November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Blessing & Commissioning of the Vascular & Neuro Interventional Bi-Plane Suite and Philips AZURION BIPLANE 3.0 at FMCI

The Father Muller Medical College Hospital witnessed a landmark moment on 3 December 2025 at 3:30 pm with the Blessing and Commissioning of the Vascular & Neuro Interventional Bi-Plane Suite and the state-of-the-art Philips AZURION BIPLANE 3.0, installed in the Department of Interventional Radiology (IR). The ceremony began with a warm welcome by Dr Mandeep […]

News

ಮೊಗಾರ್ನಾಡ್ ಚರ್ಚ್ ನ ಸ್ಥಾಪನೆಯ 250ನೇ ವರ್ಷದ ಜುಬಿಲಿ ಆಚರಣೆ ಪ್ರಯುಕ್ತ ಸರ್ವ ಧರ್ಮ ಸಮ್ಮೇಳನ 2025

“ವ್ಯಕ್ತಿ ಮಾನವನಾಗಬೇಕಾದರೆ ಮೊದಲು ತನ್ನನ್ನು ತಾನು ತಿಳಿದಿರಬೇಕು” – ಮೈಸೂರು ಬಿಷಪ್ ಫ್ರಾನ್ಸಿಸ್ ಸೆರಾವೊ ಮಂಗಳೂರು ಧರ್ಮಕ್ಷೇತ್ರದ ದೇವ ಮಾತೆಗೆ ಸಮರ್ಪಿತ ಮೊಗರ್ನಾಡ್ ಚರ್ಚ್ ನ ಸ್ಥಾಪನೆಯ 250ನೇ ವರ್ಷದ ಜುಬಿಲಿ ವರ್ಷಾಚರಣೆಯ ಪ್ರಯುಕ್ತ ಸರ್ವಧರ್ಮೀಯರೊಡಗಿನ ಬಾಂಧವ್ಯದ ದ್ಯೋತಕವಾಗಿ ಮೊಗರ್ನಾಡ್ ಚರ್ಚ್ ನಲ್ಲಿ ನವೆಂಬರ್ 30ರಂದು ಭಾನುವಾರ ಸಂಜೆ ದಿವ್ಯ ಬಲಿಪೂಜೆಯನ್ನು ನಡೆಸುವ ಮುಖಾಂತರ ಪ್ರಾರಂಭಿಸಲಾಯಿತು. ಪ್ರಧಾನ ಗುರುಗಳಾಗಿ ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾಕ್ಟರ್ ಪ್ರಾನ್ಸಿಸ್ ಸೆರಾವೊ ಬಲಿಪೂಜೆಯನ್ನು ನೆರವೇರಿಸಿದರು. ಮೊಗರ್ನಾಡ್ ಚರ್ಚ್ ನ […]

News

ಆನ್ ಲೈನ್ ವಂಚನೆಗೆ ಕಡಿವಾಣ

ಎಲ್ಲಾ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಕ್ಕೆ ಕೇಂದ್ರ ಆದೇಶ ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸುವಂತೆ ದೂರಸಂಪರ್ಕ ಇಲಾಖೆ ಮೊಬೈಲ್ ಕಂಪೆನಿಗಳಿಗೆ ಆದೇಶ ನೀಡಿದೆ. ಈ ಆದೇಶದ ಪುಕಾರ, ಸ್ಮಾರ್ಟ್‌ಫೋನ್ ತಯಾರಕರು 90 ದಿನಗಳಲ್ಲಿ ಎಲ್ಲಾ ಹೊಸ ಮಾದರಿಗಳಲ್ಲಿ ಈ ಅಪ್ಲಿಕೇಶನ್ ಅನ್ನು ಫ್ರಿ ಇನ್‌ಸ್ಟಾಲ್‌ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಬಳಕೆದಾರರು ಈ ಅಪ್ಲಿಕೇಶನ್ ನನ್ನು ತಮ್ಮ ಫೋನ್‌ಗಳಿಂದ ಅನ್‌ಇನ್‌ಸ್ಟಾಲ್‌ ಮಾಡಲು ಅಥವಾ ನಿಷ್ಕ್ರಿಯಗೊಳಿಸಲು […]

News

Konkani Catholic Lawyers’ Guild & Lay Faithful Commission Organise Pre-Christmas Meet in Mangaluru to Highlight Reflection on Interfaith Harmony

