November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಪೀಕರ್ ಖಾದರ್ ರವರು ಟೆಂಡರ್ ಇಲ್ಲದೆ ಕಾಮಗಾರಿ ನಡೆಸಿದ ಆರೋಪ

ನನ್ನ ನಿರ್ದಿಷ್ಟ ಆರೋಪಕ್ಕೆ ನಿರ್ದಿಷ್ಟ ಉತ್ತರ ನೀಡಲಿ – ಶಾಸಕ ಭರತ್ ಶೆಟ್ಟಿ  ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಟೆಂಡರ್ ಇಲ್ಲದೆ ಕಾಮಗಾರಿ ನಡೆಸಿದ ಆರೋಪಕ್ಕೆ ಸ್ಪಷ್ಟ ಉತ್ತರ ನೀಡಬೇಕೆಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು — “ಖಾದರ್ ರವರು ಪಾರದರ್ಶಕವಾಗಿ ಕೆಲಸ ಮಾಡಿದ್ದರೆ ಇನ್ನೂ ಏಕೆ ಉತ್ತರ ನೀಡಿಲ್ಲ?” ಎಂದು ಪ್ರಶ್ನಿಸಿದರು. ಟೆಂಡರ್ ಇಲ್ಲದೆ ಕೋಟ್ಯಂತರ ವೆಚ್ಚ? ಶಾಸಕರ ಭವನಕ್ಕೆ ಟೆಂಡರ್ ಇಲ್ಲದೆ 4ಜಿ ರಿಯಾಯಿತಿಯ ಕೋಟ್ಯಾಂತರ ರೂಪಾಯಿ […]

News

EPFO ಕೋ ಆಪರೇಟಿವ್ ಸೊಸೈಟಿಯಲ್ಲಿ ಕೋಟಿ ಕೋಟಿ ವಂಚನೆ

CEO ಸೇರಿ ಇಬ್ಬರು ಆರೋಪಿಗಳ ಬಂಧನ ಸುಮಾರು 300 ಖಾತೆದಾರರ 70 ಕೋಟಿ ರೂಪಾಯಿ ಹಣವನ್ನು ಕೊ-ಆಪರೇಟೀವ್ ಬ್ಯಾಂಕ್ ಸಿಬ್ಬಂದಿಗಳೇ ಯಾಮಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. EPFO ಸಿಬ್ಬಂದಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದ 70 ಕೋಟಿ ರೂಪಾಯಿ ವಂಚನೆ ಪ್ರಕರಣ ಸಂಬಂಧ CEO ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಸೊಸೈಟಿಯ CEO ಗೋಪಿನಾಥ್‌ ಹಾಗೂ ಸಿಬ್ಬಂದಿ ಲಕ್ಷ್ಮಿ ಜಗದೀಶ್ ಬಂಧಿತ ಆರೋಪಿಗಳು. ಪ್ರಸ್ತುತ ಮತ್ತು ನಿವೃತ್ತ EPFO ಸಿಬ್ಬಂದಿಗಳು […]

News

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ದಾಖಲೆ ಪ್ರಸಾರ – ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಜಾನುವಾರು ಸಾಗಾಟದ ಯಾವುದೇ ಅನುಮತಿ ನೀಡಿಲ್ಲ – ಪಶು ವೈದ್ಯಾಧಿಕಾರಿ ಸ್ಪಷ್ಟನೆ ಜಾನುವಾರುಗಳ ಖರೀದಿ ರಶೀದಿಗಳು – ತಿದ್ದುಪಡಿ ಮಾಡಲ್ಪಟ್ಟ ಸುಳ್ಳು ದಾಖಲೆಗಳು – ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಪ್ರಕರಣ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಅ.ಕ್ರ: 115/2025 ರಂತೆ, ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 132, 109, 303(2) r/w 3(5) ಹಾಗೂ ಕರ್ನಾಟಕ ಜಾನುವಾರು ಹತ್ಯೆ […]

News

ಕೊಡಿಪ್ಪಾಡಿ ಗ್ರಾಮ ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರು ಹೋಬಳಿಗೆ ವರ್ಗಾವಣೆ – ಶೀಘ್ರ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ

