಸಂವಾದ ಕಾರ್ಯಕ್ರಮವನ್ನು ಶತಮಾನೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಬಿಜೈ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಪ್ರಧಾನ ಧರ್ಮಗುರು ವಂದನೀಯ ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ಡಾನ್ಹಾ, ಬ್ರಹ್ಮ […]

News

ಕರಾವಳಿ ಉತ್ಸವ ಹಿನ್ನೆಲೆ: ಮಂಗಳೂರು ನಗರದಲ್ಲಿ ಸಂಚಾರ ನಿಯಂತ್ರಣ

ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಉದ್ಘಾಟನೆ ಡಿಸೆಂಬರ್ 20ರಂದು ಸಂಜೆ 5 ಗಂಟೆಗೆ ಮಂಗಳೂರು ನಗರದ ಕರಾವಳಿ ಮೈದಾನದಲ್ಲಿ ನಡೆಯಲಿದೆ. ಇದರ ಬಳಿಕ ಜನವರಿ 2ರವರೆಗೆ ಸಂಜೆ ವೇಳೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟಿವೆ. ಉದ್ಘಾಟನಾ ಸಮಾರಂಭ ಹಾಗೂ ಮುಂದಿನ ದಿನಗಳ ಕಾರ್ಯಕ್ರಮಗಳಿಗೆ ಗಣ್ಯ ವ್ಯಕ್ತಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ವಾಹನಗಳು ಭಾಗವಹಿಸುವ ನಿರೀಕ್ಷೆಯಿರುವುದರಿಂದ, ನಗರದ ಕೆಲ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ ಎಂದು ಮಂಗಳೂರು ನಗರ […]

News

ಟ್ರಾಫಿಕ್ ದಂಡ ಪಾವತಿ ಹೆಸರಿನಲ್ಲಿ APK ಆ್ಯಪ್ ವಂಚನೆ: ನಾಗರಿಕರಿಗೆ ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ

ಟ್ರಾಫಿಕ್ ದಂಡ ಪಾವತಿ ಕುರಿತು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಹೊಸ ರೀತಿಯ ಮೋಸಕ್ಕೆ ಇಳಿದಿದ್ದಾರೆ. ಟ್ರಾಫಿಕ್ ದಂಡ ಪಾವತಿಸಲು ಎಂಬ ನೆಪದಲ್ಲಿ ಅಪರಿಚಿತ ಲಿಂಕ್‌ಗಳನ್ನು ಕಳುಹಿಸಿ, APK ಫೈಲ್‌ಗಳನ್ನು ಡೌನ್‌ಲೋಡ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಆ್ಯಪ್‌ಗಳನ್ನು ಇನ್‌ಸ್ಟಾಲ್ ಮಾಡಿದರೆ ಮೊಬೈಲ್ ಹ್ಯಾಕ್ ಆಗಿ, ಬ್ಯಾಂಕ್ ವಿವರಗಳು ಹಾಗೂ ಒಟಿಪಿ ಮಾಹಿತಿಗಳು ವಂಚಕರ ಕೈ ಸೇರುತ್ತಿದ್ದು, ಖಾತೆಯಲ್ಲಿರುವ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ನಗರ ಪೊಲೀಸ್ ಆಯುಕ್ತರು ಈ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದು, ಟ್ರಾಫಿಕ್ ದಂಡವನ್ನು ಕೇವಲ […]

News

Dark Knight FC Crowned Champions at TSL Football Tournament Held in Mangaluru – Organised by Lespotes

The TSL Football Tournament was successfully held on Thursday, December 18, 2025, at the City Arena, Kodialguthu, Bejai, Mangaluru, witnessing spirited competition and enthusiastic participation from  football talent. The tournament featured six competitive teams—Dark Knight FC, Cruise FC, Striker FC, Ayaan FC, Celestial Dragons, and Aldenaire. The event was organised by Lespotes, whose systematic planning […]

News

ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ: ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ನಿಷ್ಕಾಸನೆ

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಸಲ್ಲಿಸಲಾದ ಅರ್ಜಿಯ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು ಕರ್ನಾಟಕ ಪೊಲೀಸ್ ಕಾಯ್ದೆ–1963ರ ಕಲಂ 55(ಎ) ಮತ್ತು (ಬಿ) ಅಡಿಯಲ್ಲಿ ದಿನಾಂಕ 17-09-2025 ರಂದು ಗಡಿಪಾರು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಪಿಟಿಷನ್ ಸಂಖ್ಯೆ 30021/2025 ಕುರಿತು ಮಾನ್ಯ ಉಚ್ಚ ನ್ಯಾಯಾಲಯವು, ಗಡಿಪಾರು ಆದೇಶವನ್ನು ಕೆ.ಪಿ. ಕಾಯ್ದೆಯ ಯಾವ ಕಲಂ ಅಡಿಯಲ್ಲಿ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟ ಕಾರಣಗಳೊಂದಿಗೆ ಪುನಃ […]

You cannot copy content of this page