November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೌಹಾರ್ದ ಸಾಹಿತ್ಯ ವೇದಿಕೆ ವತಿಯಿಂದ ವಿಶಿಷ್ಟ ಕವಿಗೋಷ್ಠಿ

ಸೌಹಾರ್ದ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ಇದರ ಮಂಗಳೂರು ಘಟಕ ವತಿಯಿಂದ “ಕನ್ನಡವೇ ಸತ್ಯ ಕನ್ನಡವೇ ನಿತ್ಯ” ಸ್ವರಚಿತ ಕವನ ವಾಚನ ಹಾಗೂ ಸಾರಾಂಶ ಎಂಬ ವಿಶಿಷ್ಟ ಕವಿತಾ ಗೋಷ್ಠಿ ಯು ಸಾಂಗವಾಗಿ ಅಕ್ಟೋಬರ್ 25ರ ಇಳಿಹಗಲು ಮೂರು ಗಂಟೆಗೆ ಸಂಪನ್ನವಾಯಿತು.   ಇಂದಿರಾ ಪ್ರಿಯದರ್ಶಿನಿ ಪಾರ್ಕ್, ಆಯುಷ್ ಆಸ್ಪತ್ರೆ ಹತ್ತಿರ ಲಾಲ್ ಭಾಗ್, ಪಬ್ಬಾಸ್ ಎದುರು ಮಂಗಳೂರು. ಇಲ್ಲಿ ನಡೆದ ಈ ಗೋಷ್ಠಿಯಲ್ಲಿ ಉಮೇಶ್ ಕಾರಂತ್,  ಸುಲೋಚನ ನವೀನ,  ಡಾ. ಸುರೇಶ್ ನೆಗಳಗುಳಿ, ರೇಖಾ ಸುದೇಶ್ ರಾವ್, […]

News

Saint Raymond’s English Medium School, Vamanjoor Holds Annual Sports Meet

The Annual Sports Meet of Saint Raymond’s English Medium School, Vamanjoor, was held on October 25th under the presidentship of the School Correspondent Rev. Sr Cecilia Mendonca. The event was inaugurated by Ravalendra Police Sub-Inspector Vamanjoor Police Station, who extended his best wishes to the students. Elias Fernandes Proprietor of Four Winds Communications lit the […]

News

ಡಾ. ಸುರೇಶ ನೆಗಳಗುಳಿ ವೃತ್ತಿ ಪ್ರವೃತ್ತಿ ಆವೃತ್ತಿ ಕೃತಿ ನಾಳೆ ಅಕ್ಟೋಬರ್ 26ರಂದು ಬಿಡುಗಡೆ  

ಮಂಗಳೂರಿನ ಕಣಚೂರು ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಧಾನ ಸಲಹೆಗಾರ, ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ತಜ್ಞ ಮತ್ತು ಹೆಸರಾಂತ ಬರಹಗಾರ ಡಾ. ಸುರೇಶ ನೆಗಳಗುಳಿ ಇವರ ಕುರಿತಾದ ಬದುಕು ಬರೆಹ, ವೃತ್ತಿ ಪ್ರವೃತ್ತಿ ಅವೃತ್ತಿ ಎಂಬ ಕೃತಿಯು ನಾಳೆ ಅಕ್ಟೋಬರ್ 26ರಂದು ಭಾನುವಾರ ದೇರಳಕಟ್ಟೆಯ ವಿದ್ಯಾರತ್ನ ಶಾಲಾ ಸಭಾಂಗಣದಲ್ಲಿ ನಡೆಯುವ ಪಿ.ವಿ. ಪ್ರದೀಪ್ ಕುಮಾರ್ ರವರ ಕಥಾಬಿಂದು ವಾರ್ಷಿಕೋತ್ಸವದ ಸಂದರ್ಭದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕೃತಿಯನ್ನು ಖ್ಯಾತ ಬರಹಗಾರ ಕೊಳಚಪ್ಪೆ ಗೋವಿಂದ ಭಟ್ ರವರು ಸಂಪಾದನೆ ಮಾಡಿದ್ದು ಚೊಕ್ಕಾಡಿದ್ವಯರ ಸಹಿತ […]

