November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Awareness Drive – Mangaluru Catholics Informed on KCDC’s New Welfare Programmes

In a robust effort to empower the community through state-sponsored benefits, the Mangalore Diocesan Commission for Social Development (CODP), in collaboration with the Karnataka Christian Development Corporation (KCDC), held a comprehensive awareness and grievance redressal programme today November 24, at the Pastoral Institute Shanthi Kiran Bajjodi. The event witnessed the participation of key political and […]

News

ಬಹುನಿರೀಕ್ಷಿತ ಕೊಂಕಣಿ ಚಿತ್ರ ‘ಬಾಪಾಚೆ ಪುತಾಚೆ ನಾಂವಿಂ’ ನಾಳೆ ನವೆಂಬರ್ 28ರಂದು ಮಂಗಳೂರು ಭಾರತ್ ಸಿನೆಮಾಸ್‌ನಲ್ಲಿ ಬಿಡುಗಡೆ

ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ತಯಾರಾದ ಚಲನಚಿತ್ರ ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ಮೂಡಿಬಂದಿರುವ ಬಹುನಿರೀಕ್ಷಿತ ಕೊಂಕಣಿ ಚಿತ್ರ ‘ಬಾಪಾಚೆ ಪುತಾಚೆ ನಾಂವಿಂ’ ನಾಳೆ ನವೆಂಬರ್ 28ರಂದು ಶುಕ್ರವಾರ ಮಂಗಳೂರಿನ ಭಾರತ್ ಸಿನೆಮಾಸ್‌ನಲ್ಲಿ ತೆರೆಕಾಣಲಿದೆ. ಈ ಚಿತ್ರವು ಈಗಾಗಲೇ ಹಲವು ಪ್ರೀಮಿಯರ್ ಪ್ರದರ್ಶನಗಳಲ್ಲಿ ಭಾಗಿಯಾಗಿ ಪ್ರೇಕ್ಷಕರಿಂದ ಹಾಗೂ ಸಿನೆಮಾ ವಿಮರ್ಶಕರಿಂದ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಯುವ ಸಾಹಿತಿ ಹಾಗೂ ಪತ್ರಕರ್ತ ಸ್ಟ್ಯಾನಿ ಬೇಳ ಈ ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ಬರೆದು […]

News

ಇಂದು ನವಂಬರ್ 27ರಿಂದ 30ರ ತನಕ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ

ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯದಾದ್ಯಂತ ಮನೆ ಮಾತಾಗಿರುವ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುವ ಮೂಲಕ ನಾಡಿನಾದ್ಯಂತ ಉತ್ತಮ ಹೆಸರು ಗಳಿಸುತ್ತಾ ಬಂದಿದ್ದು, ಇದೀಗ ಎಕ್ಸೆಲ್ ಪದವಿ ಪೂರ್ವ ಕಾಲೇಜು ವತಿಯಿಂದ viಸದಾ ಯಾವುದಾದರೊಂದು ಕಾರ್ಯ ಕ್ರಮಗಳನ್ನು ನೀಡುತ್ತಾ ಬರುತ್ತಿದೆ. ಇದೀಗ ಎಕ್ಸೆಲ್ ಪದವಿ ಪೂರ್ವ ಕಾಲೇಜು ವತಿಯಿಂದ ವಿದ್ಯಾಸಾಗರ ಮತ್ತು ಅರಮಲೆಬೆಟ್ಟ ಆವರಣದಲ್ಲಿ ನಾಲ್ಕು ದಿನಗಳ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಅಕ್ಷರೋತ್ಸವ ಹಾಗೂ ಎಕ್ಸೆಲ್ ಪರ್ಬ – […]

News

Father Muller College of Pharmaceutical Sciences Announces Outstanding Results in RGUHS 2nd Semester B.Pharm Examination

Father Muller College of Pharmaceutical Sciences is pleased to announce the exceptional performance of its students in the Rajiv Gandhi University of Health Sciences (RGUHS) 2nd Semester B.Pharm Examination held in November 2025, achieving an impressive overall result of 94%. Of the students who appeared for the examination: 24 students secured Distinction 4 students secured […]

News

ಬಿಷಪ್ ರೆವರೆಂಡ್ ಸಿ.ಎಲ್. ಫುರ್ಟಾಡೊರವರ ಪತ್ನಿ ನಿವೃತ್ತ ಶಿಕ್ಷಕಿ ಫೌಸ್ಟಿನ್ ಸುದಾನಾ ಫುರ್ಟಾಡೊ ನಿಧನ

