ಕರ್ನಾಟಕ ರಾಜ್ಯ ಯುವ ಆಯೋಗದ 40ನೇ ವಾರ್ಷಿಕೋತ್ಸವ – ಕ್ರಿಸ್ತ ಜಯಂತಿ ಜುಬಿಲಿ ವರ್ಷದ ಸಂಭ್ರಮದಲ್ಲಿ ಭವ್ಯ ಉದ್ಯೋಗ ಮೇಳ – “Career Expo – 2025”
ಮಂಗಳೂರು ಧರ್ಮಕ್ಷೇತ್ರದ ICYM, ಯುವ ಆಯೋಗ, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕರ್ನಾಟಕ ಪ್ರಾದೇಶಿಕ ಯುವ ಆಯೋಗದ ಸಹಯೋಗದಲ್ಲಿ ಆಯೋಜನೆ ಕರ್ನಾಟಕ ರಾಜ್ಯ ಯುವ ಆಯೋಗದ 40ನೇ ವಾರ್ಷಿಕೋತ್ಸವ ಮತ್ತು ಕ್ರಿಸ್ತ ಜಯಂತಿ ಜುಬಿಲಿ ವರ್ಷ 2025ರ ಪ್ರಯುಕ್ತ, ಮಂಗಳೂರು ಧರ್ಮಕ್ಷೇತ್ರದ ICYM, ಯುವ ಆಯೋಗ, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ವಾಮಂಜೂರು ಹಾಗೂ ಕರ್ನಾಟಕ ಪ್ರಾದೇಶಿಕ ಯುವ ಆಯೋಗ, ಇವರ ಸಹಯೋಗದಲ್ಲಿ “Career Expo – 2025” ಎಂಬ ಭವ್ಯ ಉದ್ಯೋಗ ಮೇಳವನ್ನು ನವೆಂಬರ್ […]













