ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಫಲ್ಗುಣಿ ಕಟ್ಟಡ ಉದ್ಘಾಟನೆ
ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಫಲ್ಗುಣಿ ಕಟ್ಟಡದ ಉದ್ಘಾಟನೆಯು ವೇಣೂರಿನಲ್ಲಿ ನಡೆಯಿತು. ನೂತನ ಕಟ್ಟಡವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಮೂರು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಫಲ್ಗುಣಿ ಸಹಕಾರಿ ಸಂಘವು ರೈತಾಪಿ ವರ್ಗದ ಶ್ರೇಯೋಭಿ ವೃದ್ದಿಗೆ ಸೇವೆ ನೀಡುತ್ತಿದೆ ಎಂದರು. ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕಾರಿ ಮತ್ತು ಸಹಬಾಳ್ವೆಗೆ ಉದಾಹರಣೆ ಫಲ್ಗುಣಿ ಕಟ್ಟಡ. ಸಹಕಾರಿ ಸಂಘದ ಸದಸ್ಯರಿಗೆ ಅನುಕೂಲವಾಗುವಂತೆ […]