ಚರ್ಚ್ ಆಫ್ ಸೌತ್ ಇಂಡಿಯಾದ ಕರ್ನಾಟಕ ದಕ್ಷಿಣ ಸಭಾ ಪ್ರಾಂತದ ನಿವೃತ್ತ ಬಿಷಪ್ ಮಂಗಳೂರಿನ ರೆವರೆಂಡ್ ಸಿ.ಎಲ್. ಫುರ್ಟಾಡೊ ಅವರ ಪತ್ನಿ 84 ವರ್ಷ ಪ್ರಾಯದ ಫೌಸ್ಟಿನ್ ಸುದಾನಾ ಫುರ್ಟಾಡೊರವರು ನವೆಂಬರ್ 25ರಂದು ಮಂಗಳವಾರ ನಿಧನ ಹೊಂದಿದರು. ಮೃತರು ಪತಿ ಬಿಷಪ್ ಸಿ.ಎಲ್. ಫುರ್ಟಾಡೊ, ಓರ್ವ ಪುತ್ರ ಮತ್ತು ಪುತ್ರಿಯನ್ನು ಆಗಲಿದ್ದಾರೆ. ಫೌಸ್ಟಿನ್ ಸುದಾನಾ ಫುರ್ಟಾಡೊರವರು ಮಂಗಳೂರಿನ ಮಿಲಾಗ್ರಿಸ್ ಬಾಲಕರ ಶಾಲೆ ಮತ್ತು ಸೈಂಟ್ ಆಗ್ನೆಸ್ ಹೆಣ್ಮಕ್ಕಳ ಪ್ರೌಢ ಶಾಲೆಯಲ್ಲಿ ಶಿಕ್ಷಕಿಯಾಗಿ, ತುಮಕೂರು ಯುನಿಟಿ ಹೈಸ್ಕೂಲಿನಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ […]

News

ಬಹು ಅಪರಾಧವೆಸಗಿ ಪರಾರಿಯಾಗಿದ್ದ ದಿನೇಶ್ ಶೆಟ್ಟಿ ಬಂಧನ

ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆಯ ಪ್ರಕಾರ, ಹಲವು ಗಂಭೀರ ಅಪರಾಧಗಳಲ್ಲಿ ಬೇಕಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾಯರ್ ತರ್ಪು ನಾಲಾ, ಮುಗಳಿ ಹೊಸ ಮನೆಯಲ್ಲಿ ವಾಸವಿರುವ ಟಿ. ದಿನೇಶ್ ಶೆಟ್ಟಿ @ ದಿನ್ನು ಅವರನ್ನು ನವೆಂಬರ್ 25ರಂದು ಎಸಿಪಿ ಉತ್ತರ ಉಪವಿಭಾಗ ಹಾಗೂ ಅವರ ತಂಡ ಬಂಧಿಸಿದೆ. ದಿನೇಶ್ ಶೆಟ್ಟಿಗೆ ಮಂಗಳೂರು ದಕ್ಷಿಣ ಠಾಣೆಯ ಅಕ್ರ ಸಂಖ್ಯೆ 144/2009ರಲ್ಲಿ ದಾಖಲಾಗಿರುವ ನ್ಯಾಯವಾದಿ ಖಾಸೀಂ ನೌಷಾದ್ ಕೊಲೆ ಪ್ರಕರಣದಲ್ಲಿ ಭೂಗತ ಲೋಕದ ಪಾತಕಿ ರವಿ […]

News

ಐಕ್ಯ ವೇದಿಕೆ ಕೊಡಾಜೆ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್ ಭಾರತ್ ಕಾರ್ಸ್ ಆಯ್ಕೆ

ಮಾಣಿ ಸಮೀಪದ ಕೊಡಾಜೆ ಐಕ್ಯ ವೇದಿಕೆ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್ ಭಾರತ್ ಕಾರ್ಸ್ ಆಯ್ಕೆಯಾದರು. ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ ಅಧ್ಯಕ್ಷತೆಯಲ್ಲಿ ನವೆಂಬರ್ 23ರಂದು  ಭಾನುವಾರ ನಡೆದ ವೇದಿಕೆಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಶುಭ ಹಾರೈಸಿದರು. ಐಕ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತ್ ವೆಹಿಕಲ್ ಬಜಾರ್ ಮಾಲಕ ಅಶ್ರಫ್ ತಿಂಗಳಾಡಿ, ಉಪಾಧ್ಯಕ್ಷರಾಗಿ ರಝಾಕ್ ಅನಂತಾಡಿ, […]