ಜನರ ಬೇಡಿಕೆಗೆ ಸ್ಪಂದನೆ ನೀಡಿದ ಶಾಸಕ ಅಶೋಕ್ ರೈ ಕೊಡಿಪ್ಪಾಡಿ ಗ್ರಾಮವು ಭೌಗೋಳಿಕವಾಗಿ ಪುತ್ತೂರು ಹೋಬಳಿಗೆ ಹತ್ತಿರವಿದ್ದರೂ, ಆಡಳಿತಾತ್ಮಕವಾಗಿ ಉಪ್ಪಿನಂಗಡಿ ಹೋಬಳಿಗೆ ಸೇರಿತ್ತು. ಇದರ ಪರಿಣಾಮವಾಗಿ ಗ್ರಾಮಸ್ಥರಿಗೆ ಕಂದಾಯ ಇಲಾಖೆಯ ಕೆಲಸಕಾರ್ಯಗಳಿಗಾಗಿ ದೂರದ ಉಪ್ಪಿನಂಗಡಿಗೆ ತೆರಳಬೇಕಾದ ಅನಿವಾರ್ಯತೆ ಉಂಟಾಗಿತ್ತು. ಈ ಸಮಸ್ಯೆಯಿಂದ ಗ್ರಾಮಸ್ಥರು ಹಲವು ವರ್ಷಗಳಿಂದ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಇಲಾಖೆಗೆ ಮನವಿ ಸಲ್ಲಿಸುತ್ತಿದ್ದರು. ಜನರ ಬೇಡಿಕೆಗೆ ಸ್ಪಂದನೆ ನೀಡಿದ ಶಾಸಕ ಅಶೋಕ್ ರೈ: ಗ್ರಾಮಸ್ಥರ ಈ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿದ ಪುತ್ತೂರು ಶಾಸಕರಾದ ಅಶೋಕ್ ರೈಯವರು […]

News

ಪೊಲೀಸರು ಸೀಜ್ ಮಾಡಿದ ಕಾರಿನಲ್ಲಿ ಇತ್ತು ಸೀಕ್ರೆಟ್ ಖಜಾನೆ!

ಒಂದು ತಿಂಗಳಿನಿಂದ ಠಾಣೆಯಲ್ಲಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ ಮತ್ತು ಬೆಳ್ಳಿ ಪತ್ತೆ ಪೊಲೀಸರ ಕಣ್ಣೆದುರೇ ಒಂದು ತಿಂಗಳಿನಿಂದ ಠಾಣೆ ಆವರಣದಲ್ಲಿ ಸೀಜ್ ಆಗಿ ನಿಂತಿದ್ದ ಕಾರಿನೊಳಗಿಂದ ಲಕ್ಷಾಂತರ ರೂಪಾಯಿ ನಗದು, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಿಕ್ಷಣ ಸಚಿವ ದಿ. ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳಿ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಅವರು ಎಸ್ಕೇಪ್ ಆಗಲು ಬಳಸಿದ್ದ […]

News

ವಿಟ್ಲ ಠಾಣೆಗೆ ನೂತನ ಪೊಲೀಸ್ ನಿರೀಕ್ಷಕರಾಗಿ ಜನರ ವಿಶ್ವಾಸ ಗೆದ್ದ ಅಧಿಕಾರಿ ಪ್ರಕಾಶ್ ದೇವಾಡಿಗ ನೇಮಕ

ಗಂಭೀರ ಪ್ರಕರಣಗಳನ್ನು ಸಲೀಸಾಗಿ ಬಗೆಹರಿಸುವ ಇನ್ಸ್ ಪೆಕ್ಟರ್ ಪ್ರಕಾಶ್ ವಿಟ್ಲ ಠಾಣೆಯ ಪೊಲೀಸ್‌ ನಿರೀಕ್ಷಕರಾಗಿದ್ದ ನಾಗರಾಜ್ ಹೆಚ್.ಇ. ಇವರನ್ನು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವಿಟ್ಲ ಪೊಲೀಸ್‌ ಠಾಣೆಗೆ ನೂತನ ಪೊಲೀಸ್‌ ನಿರೀಕ್ಷಕರಾಗಿ ಪ್ರಕಾಶ್ ದೇವಾಡಿಗರವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಪ್ಪಿನಂಗಡಿ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕರಾದ ರವಿ ಬಿ.ಎಸ್. ರವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವಿಟ್ಲ ಠಾಣೆಗೆ ನೂತನ ಪೊಲೀಸ್‌ ನಿರೀಕ್ಷಕರಾಗಿ ಪ್ರಕಾಶ್ ದೇವಾಡಿಗರವರು ನಾಳೆ ನವಂಬರ್ […]

