November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಜಿ ವೀರಕಂಭ ಶಾಲಾ ವಾರ್ಷಿಕೋತ್ಸವ “ಹೆಜ್ಜೆ ಗೆಜ್ಜೆ – ನಿನಾದ ವೈವಿಧ್ಯ”ವಿಜೃಂಭಣೆ

ಶಾಲೆಯ ಚಿತ್ರಣ ಬದಲಿಸುವಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದು – ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಸರಕಾರಿ ಶಾಲೆಗಳ ಶೈಕ್ಷಣಿಕ ಹಾಗೂ ಭೌತಿಕ ಅಭಿವೃದ್ಧಿಯಲ್ಲಿ ಸಂಘಟನೆಗಳು, ದಾನಿಗಳು ಮತ್ತು ಸಮಾಜದ ಸಹಕಾರ ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ ಎಂದು ಬಂಟ್ವಾಳ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ಡಿಸೆಂಬರ್ 13ರಂದು ಶನಿವಾರ ನಡೆದ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ “ಹೆಜ್ಜೆ […]

News

Diocese of Mangalore Holds Training of Trainers Programme for Pastoral Plan 2026–2028, Strengthening Synodal Mission

The Diocese of Mangalore successfully conducted an Ongoing Formation Programme focused on the Training of Trainers (ToT) for the effective implementation of the Pastoral Plan 2026–2028. The programme was held at Shanthi Kiran, Bajjodi and brought together members of the Synodal Facilitation Team comprising Priests, religious and lay faithful, along with Diocesan Pastoral Commission secretaries, […]

News

ಮಾನ್ಯ ನ್ಯಾಯಾಲಯದ ವಾರಂಟ್ ತಪ್ಪಿಸಿಕೊಂಡಿದ್ದ ಅಂತರರಾಜ್ಯ ನೋಟೋರಿಯಸ್ ಕ್ರಿಮಿನಲ್ ಅಬ್ದುಲ್ ರವೂಫ್ @ ಮೀಸೆ ರವೂಫ್ ಬಂಧನ

ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ 48 ವರ್ಷ ಪ್ರಾಯದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನನ್ನು ಮಂಗಳೂರು ನಗರ ಪೊಲೀಸ್ ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳದ ಮುಸ್ತಫಾ ಮಂಜಿಲ್ ನಿವಾಸಿಯಾಗಿದ್ದಾನೆ. ಅಬ್ದುಲ್ ರವೂಫ್ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 19 ಪ್ರಕರಣಗಳು ದಾಖಲಾಗಿದ್ದು, ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಐದು […]

News

ಜೇನು ಮೇಣದಿಂದ ಚೆಸ್ ಬೋರ್ಡ್ ನಿರ್ಮಿಸಿ ಇತಿಹಾಸ

ಕಿನ್ನಿಗೋಳಿ ಯುವ ಜೇನುಕೃಷಿಕ ಪ್ರಜ್ವಲ್ M ‘ಇಂಡಿಯಾ ಬುಕ್ ಆಫ್ ರೆಕಾರ್ಡ್‌’ಗೆ ಆಯ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರಿಂದ ಅಭಿನಂದನೆ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕೃಷಿ ಮೇಳದಲ್ಲಿ ಜೇನು ವಿಭಾಗದ ಪ್ರದರ್ಶನದಲ್ಲಿ ಭಾಗವಹಿಸಿದ್ದ ಯುವ ಜೇನುಕೃಷಿಕರಾದ ಕಿನ್ನಿಗೋಳಿಯ ಪ್ರಜ್ವಲ್ ಎಂ. ಅವರು ಜೇನು ಮೇಣದಿಂದ ತಯಾರಿಸಿದ ವಿಶಿಷ್ಟ ಚೆಸ್ ಬೋರ್ಡ್ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಅವರ ಈ ನವೀನ ಕಲ್ಪನೆ ಹಾಗೂ ಸೃಜನಾತ್ಮಕ ಪ್ರಯತ್ನಕ್ಕೆ ‘INDIA BOOK OF RECORD’ ನಲ್ಲಿ ಸ್ಥಾನ […]

News

85 ವರ್ಷದ ವೃದ್ಧೆ ಮನೆಗೆ ನುಗ್ಗಿ ದರೋಡೆ – ಮೂವರು ಆರೋಪಿಗಳ ಬಂಧನ

ಸುರತ್ಕಲ್ ಪೊಲೀಸರಿಂದ ರೂಪಾಯಿ 4.43 ಲಕ್ಷ ಮೌಲ್ಯದ ಚಿನ್ನ ವಶ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮುಕ್ಕ, ಸುರತ್ಕಲ್‌ನ ಮಿತ್ರ ಪಟ್ಟಣ ನಿವಾಸಿ 85 ವರ್ಷ ಪ್ರಾಯದ ಜಲಜ ಅವರ ಮನೆಗೆ ದಿನಾಂಕ 03-12-2025 ರಂದು ಮಧ್ಯಾಹ್ನ 2.30ರ ಸುಮಾರಿಗೆ ಅಪರಿಚಿತರು ಬಾಗಿಲು ತಟ್ಟಿ ಕುಡಿಯಲು ನೀರು ಕೇಳಿದ್ದರು. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಆರೋಪಿತರು ಮನೆಯ ಹಂಚು ತೆಗೆದು ಒಳನುಗ್ಗಿ, ತುಳುವಿನಲ್ಲಿ ಜೀವ […]

