November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಕ್ಸ್‌ಪ್ಲೋರಾ 2025 – ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ

ಫಾದರ್ ಮಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜ್ (FMHMC) ಮತ್ತು ಗ್ಲೋಬಲ್ ಹೋಮಿಯೋಪಥಿ ಫೌಂಡೇಶನ್ (GHF) ಹಾಗೂ ನವದೆಹಲಿಯ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಹೋಮಿಯೋಪಥಿ (CCRH)ಯ ಸಹಯೋಗದಲ್ಲಿ, ಎಕ್ಸ್‌ಪ್ಲೋರಾ 2025 – ಹೋಮಿಯೋಪಥಿಕ್ ಶಿಕ್ಷಣ, ಅಭ್ಯಾಸ ಮತ್ತು ಸಂಶೋಧನೆಗಳ ಏಕೀಕರಣ ಎಂಬ ಅಂತರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮವು 2025ರ ನವೆಂಬರ್ 14ರಂದು ಬೆಳಿಗ್ಗೆ 11.30ಕ್ಕೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಕಮಲಾ ಬಾಯಿ […]

News

ಸತೀಶ್ ಬಂಗೇರ ಕಾಶಿಪಟ್ಣರವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ

ಸಹಕಾರಿ‌ ಕ್ಷೇತ್ರದಲ್ಲಿ ಕಳೆದ 25ವರ್ಷಗಳಿಂದ ಸಲ್ಲಿಸಿರುವ ಅಮೂಲ್ಯ ಸೇವೆಗಾಗಿ ಬೆಳ್ತಂಗಡಿ ತಾಲೂಕಿನ ಹಿರಿಯ ಸಹಕಾರಿ ಮುಖಂಡ ಸತೀಶ್ ಬಂಗೇರ ಕಾಶಿಪಟ್ಣರವರಿಗೆ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಸತೀಶ್ ಬಂಗೇರ ಕಾಶಿಪಟ್ಣರವರು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ, ಬೆಳ್ತಂಗಡಿ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಂಸ್ಕರಣ‌ ಸಹಕಾರ ಸಂಘದ ಅಧ್ಯಕ್ಷರೂ ಆಗಿದ್ದು ಸಂಘವನ್ನು ಮುನ್ನಡೆಸುತ್ತಿದ್ದಾರೆ. ನವೆಂಬರ್ 14ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಖಿಲ […]

News

Saint Joseph Engineering College Vamanjooru hosts grand inaugural of TIARA’25 Techno-Cultural Fest

Saint Joseph Engineering College (SJEC) Vamanjooru Mangaluru is celebrating TIARA’25 techno-cultural fest on 13th and 14th November 2025 in its campus premises. The much-awaited event was inaugurated by the Chief Guest, Shivakumar G.K., VP-Operations, Invenger Technologies on 13 November 2025 at the SJEC Basketball Court. The event commenced with the blessings of God, followed by […]

News

ಆಳ್ವಾಸ್ ಕಾಲೇಜಿನ ಚೇತನ್ ಕೊಲೆ ಪ್ರಕರಣ — ಆರೋಪಿ ಚಿದಾನಂದನಿಗೆ ಜೀವಾವಧಿ ಶಿಕ್ಷೆ

ಮಾನ್ಯ ನ್ಯಾಯಾಲಯಕ್ಕೆ ಸಾಕ್ಷಿದಾರರನ್ನು ಸೂಕ್ತ ಸಮಯದಲ್ಲಿ ಹಾಜರಾಗುವಂತೆ ಮಾಡಿದ ಮೂಡಬಿದ್ರೆ ಪೊಲೀಸ್ ಠಾಣಾ ಸಿಬ್ಬಂದಿ ಅಶೋಕ್ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಳ್ವಾಸ್ ಕಾಲೇಜಿನ ಕ್ಯಾಂಟಿನ್‌ನಲ್ಲಿ 2020ರ ಅಕ್ಟೋಬರ್ 30ರಂದು ನಡೆದ ಚೇತನ್ ಕೊಲೆ ಪ್ರಕರಣದಲ್ಲಿ ಆರೋಪಿ ಚಿದಾನಂದ ಪರಶುನಾಯ್ಕರ್ ಇವನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪೊಲೀಸರ ವರದಿಯ ಪ್ರಕಾರ ಕಾರ್ಕಳ ತಾಲೂಕು, ಕಾಂತಾವರ ಗ್ರಾಮದ ಬೇಲಾಡಿ ಅಂಚೆ ವ್ಯಾಪ್ತಿಯ ದೊಡ್ಡಜೆ ಮನೆ ನಿವಾಸಿ 42 ವರ್ಷ ಪ್ರಾಯದ ರಾಜೇಶ್ ಪೂಜಾರಿ ಎಂಬವರು ಠಾಣೆಗೆ ಬಂದು ನೀಡಿರುವ […]

News

Dr Vivian Mendonca awarded Rajyotsava Award for distinguished service and contribution to the pharmaceutical industry

Dr Vivian Mendonca, a globally respected physician and pharmaceutical industry leader from Mangalore, Karnataka, has been awarded the Rajyotsava Award in recognition of his distinguished service and contribution to the pharmaceutical industry. Born and raised in Mangalore, Dr Mendonca (son of Vincent Mendonca and Mabel Mendonca and husband of Swetha Mendonca) has dedicated his career […]