Leaders to Gather in Mangaluru to uphold Faith and Peace The Konkani Catholic Lawyers’ Guild of the Diocese of Mangalore, in collaboration with the Diocesan Commission for the Lay Faithful, will host a special pre-Christmas gathering titled “At the Threshold of Christmas: Christian Witness in Times of Change” on Friday, December 5, at Saint Anthony’s […]

News

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ

ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ ಪುತ್ತೂರು ಜನತೆಯ ಬಹು ವರ್ಷಗಳ ಕನಸು ಈಡೇರಿದೆ, ಶಾಸಕ ಅಶೋಕ್ ರೈ ಅವರು ಚುನಾವಣೆಯ ಪೂರ್ವದಲ್ಲಿ ಜನತೆಗೆ ಕೊಟ್ಟ ಭರವಸೆ ಈಡೇರಿಸಿದ್ದಾರೆ. ಪುತ್ತೂರಿನಲ್ಲಿ ಸದಾ ಸುದ್ದಿಯಲ್ಲಿದ್ದ ಮೆಡಿಕಲ್ ಕಾಲೇಜಿಗೆ ಸರಕಾರದಿಂದ ಅಧಿಕೃತ ಮಾನ್ಯತೆ ದೊರಕಿದ್ದು ಈ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಅವರು ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾತಿ ಆದೇಶ ಸಕ್ಕಿದೆ, ಜೊತೆಗೆ 300 ಬೆಡ್‌ಗಳ ಆಸ್ಪತ್ರೆಗೂ ಸರಕಾರದಿಂದ ಅನುಮೋದನೆ […]

News

ಅಕ್ರಮ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರ ದಾಳಿ – ಮೂವರು ವಶಕ್ಕೆ

ನವೆಂಬರ್ 30ರಂದು ಭಾನುವಾರ ಸಂಜೆ ಬಂಟ್ವಾಳ ವೀರಕಂಭ ಗ್ರಾಮದ ಪಾತ್ರತೋಟ ಎಂಬಲ್ಲಿ, ಅಕ್ರಮವಾಗಿ ಕೋಳಿ ಅಂಕದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ರವರು ಸಿಬ್ಬಂದಿಗಳೊಂದಿಗೆ, ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದು ಈ ವೇಳೆ ಸಾರ್ವಜನಿಕ ಗುಡ್ಡೆಯ ಸ್ಥಳದಲ್ಲಿ ಕೆಲವರು ಗುಂಪು ಸೇರಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ಆಡುತ್ತಿದ್ದುದು ಕಂಡು ಬಂದಿದೆ. ಅವರುಗಳ ಪೈಕಿ ಬಂಟ್ವಾಳ ತಾಲೂಕಿನ ಇಡಿದು […]

News

ಉರ್ದು ಚರ್ಚಾ ಚಾಂಪಿಯನ್‌ಶಿಪ್ ಟ್ರೋಫಿ- 2025ರ ಬಹುಮಾನ ವಿತರಣಾ ಸಮಾರಂಭ

ಉರ್ದು ಭಾಷೆ ಭಾರತದಲ್ಲೇ ಹುಟ್ಟಿ, ಬೆಳೆದು, ಶಿಖರಕ್ಕೇರಿದ್ದು, ಅದು ಗಂಗೆ- ಯಮುನೆಯ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿದೆ. ಉರ್ದು ಭಾಷಿಗರು ಇದರ ಬಗ್ಗೆ ಹೆಮ್ಮೆಪಡಬೇಕು ಎಂದು ಮಂಗಳೂರು ಡಯೆಟ್‌ನ ಹಿರಿಯ ಪ್ರಾಧ್ಯಾಪಕಿ ಫಾತಿಮಾಬಿ ಟಿ.ಐ. ಹೇಳಿದರು. ಬೋಳಾರದ ಶಾದಿ ಮಹಲ್‌ನಲ್ಲಿ ನವೆಂಬರ್ 30ರಂದು ಭಾನುವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಅಂಜುಮನ್ ತರಖಿ-ಎ- ಉರ್ದು ಮತ್ತು ಅರೇಬಿಕ್ ಸಂಸ್ಥೆ ಆಯೋಜಿಸಿದ್ದ ಉರ್ದು ಚರ್ಚಾ ಚಾಂಪಿಯನ್‌ಶಿಪ್ ಟ್ರೋಫಿ- 2025ರ ಬಹುಮಾನ ವಿತರಣೆ ನೆರವೇರಿಸಿ ಅವರು ಮಾತನಾಡಿದರು. ಉರ್ದು ದೇಶದ ಮಣ್ಣಿನ ಭಾಷೆಯಾಗಿದ್ದು, ಅದರಲ್ಲಿ […]

