ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ
ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ ಅಶೋಕ್ ರೈ ಅವರು, ತಾಲೂಕು ಪಂಚಾಯತ್ ಗೆ ನೂತನ ಕಟ್ಟಡ ನಿರ್ಮಾಣದ ಭರವಸೆ ನೀಡಿದ್ದರು. ಈಗ ಅವರ ಮಾತು ನೆರವೇರಿದೆ. ಸುಮಾರು ರೂಪಾಯಿ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶನಿವಾರ ಶಿಲಾನ್ಯಾಸ ನಡೆಯಲಿದೆ. ದರ್ಬೆ–ಪರ್ಲಡ್ಕ ರಸ್ತೆಯಲ್ಲಿರುವ ಕೃಷಿ ಇಲಾಖೆಯ […]