News

ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಎತ್ತರ ಜಿಗಿತದಲ್ಲಿ ಅಶ್ಮಿತಾ ಸುವಾರಿಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಥೊಲಿಕ್ ಸಭಾ ಸೂರಿಕುಮೇರು ಘಟಕದಿಂದ ಅಭಿನಂದನೆ ಸೂರಿಕುಮೇರು ಚರ್ಚ್ ವ್ಯಾಪ್ತಿಯ ಅರುಣ್ ಮತ್ತು ಪ್ರೀತಿ ಸುವಾರಿಸ್ ದಂಪತಿ ಪುತ್ರಿ ಅಶ್ಮಿತಾ ಸುವಾರಿಸ್ ಬಂಟ್ವಾಳ ತಾಲೂಕು ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಶ್ಮಿತಾರವರ ಯಶಸ್ಸಿನ ಹಿನ್ನೆಲೆಯಲ್ಲಿ ಸೂರಿಕುಮೇರು ಚರ್ಚ್ ನ ಕಥೊಲಿಕ್ ಸಭಾ ಸಂಘಟನೆಯು ಸಂತೋಷ ವ್ಯಕ್ತಪಡಿಸಿ, ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಸ್ಪರ್ಧಾಳುಗಳಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಶ್ಮಿತಾ ಸುವಾರಿಸ್ ಎತ್ತರ ಜಿಗಿತದಲ್ಲಿ ಪ್ರಥಮ […]

News

Bethany Champion Program 2025 – A Celebration of Leadership and Holistic Growth

The Bethany Champion Program was successfully hosted at Saint Raymond’s English Medium School Vamanjoor, on November 4. The event brought together enthusiastic students from eight Bethany institutions along with their animators. The program commenced with a prayer song, setting a reverent tone for the day. This was followed by a symbolic explanation of the Bethany […]

ಪುಟಾಣಿ ಮಗುವಿನೊಂದಿಗೆ ಸಮುದ್ರಕ್ಕೆ ಹಾರಿ ಸಾಯಲು ಹೋಗಿದ್ದ ಯುವಕ

ವಿಡಿಯೋ ಬೆನ್ನತ್ತಿ ಜೀವ ಉಳಿಸಿದ ಪಣಂಬೂರು ಪೊಲೀಸರಿಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ಪತ್ನಿ ಜೊತೆ ಮನಸ್ತಾಪ ಉಂಟಾಗಿ ಪತಿ ತನ್ನ ನಾಲ್ಕು ವರ್ಷದ ಹೆಣ್ಣು ಮಗುವಿನ ಜೊತೆಗೆ ಸಮುದ್ರಕ್ಕೆ ಹಾರಿ ಸಾಯಲು ಹೋಗಿದ್ದು ಅದರ ವಿಡಿಯೋ ಮಾಡಿ ವಾಟ್ಸಪ್ ಗ್ರೂಪಿಗೆ ಹಾಕಿದ್ದಲ್ಲದೆ ಬಳಿಕ ತನ್ನ ಮನೆಗೆ ಬಂದು ನೇಣು ಹಾಕಲು ಯತ್ನಿಸಿದಾಗ ಪೊಲೀಸರು ಕೂಡಲೇ ಎಚ್ಚತ್ತುಕೊಂಡು ಆತನನ್ನು ಸಾವಿನ ದವಡೆಯಿಂದ ಪಾರು ಮಾಡಿದ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ. ಕಾವೂರು ಶಾಂತಿನಗರ ನಿವಾಸಿ ರಾಜೇಶ್ ಸಾಯಲು ಹೋಗಿ ಪಣಂಬೂರು ಪೊಲೀಸರಿಂದ […]

News

ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ – 2025-26

ಖೇಲ್ ಇಂಡಿಯಾ ಮೂಲಕ ಬಂಟ್ವಾಳದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು, ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಯತ್ನ – ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ ಬಂಟ್ವಾಳ ಎಸ್.ವಿ.ಎಸ್. ಶಾಲಾ ಆಟದ ಮೈದಾನದಲ್ಲಿ ಭವ್ಯವಾಗಿ ನವಂಬರ್ 3 ಮತ್ತು 4ರಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತುರವರು, “ಬಂಟ್ವಾಳದಂಥ ಪ್ರಮುಖ ತಾಲೂಕು ಕೇಂದ್ರದಲ್ಲಿ ಕ್ರೀಡಾಂಗಣವಿಲ್ಲ ಎನ್ನುವುದು ಬೇಸರದ ಸಂಗತಿ. ಖೇಲ್ ಇಂಡಿಯಾ ಯೋಜನೆ ಮುಖಾಂತರ ಬಂಟ್ವಾಳಕ್ಕೆ […]

You cannot copy content of this page