ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ
“ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಮೊದಲು ಗೌರವ ನೀಡಿ” – ರಘು ಸಾಲಿಯಾನ್ ವಾಮಂಜೂರು ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ 2025-26ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ನವೆಂಬರ್ 29ರಂದು ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ವಂದನೀಯ ಭಗಿನಿ ಸಿಸಿಲಿಯಾ ಮೆಂಡೊನ್ಸಾ ಬಿಎಸ್ ಇವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಮಕ್ಕಳಾ ಸಾಧನೆಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಾಮಂಜೂರಿನ ಸಾಮಾಜಿಕ ಮುಂದಾಳು ರಘು ಸಾಲಿಯಾನ್ ಮಕ್ಕಳಿಗೆ ಬಹುಮಾನ ನೀಡಿ, “ಹೆತ್ತವರಿಗೆ ಹಾಗೂ […]













