November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಳ್ಳತನ ಪ್ರಕರಣ – ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರಿಂದ ಬಂಧನ

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 110/2019ರ ಐಪಿಸಿ ಕಲಂ 457 ಮತ್ತು 380ರ ಪ್ರಕರಣದಲ್ಲಿ ಆರೋಪಿಯಾಗಿದ್ದ ರಂಶೀದ್‌ನನ್ನು ಅಕ್ಟೋಬರ್ 13ರಂದು ನೀಲಂಬೂರು ವಂಡೂರು ಪ್ರದೇಶದಲ್ಲಿ ವಿಟ್ಲ ಪೊಲೀಸ್ ಠಾಣೆಯ ASI ಜಯರಾಮ ಮತ್ತು CPC 2462 ಶಿವಾನಂದ ಅವರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ […]

News

Father Muller Medical College Hospital Showcases Green Healthcare Initiatives at NABH National Patient Safety Conference in Delhi

Selected for a national-level presentation, FMMCH highlights sustainable environmental practices, responsible resource management and resilience in healthcare delivery Father Muller Medical College Hospital (FMMCH), Mangaluru, has brought its commitment to sustainable and resilient healthcare to the national stage, with its paper on environmental sustainability and crisis preparedness selected for presentation at the NABH National Patient […]

News

Six Seminarians Ordained Deacons at Bendur Church

Bishop Peter Paul Saldanha Calls Them to a Life of Servant Leadership In a solemn and spiritually enriching celebration at Saint Sebastian Church, Bendur, six seminarians were ordained to the Order of Deacons by Most Rev. Dr Peter Paul Saldanha, Bishop of Mangalore, on October 15, 2026. The sacred ceremony marked a significant milestone in […]

News

ಮಂಗಳೂರು ಪ್ರೆಸ್ ಕ್ಲಬ್‌ನ ನವೀಕೃತ ‘ಅಕ್ಷರ ಸಭಾಂಗಣ’ ಉದ್ಘಾಟನೆ

ಮಾಧ್ಯಮದ ನೈತಿಕ ಮೌಲ್ಯಗಳ ರಕ್ಷಣೆ ಪತ್ರಕರ್ತರ ಹೊಣೆ – ಡಾ. ಎಂ. ಮೋಹನ್ ಆಳ್ವ ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮೌಲ್ಯಗಳು ಮತ್ತು ಪಾವಿತ್ರ್ಯತೆ ಕುಸಿಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಇಂತಹ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ತನ್ನ ನೈತಿಕ ಜವಾಬ್ದಾರಿಯನ್ನು ಮರೆಯದೆ, ಮಾಧ್ಯಮದ ಮೌಲ್ಯಗಳನ್ನು ಕಾಪಾಡಲು ಪತ್ರಕರ್ತರು ಬದ್ಧರಾಗಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಇಂದು ಅಕ್ಟೋಬರ್ 14ರಂದು ಬುಧವಾರ ಮಂಗಳೂರು ಪ್ರೆಸ್ […]

News

ಗಂಜಿಮಠ ಗ್ರಾಮ ಪಂಚಾಯತ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದೇ ಗ್ರಾಮ ಪಂಚಾಯತ್ ವ್ಯವಸ್ಥೆಯ ಉದ್ದೇಶ – ಡಾ. ಭರತ್ ಶೆಟ್ಟಿ ಗುರುಪುರ ಗಂಜಿಮಠ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ನಿರ್ಮಾಣಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ನೂತನ ಕಟ್ಟಡವು ಗ್ರಾಮಸ್ಥರಿಗೆ ಉತ್ತಮ ಹಾಗೂ ತ್ವರಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿ […]