News

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದ ಬೆಳ್ತಂಗಡಿಯ ಶಶಿಕಾಂತ್ ಸುಲ್ಕೇರಿ

ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಬೆಳ್ತಂಗಡಿಯ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ತಾಲೂಕು, ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ, ರಾಜ್ಯ ಮಟ್ಟದ ಶಿಕ್ಷಣ ಇಲಾಖೆ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಶಶಿಕಾಂತ್ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಸುಲ್ಕೇರಿ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ […]

News

ಮಂಗಳೂರಿನಲ್ಲಿ “ಅಂತರಾಷ್ಟ್ರೀಯ ನಾಟಕೋತ್ಸವ” – ಉಚಿತ ಪ್ರವೇಶ  

ನಾಟಕದ ಪ್ರಿಯರು ಮತ್ತು ಸಾಂಸ್ಕೃತಿಕ ಆಸಕ್ತರಿಗೆ ಸೂಕ್ತ ಅವಕಾಶ   ಅಸ್ತಿತ್ವ (ರಿ.) ಮಂಗಳೂರು, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಆಯೋಜನೆ ಮಂಗಳೂರಿನಲ್ಲಿ “ಅಂತರಾಷ್ಟ್ರೀಯ ನಾಟಕೋತ್ಸವ”ಸಾಂಸ್ಕೃತಿಕ ಉತ್ಸವದ ರೂಪದಲ್ಲಿ ಕರಾವಳಿಯ ರಂಗಜ್ಞರಿಗೆ ಹಾಗೂ ನಾಟಕಪ್ರೇಮಿಗಳಿಗೆ ಹೊಸ ಅನುಭವವನ್ನು ನೀಡಲು ಸಜ್ಜಾಗಿದೆ. ಈ ನಾಟಕೋತ್ಸವವನ್ನು ಅಸ್ತಿತ್ವ (ರಿ.) ಮಂಗಳೂರು, ರಂಗ ಅಧ್ಯಯನ ಕೇಂದ್ರ, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಹಾಗೂ ಅರೆಹೊಳೆ ಪ್ರತಿಷ್ಠಾನವು ಸಹಯೋಗದಲ್ಲಿ ಆಯೋಜಿಸುತ್ತಿವೆ. ನಾಟಕೋತ್ಸವದ ವೈಶಿಷ್ಟ್ಯಗಳು : ದಿನಾಂಕ 27-11-2025; ನಾಟಕ: ಸೈರನ್….; ಭಾಷೆ: ಕನ್ನಡ; […]

News

ಮೊಗರ್ನಾಡ್ ಚರ್ಚ್ ನ 250ನೇ ಜುಬಿಲಿ ವರ್ಷದ ಪ್ರಯುಕ್ತ ‘ಸೌಹಾರ್ದ ಕ್ರೀಡಾಕೂಟ – 2025’

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಮೊಗರ್ನಾಡ್ ದೇವ ಮಾತ ಚರ್ಚ್ ನ ಸ್ಥಾಪನೆಯ 250ನೇ ವರ್ಷದ ಜುಬಿಲಿ ಆಚರಣೆಯ ಪ್ರಯುಕ್ತ ಸರ್ವಧರ್ಮೀಯರೊಡಗಿನ ಬಾಂಧವ್ಯದ ದ್ಯೋತಕವಾಗಿ ‘ಸೌಹಾರ್ದ ಕ್ರೀಡಾಕೂಟ – 2025’ ನ್ನು ನವೆಂಬರ್ 23 ರಂದು ಭಾನುವಾರ ಹಮ್ಮಿಕೊಳ್ಳಲಾಯಿತು.  ಈ ಕ್ರೀಡಾಕೂಟದ ಉದ್ಘಾಟಣೆಯು ದೇವ ಮಾತ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು – ಕರಿಂಗಾನದಲ್ಲಿ ಬೆಳಿಗ್ಗೆ 10:30ಕ್ಕೆ ವಿಜೃಂಭಣೆಯಿಂದ ನೆರವೇರಿತು. ಈ ಕ್ರೀಡಾಕೂಟದ ಮೂಲಕ ನಮ್ಮ ಸಮಾಜದಲ್ಲಿ ಸೌಹಾರ್ದತೆ, ಒಗ್ಗಟ್ಟು ಬಲಗೊಳಿಸುವ ಜೊತೆಗೆ ಕ್ರೀಡಾಭಾವನೆಯನ್ನು ಬೆಳೆಸುವ ಉದ್ದೇಶದಿಂದ ಪುರುಷರಿಗೆ […]

You cannot copy content of this page