News

ಸಮಾಜಕ್ಕೆ ಮಾದರಿ ಆಗುವ ಕೆಲಸ ಮಾಡಿದ ಹೆಮ್ಮೆ ಇದೆ – ಶ್ರೀನಿವಾಸ್ ನಾಯಕ್ ಇಂದಾಜೆ

ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗಿ ಎರಡು ಅವಧಿ ಗೆ (ದಿನಾಂಕ 04-08-2018 ರಿಂದ 07.11.2025 ರ ತನಕ) ಅವಕಾಶ ನೀಡಿರುವುದಕ್ಕೆ ಪತ್ರಕರ್ತ ಮಿತ್ರರಿಗೆ ಶ್ರೀನಿವಾಸ್ ನಾಯಕ್ ಇಂದಾಜೆಯವರು ಧನ್ಯವಾದಗಳನ್ನು ಹೇಳಿದರು. ನಮ್ಮ ಅವಧಿಯಲ್ಲಿ ಪತ್ರಕರ್ತರ ಅರೋಗ್ಯ ಕ್ಷೇಮಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಪತ್ರಿಕಾ ಭವನದಲ್ಲಿ ಮೀಡಿಯಾ ಹೆಲ್ತ್ ಕ್ಲಬ್ ನ್ನು ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಸಹಾಭಾಗೀತ್ವದಲ್ಲಿ ಆರಂಭಿಸಲಾಗಿದೆ. ಈ ಮೂಲಕ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಉಚಿತ ಅರೋಗ್ಯ […]

News

ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೆಕ್ಕಿಲಾಡಿಯ ಅನಿ ಮಿನೇಜಸ್ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ  34 ನೆಕ್ಕಿಲಾಡಿಯ ಅನಿ ಮಿನೇಜಸ್ ರವರನ್ನು ನೇಮಕಗೊಳಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆದೇಶಿಸಿದ್ದಾರೆ. ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಅನಿ ಮಿನೇಜಸ್ ರವರು ಒಂದು ಅವಧಿಗೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ಸದಸ್ಯೆಯಾಗಿ ಆಯ್ಕೆಯಾಗಿದ್ದು, ಈ ಸಂದರ್ಭ ತನಗೆ ಬರುವ ತಿಂಗಳ ಗೌರವ ಧನವನ್ನು ಬಡ ಕುಟುಂಬಗಳಿಗೆ ನೀಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದರು. ನಮ್ಮೂರು ನೆಕ್ಕಿಲಾಡಿ ಸಂಘಟನೆಯ ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ […]

News

ಮಂಗಳೂರು ಭಾರತದ ಮೊದಲ ಸ್ಟಾರ್ಟ್‌ಅಪ್ ಡಿಸ್ಟ್ರಿಕ್ಟ್ ಮತ್ತು ಸಿಲಿಕಾನ್ ಬೀಚ್ ಆಗಿ ಹೊರಹೊಮ್ಮಲಿದೆ

ಕರ್ನಾಟಕ ಸ್ಟಾರ್ಟ್ಅಪ್ ಪಾಲಿಸಿ 2025–2030 ರಾಜ್ಯದಾದ್ಯಂತ ಉದ್ಯಮಶೀಲ ಅಭಿವೃದ್ಧಿ ಪ್ರಕ್ರಿಯೆಯನ್ನು ವೇಗಗೊಳಿಸಲು ಕೆಡಿಇಎಂನ ಮ್ಯಾಂಡೇಟ್ ಅನ್ನು ಬಲಪಡಿಸುತ್ತದೆ. ಈ ಪಾಲಿಸಿಯು ಶೀಘ್ರವೇ ಜಾರಿಗೆ ಬಂದರೆ ಅನುಕೂಲವಾಗುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ನಾಯಕತ್ವ ವಹಿಸಿರುವುದು ತಿಳಿಯುತ್ತದೆ ಹಾಗೂ ಕರ್ನಾಟಕದ ಹೊಸ ಆವಿಷ್ಕಾರ ಉದ್ದೇಶಕ್ಕೆ ಪೂರಕವಾಗಿ ಉದ್ಯಮದ ಆತ್ಮವಿಶ್ವಾಸವನ್ನು ಬಲಪಡಿಸುತ್ತದೆ. ಮಂಗಳೂರು ಭಾರತದ ಮೊದಲ ಸ್ಟಾರ್ಟ್‌ಅಪ್ ಡಿಸ್ಟ್ರಿಕ್ಟ್ ಮತ್ತು ಸಿಲಿಕಾನ್ ಬೀಚ್ ಆಗಿ ಹೊರಹೊಮ್ಮಿದ್ದು, ಗೇಮಿಂಗ್ ಮತ್ತು ಎಐಗೆ ಹಬ್ ಆಗಿ ತ್ವರಿತವಾಗಿ ಉದಯಿಸುತ್ತಿದೆ. ಈ ನಿಟ್ಟಿನಲ್ಲಿ ಬಹಳಷ್ಟು ಜಿಸಿಸಿ […]

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.     ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಈತ ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಈ ನಡುವೆ ಈತ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಸೂಚಿಸಲಾಗಿದೆ. ಸೂಕ್ಷ್ಮ ಪುದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು ಕರ್ತವ್ಯದಲ್ಲಿ ನಿಯೋಜಿಸಿ ನಿಗಾವಹಿಸಲಾಗುತ್ತಿದೆ. ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪುವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ, ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆಯ ಇರುವ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾವಹಿಸಲಾಗುತ್ತಿದೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ […]

You cannot copy content of this page