News

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಅವರು ಅಕ್ಟೋಬರ್ 24ರಂದು ಶುಕ್ರವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂದರ್ಭದಲ್ಲಿ ಆಶೀರ್ವಚನ ನೀಡಿದರು. ಪೂಜ್ಯರ ತಾತರಾಗಿದ್ದ ಕೀರ್ತಿಶೇಷ ಮಂಜಯ್ಯ ಹೆಗ್ಗಡೆಯವರ ಕನಸು ಹಾಗೂ ತಂದೆ ರತ್ನವರ್ಮ ಹೆಗ್ಗಡೆಯವರ ಮನಸನ್ನು ಅನುಸರಿಸಿ ವೀರೇಂದ್ರ […]

News

ಸುರತ್ಕಲ್‌ನಲ್ಲಿ ಯುವಕರ ಮೇಲೆ ಚೂರಿಯಿಂದ ಇರಿದ ಪ್ರಕರಣ – ಆರೋಪಿಗಳಿಗೆ ಆಶ್ರಯ ನೀಡಿದ ಅರುಣ್ ಶೆಟ್ಟಿ ಸಹಿತ ನಾಲ್ವರ ಬಂಧನ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಅಕ್ಟೋಬರ್ 23ರಂದು ರಾತ್ರಿ ಸುಮಾರು 10.30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಹತ್ತಿರ ನಡೆದಿದೆ. ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರ ಮೇಲೆ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ದಾಳಿ ನಡೆಸಿದ್ದಾರೆ. ಪೊಲೀಸರು ಪ್ರಕರಣದಲ್ಲಿ […]

News

“ಬಿಜೆಪಿಯ ಶೂನ್ಯ ಅಭಿವೃದ್ಧಿ, ಸುಳ್ಳು ಪ್ರಚಾರ ಮಾತ್ರ ಬಾಕಿ” – MLC ಐವನ್ ಡಿಸೋಜ ಕಿಡಿ

GST ಸರಳೀಕರಣದೊಂದಿಗೆ ಬೆಲೆ ಇಳಿಕೆ ಎಂಬ ಬಿಜೆಪಿ ಶಾಸಕ ಕಾಮತ್ ಸುಳ್ಳು ಸುದ್ದಿಯ ಕರಪತ್ರ ಹಂಚಿಕೆ ಶಾಸಕ ವೇದವಾಸ ಕಾಮತ್ ರವರು ದೀಪಾವಳಿಯನ್ನು GST ಸರಳೀಕರಣದೊಂದಿಗೆ ಬೆಲೆ ಇಳಿಕೆಯ ಉಡುಗೊರೆಯೊಂದಿಗೆ ಆಚರಿಸೋಣ ಎಂಬ ತಲೆಬರಹವಿದ್ದ ಕರಪತ್ರಗಳನ್ನು ಮುದ್ರಿಸಿ ನೀಡುತ್ತಿದ್ದ ಬಗ್ಗೆ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜರವರು ಈ ರೀತಿ ಪ್ರತಿಕ್ರಿಯಿಸಿದರು.  “ಮಂಗಳೂರಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಬಿಜೆಪಿ ನಾಯಕರಿಗೆ ಯಾವುದೂ ಕಾಣಿಸುತ್ತಿಲ್ಲ” ಎಂದು ಕಿಡಿಕಾರಿದರು. ವೇದವ್ಯಾಸ ಕಾಮತ್ ರವರನ್ನು ಉದ್ದೇಶಿಸಿ ಮಾತನಾಡಿದ MLC ಐವನ್ ಡಿಸೋಜ, “ದೀಪಾವಳಿಯ ಸಮಯದಲ್ಲಿ […]

News

ಮೂಲ್ಕಿ‌ ಸೀಮೆ ಅರಸು ಕಂಬಲ ಪುಸ್ತಕ ಬಿಡುಗಡೆ

ಮೂಲ್ಕಿ ಸೀಮೆ ಅರಸು ಕಂಬಳಕ್ಕೆ ಒಟ್ಟು 800 ವರ್ಷಗಳ ಇತಿಹಾಸವಿದೆ. ಸಂಪ್ರದಾಯ ಬಿಡದೇ ಆಧುನಿಕತೆಯೊಂದಿಗೆ ಅರಸು ಕಂಬಳ ನಡೆಸಲಾಗುತ್ತಿದೆ. ಮುಲ್ಕಿ ಅರಸು ಕಂಬಳದ ಬಗ್ಗೆ ಪುಸ್ತಕ ಹೊರತಂದಿರುವುದು ಶ್ಲಾಘನೀಯ ಎಂದು ಮುಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಇಂದು ಅಕ್ಟೋಬರ್ 24ರಂದು ಶುಕ್ರವಾರ ನಡೆದ ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಗೌರವ ಸಂಪಾದಕತ್ವದ ‘ಮೂಲ್ಕಿ ಸೀಮೆ ಅರಸು ಕಂಬುಲ’ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ಅರಮನೆ, […]

