ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸಂದೇಶ ಹರಡಿದ್ದ ಆರೋಪಿ ಬಂಧನ: ಸಿ.ಇ.ಎನ್. ಅಪರಾಧ ಪೊಲೀಸರಿಂದ ಕಾರ್ಯಾಚರಣೆ
mr_a_titude ಎಂಬ ಇನ್‌ಸ್ಟಾಗ್ರಾಂ ಪೇಜ್ ಮುಖಾಂತರ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಕದಡುವ ರೀತಿಯ ಸಂದೇಶಗಳನ್ನು ಹರಿಬಿಟ್ಟ ಆರೋಪದಲ್ಲಿ ಮಂಗಳೂರು ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಸಿ.ಇ.ಎನ್. ಅಪರಾಧ ಪೊಲೀಸರು ಬಂಧಿಸಿದ್ದಾರೆ. ಬಜಪೆ ಪೊಲೀಸ್ ಠಾಣಾ ಅಪರಾಧ ಸಂಖ್ಯೆ 84/2025, ಕಲಂ 353(1)(ಸಿ), 353(2), 56, 57 ಹಾಗೂ 189 ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನನ್ನು ಮಂಗಳೂರಿನ ಕಾಟಿಪಳ್ಳ ನಿವಾಸಿ 23 ವರ್ಷ ಪ್ರಾಯದ ಅಭಿಷೇಕ್ ಎಂ. ಎಂದು […]













