ಬಂಟ್ವಾಳದಲ್ಲಿ ನೀಟ್–ಸಿಇಟಿ–ಜೆಇಇ ಮಾಹಿತಿ ಕಾರ್ಯಾಗಾರ: ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ
ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ ಹಾಗೂ ಹಿದಾಯ ಫೌಂಡೇಶನ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನೀಟ್, ಸಿಇಟಿ ಹಾಗೂ ಜೆಇಇ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರವು ಮೆಲ್ಕಾರಿನ ಬಿರ್ವ ಸಭಾಂಗಣದಲ್ಲಿ ಇಂದು ಡಿಸೆಂಬರ್ 14ರಂದು ಭಾನುವಾರ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಹಿದಾಯ ಫೌಂಡೇಶನ್‌ನ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿ, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾದ ಮಾಹಿತಿ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿದರೆ ಸಮಯ ಹಾಗೂ ಸಂಪನ್ಮೂಲಗಳ ಉಳಿತಾಯ ಸಾಧ್ಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]