News

National-level Inter-Collegiate Fest “Milagres Manthan 2025” at Milagres College Mangaluru

The National-Level Inter-Collegiate Fest “Milagres Manthan 2025” was organized at Milagres College, Mangaluru on October 24 for pre-university students from various institutions. The programme was inaugurated by noted Kannada and Tulu actor Swaraj Shetty who, in his inaugural address inspired students to set clear goals and achieve them through dedication and honesty. He emphasized that […]

News

ಸುರತ್ಕಲ್‌ನಲ್ಲಿ ಯುವಕನಿಗೆ ಚಾಕುವಿನಿಂದ ಇರಿತ  

ನಾಲ್ವರು ಆರೋಪಿಗಳ ವಿರುದ್ಧ ಕೊಲೆಯತ್ನ ಅಡಿಯಲ್ಲಿ ಪ್ರಕರಣ ದಾಖಲು – ಆರೋಪಿಗಳ ಗುರುತು ಪತ್ತೆ ಮಂಗಳೂರಿನ ಸುರತ್ಕಲ್‌ ದೀಪಕ್ ಬಾರ್ ಬಳಿ ನಿನ್ನೆ ಅಕ್ಟೋಬರ್ 23ರಂದು ಗುರುವಾರ ರಾತ್ರಿ 11 ಗಂಟೆಯ ಸುಮಾರಿಗೆ ಯುವಕನ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಮುಕ್ಷಿದ್, ನಿಜಾಮ್ ಹಾಗೂ ಇತರ ಇಬ್ಬರು ಬಾರ್‌ಗೆ ತೆರಳಿ ಮದ್ಯ ಸೇವಿಸುತ್ತಿದ್ದರು. ಇದೇ ವೇಳೆ ಅಲ್ಲಿ ಮಧ್ಯ ಸೇವಿಸಿದ ನಾಲ್ವರು ಅಪರಿಚಿತ ವ್ಯಕ್ತಿಗಳು ಅವರೊಂದಿಗೆ ವಾಗ್ವಾದಕ್ಕೆ ಇಳಿದರು. ಬಾರ್‌ನ ಹೊರಗೆ ಹೋದ ನಂತರವೂ ಜಗಳ […]

News

ಬಜ್ಪೆಯ ಪಟಾಕಿ ಅಂಗಡಿಗಳಿಂದ ಬೆದರಿಕೆ ಹಾಕಿ ಸುಲಿಗೆ‌ ಮಾಡಲು ಯತ್ನಿಸಿದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ – ಪೊಲೀಸ್ ಕಮಿಷನರ್ ಪಟಾಕಿ ಅಂಗಡಿಗಳಿಂದ ಬೆದರಿಕೆ ಹಾಕಿ ಸುಲಿಗೆ‌ ಮಾಡಲೆತ್ನಿಸಿದ್ದ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ‌ ಸುರತ್ಕಲ್‌ ಮಂಗಳಪೇಟೆ ಫಾಝಿಲ್‌ ಕೊಲೆ ಆರೋಪಿ ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಜ್ಪೆಯ ಪಟಾಕಿ ಮಾರಾಟ ಮಳಿಗೆಗೆ ಬಂದು ಅದರ‌ ಮಾಲಕ ದಾಮೋದರ ಎಂಬವರಿಗೆ ಬೆದರಿಕೆ ಹಾಕಿ ಹಣ‌ ಸುಲಿಗೆಗೆ ಮುಂದಾಗಿದ್ದಾರೆ. ಈ ಘಟನೆ ಅಕ್ಟೋಬರ್ 22ರಂದು ಬುಧವಾರ […]

You cannot copy content of this page