News

ಹಿರಿಯ ಆಟೋ ಚಾಲಕ, ಕಬಡ್ಡಿ ಪಟು ಶುಕುರು ಸಾಹೇಬ್ ನಿಧನ

ಬಂಟ್ವಾಳ: ನೇರಳಕಟ್ಟೆ ಸಮೀಪದ ಭಗವಂತಕೋಡಿ ನಿವಾಸಿ, ಹಿರಿಯ ಆಟೋ ಚಾಲಕ ಹಾಗೂ ಉತ್ತಮ ಕಬಡ್ಡಿ ಪಟುವಾಗಿದ್ದ 58 ವರ್ಷ ಪ್ರಾಯದ ಶುಕುರು ಸಾಹೇಬ್ ಅವರು ಹೃದಯಾಘಾತದಿಂದ ಇಂದು ಅಕ್ಟೋಬರ್ 14ರಂದು ಬುಧವಾರ ಬೆಳಗ್ಗೆ ನಿಧನರಾದರು. ಹಲವು ವರ್ಷಗಳಿಂದ ಆಟೋ ಚಾಲಕರಾಗಿ ದುಡಿಯುತ್ತಿದ್ದ ಶುಕುರು ಸಾಹೇಬ್ ಅವರು ತಮ್ಮ ಸರಳ ಸ್ವಭಾವ ಹಾಗೂ ಆತ್ಮೀಯ ಒಡನಾಟದಿಂದ ಪರಿಸರದ ಸರ್ವಧರ್ಮೀಯರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಶಾಲಾ ದಿನಗಳಿಂದಲೇ ಕಬಡ್ಡಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಅವರು, ಬಳಿಕವೂ ಉತ್ತಮ ಕಬಡ್ಡಿ ಪಟುವಾಗಿ ಗುರುತಿಸಿಕೊಂಡಿದ್ದರು. […]

News

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ – ಡಾ. ಸುಧಾ ಯಾದವ್‌ ಅವರಿಗೆ ಕರ್ನಾಟಕದ ಹೊಣೆ

ಕರ್ನಾಟಕ ಸೇರಿದಂತೆ ದೇಶದ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರಪತಿ ಭವನವು ಅಕ್ಟೋಬರ್ 12ರಂದು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ. ಆರು ರಾಜ್ಯಗಳ ನೂತನ ರಾಜ್ಯಪಾಲರ ಪಟ್ಟಿ: ಕರ್ನಾಟಕ: ಡಾ. ಸುಧಾ ಯಾದವ್ ಕೇರಳ: ಓಂ ಪ್ರಕಾಶ್ ಮಾಥುರ್ ತಮಿಳುನಾಡು: ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಒಡಿಶಾ: ಬ್ರಜ್ ಮೋಹನ್ ರಾಮ್ ಉತ್ತರಾಖಂಡ: […]

News

ಪಜೀರು ಚರ್ಚ್ ನಲ್ಲಿ ಉಚಿತ ಆರೋಗ್ಯ ಶಿಬಿರ

ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಹಾಗೂ ವಿವಿಧ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಪಜೀರು ಚರ್ಚ್ ಹಾಲ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಮರ್ಸಿಯಮ್ಮನವರ ಚರ್ಚ್ ಪಜೀರು, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಹಾಗೂ ಸಿಒಡಿಪಿ ಪ್ರವರ್ತಿತ ಸ್ನೇಹಾ ಮಹಾಸಂಘ, ಪಜೀರು ಮತ್ತು ವಿವಿಧ ಆಯೋಗಗಳ ಸಹಯೋಗದಲ್ಲಿ ಈ ಶಿಬಿರ ನಡೆಯಿತು. ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ಜೋಸೆಫ್ ಮಸ್ಕರೇನಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ […]

News

ರಕ್ತದಾನದಿಂದ ಜೀವ ಉಳಿಸುವ ಸಂಕಲ್ಪ – ಮಂಗಳೂರಿನಲ್ಲಿ 350ಕ್ಕೂ ಅಧಿಕ ಮಂದಿಯಿಂದ ರಕ್ತದಾನ

ಶಾಸಕ ವೇದವ್ಯಾಸ ಕಾಮತ್ ಸಹಿತ ಯುವ ಮೋರ್ಚಾ ಕಾರ್ಯಕರ್ತರಿಂದ ಸೇವಾ ಸಂಕಲ್ಪ ಅಭಿಯಾನಕ್ಕೆ ರಕ್ತದಾನದ ಕೊಡುಗೆ ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಜನಸೇವೆಯ ಅಂಗವಾಗಿ ಹಮ್ಮಿಕೊಳ್ಳಲಾದ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಯುವ ಮೋರ್ಚಾ ವತಿಯಿಂದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ಅಕ್ಟೋಬರ್ 11ರಂದು ಭಾನುವಾರ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ ಶಾಸಕ ಡಿ. ವೇದವ್ಯಾಸ […]

News

CODP Organises October Camp in Mangaluru to Promote Children’s Holistic Development

The Child Sponsorship Programme (CSP) of the Canara Organisation for Development and Peace (CODP), Mangaluru, organised its October Camp for beneficiaries on October 12 at Mother Theresa Hall, CODP, Mangaluru. The camp aimed to bring children together for a day of learning, recreation and fellowship while promoting social values, cooperation and friendship. Rev. Fr Vincent […]

You cannot copy content of this page