News

ಕೈಬರಹದಲ್ಲಿ ಕೊಂಕಣಿ ಬೈಬಲ್ ಬರೆದು ದಾಖಲೆ ನಿರ್ಮಿಸಿದ ಅಲಂಗಾರ್ ಚರ್ಚ್ ನ ಹೆಲೆನ್ ಲೋಬೊ

ಸಮುದಾಯಕ್ಕೆ ಪ್ರೇರಣೆಯ ಹೊಸ ದೀಪ ಬಿಷಪ್ ಅವರ ಪ್ರಶ್ನೆಯಿಂದ ಹುಟ್ಟಿದ ಪ್ರೇರಣೆ ಮಂಗಳೂರು ಧರ್ಮಕ್ಷೇತ್ರದ ಅಲಂಗಾರ್ ಚರ್ಚ್ ನ ಹೆಲೆನ್ ಲೋಬೊ ಅವರು ತಮ್ಮ ಒಲವು, ಭಕ್ತಿ ಮತ್ತು ತಾಳ್ಮೆಯ ಮೂಲಕ ಇಡೀ ಕ್ರೈಸ್ತ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಕೇವಲ 11 ತಿಂಗಳ ಅವಧಿಯಲ್ಲಿ ಪವಿತ್ರ ಬೈಬಲ್ ನ ಹಳೆಯ ಮತ್ತು ಹೊಸ ಒಡಂಬಡಿಕೆಗಳನ್ನು ಸಂಪೂರ್ಣವಾಗಿ ಕೈಬರಹದಲ್ಲಿ ಬರೆದ ಅವರು ಅಲಂಗಾರು ಸಮುದಾಯದ ನಂಬಿಕೆಯ ಪರಂಪರೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿರುವುದು ವಿಶೇಷ. ಬಿಷಪ್ ಅವರ ಪ್ರಶ್ನೆಯಿಂದ ಹುಟ್ಟಿದ ಪ್ರೇರಣೆ: 2022ರಲ್ಲಿ […]

News

ಕಾಪುವಿನಲ್ಲಿ ಗೂಡ್ಸ್ ಟೆಂಪೋ ಪಲ್ಟಿ – ನಾಲ್ವರು ಮೃತ್ಯು, ಐದು ಮಂದಿಗೆ ಗಾಯ

ಗೂಡ್ಸ್ ಟೆಂಪೋ ಪಲ್ಟಿಯಾಗಿ ನಾಲ್ವರು ಮೃತಪಟ್ಟು ಐದು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್ ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನವೆಂಬರ್ 30ರಂದು ಭಾನುವಾರ ಸಂಭವಿಸಿದೆ. ಕಾವು ಮಜೂರಿನಿಂದ ಮಲ್ಪೆಗೆ ಡೆಕೊರೇಷನ್‌ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಏರಿ ರಸ್ತೆಯಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿ ಒಟ್ಟು 9 ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. 9 ಮಂದಿ ಕೆಲಸಗಾರರ ಪೈಕಿ ನಾಲ್ವರನ್ನು […]

News

ನಮೋ ಬ್ಯಾಡ್ಮಿಂಟನ್‌ ಟೂರ್ನಿಗೆ ಚಾಲನೆ

ಫಿಟ್‌, ಯಂಗ್‌, ಆತ್ಮನಿರ್ಭರ ಭಾರತದಿಂದ ಮಾತ್ರ ವಿಕಸಿತ ಭಾರತ ನಿರ್ಮಾಣ – ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯಪೂರ್ಣ ವಿಕಸಿತ ಭಾರತದ ಪರಿಕಲ್ಪನೆಯ ಸಂಸತ್‌ ಕ್ರೀಡೋತ್ಸವದ ಭಾಗವಾಗಿ ನಿನ್ನೆ ನವೆಂಬರ್ 29ರಂದು ಶನಿವಾರ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ನಮೋ ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚಿಂತನೆಯ ವಿಕಸಿತ ಭಾರತ ನಿರ್ಮಾಣವಾಗಬೇಕಾದರೆ ಮೊದಲು ಆರೋಗ್ಯವಂತ […]

You cannot copy content of this page