News

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಗೌರವ: ಬೆಳಗಾವಿ ಅಧಿವೇಶನ ಮುಂದೂಡಿ ದಾವಣಗೆರೆಗೆ ತೆರಳಿ ಅಂತಿಮ ದರ್ಶನ ಪಡೆದ ಸಭಾಧ್ಯಕ್ಷ ಯು.ಟಿ. ಖಾದರ್

ನಿನ್ನೆ ಡಿಸೆಂಬರ್ 14ರಂದು ಭಾನುವಾರ ಸಂಜೆ ನಿಧನ ಹೊಂದಿದ ಉದ್ಯಮಿ, ಹಿರಿಯ ರಾಜಕಾರಣಿ ಹಾಗೂ ಕರ್ನಾಟಕ ವಿಧಾನಸಭೆಯ ಅತ್ಯಂತ ಹಿರಿಯ ಶಾಸಕರಾಗಿದ್ದ ಸರಳ ಸಜ್ಜನಿಕೆಯ ನಾಯಕ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಗೌರವ ಸಲ್ಲಿಸುವ ಸಲುವಾಗಿ, ಇಂದು ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ವಿಧಾನಸಭಾ ಅಧಿವೇಶನವನ್ನು ಮುಂದೂಡಲಾಯಿತು. ಅಧಿವೇಶನ ಮುಂದೂಡಿದ ನಂತರ ಸನ್ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ದಾವಣಗೆರೆಗೆ ತೆರಳಿ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು […]

News

KSRTC ಬಸ್–ಬೈಕ್ ಭೀಕರ ಅಪಘಾತ: ಎಲೆಕ್ಟ್ರಿಷಿಯನ್ ನೋಯೆಲ್ ಜೋಸೆಫ್ ಪಿಂಟೋ ಮೃತ್ಯು

KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಪುಂಜಾಲಕಟ್ಟೆ–ಪುರಿಯ ರಸ್ತೆ ಮಾರ್ಗದಲ್ಲಿ ನಡೆದಿದೆ. ಮಡಂತ್ಯಾರು ಸಮೀಪದ ಪುಂಜಾಲಕಟ್ಟೆ ಪುರಿಯ ರಸ್ತೆಯ ನಿವಾಸಿ, ಎಲೆಕ್ಟ್ರಿಷಿಯನ್ 38 ವರ್ಷ ಪ್ರಾಯದ ನೋಯೆಲ್ ಜೋಸೆಫ್ ಪಿಂಟೋ ಮೃತ ವ್ಯಕ್ತಿ. ಅವರು ಮನೆಯಲ್ಲಿ ಕೆಲಸದವರಿಗೆ ಕಾಫಿ–ತಿಂಡಿ ತರಲು ಮಡಂತ್ಯಾರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, KSRTC ಬಸ್ ಆಟೋ ರಿಕ್ಷಾವನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ನೋಯೆಲ್ […]

News

Father Muller Launches Christmas & New Year Festive Health Check-up Scheme in Mangaluru

Father Muller Charitable Institutions (FMCI) formally inaugurated the Christmas & New Year Edition of the Father Muller Health Check-up Scheme on December 15, 2025, marking the start of a month-long festive healthcare initiative that will run until January 15, 2026. The scheme was inaugurated by the Director of FMCI, Rev. Fr Faustine Lucas Lobo. The […]

News

Golden Girl Jesnia Correa Clinches Double Gold at National Roller-Skating Championship 2025

Mount Carmel Central School Mangaluru, has added another feather to its cap as its Grade IX student Jesnia Correa delivered an outstanding performance at the National Roller-Skating Championship 2025, winning two gold medals and bringing laurels to the school and the state. Competing in the Under-17 category, Jesnia showcased exceptional skill and speed by securing […]

News

“ಯೇಸು ಕ್ರಿಸ್ತರ ನಿಂದನೆಗೆ ಮೌನವಿಲ್ಲ: ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರಜಾಸತ್ತಾತ್ಮಕ ಪ್ರತಿಭಟನೆ – ಸಂತೋಷ್ ಡಿಸೋಜ ಬಜ್ಪೆ ಎಚ್ಚರಿಕೆ”

ಧಾರ್ಮಿಕ ದ್ವೇಷ ಭಾಷೆಗೆ ಅಂತ್ಯ ಬೇಕು – ಪ್ರಮೋದ್ ಮುತಾಲಿಕ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋವೊಂದರಲ್ಲಿ ಪ್ರಮೋದ್ ಮುತಾಲಿಕ್ ಅವರು ಕ್ರೈಸ್ತ ಧರ್ಮದ ಪಾದ್ರಿಗಳು, ಪಾಸ್ಟರ್‌ಗಳು, ಸನ್ಯಾಸಿನಿಯರು ಹಾಗೂ ಕರ್ತನಾದ ಯೇಸು ಕ್ರಿಸ್ತರ ವಿರುದ್ಧ ಬಳಸಿರುವ ಅವಮಾನಕಾರಿ ಮತ್ತು ನಿಂದನಾತ್ಮಕ ಭಾಷೆಯನ್ನು ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಅತ್ಯಂತ ತೀವ್ರವಾಗಿ ಖಂಡಿಸುತ್ತದೆ. ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಕೇಂದ್ರೀಯ ಅಧ್ಯಕ್ಷರಾದ ಸಂತೋಷ್ ಡಿಸೋಜ ಬಜ್ಪೆ ಅವರು […]

You cannot copy content of this page