November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಬೆಳ್ತಂಗಡಿ ವಲಯದ ಮುಂದಾಳತ್ವದಲ್ಲಿ ರಾಜಕೀಯ ಜಾಗೃತಿ ಸಮಾವೇಶ

“ಜನರಲ್ಲಿ ಸತ್ಯ, ಸೇವಾ ಮನೋಭಾವ ಮತ್ತು ಮತದಾನದ ಜಾಗೃತಿ ಮೂಡಲಿ” – ಫಾದರ್ ಸ್ಟ್ಯಾನಿ ಗೋವಿಯಸ್ ಮಂಗಳೂರು ಧರ್ಮಕ್ಷೇತ್ರದ ಬೆಳ್ತಂಗಡಿ ವಲಯದ ವ್ಯಾಪ್ತಿಯ ಚರ್ಚ್ ಗಳ ಪಾಲನಾ ಸಮಿತಿ ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಬೆಳ್ತಂಗಡಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ರಾಜಕೀಯ ಜಾಗೃತಿ ಸಮಾವೇಶವು ಅಕ್ಟೋಬರ್ 12ರಂದು ಭಾನುವಾರ ಸಂಜೆ 3 ಗಂಟೆಗೆ ಬೆಳ್ತಂಗಡಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಸಭಾ ಭವನದಲ್ಲಿ ನಡೆಯಿತು. ಮಡಂತ್ಯಾರು ಚರ್ಚ್ ಪ್ರಧಾನ ಧರ್ಮಗುರು ವಂದನೀಯ ಫಾದರ್ […]

News

Annual Feast Celebrated at Paldane Saint Teresa Church

The annual feast of Paldane Saint Teresa Church, Mangaluru was celebrated with great devotion and joy on Sunday, October 12. The festive Mass was presided over by the retired Bishop of the Diocese of Mangalore, Most Rev. Dr. Aloysius Paul Dsouza, who conveyed his greetings and blessings on the occasion. He reminded the congregation of […]

News

ಶೃಂಗೇರಿ ಶ್ರೀ ಶಾರದಾ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

ಶೃಂಗೇರಿ ಶ್ರೀ ಶಾರದಾ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಭಾನುವಾರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಿದಾಗ ಪೂಜ್ಯರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಪೂಜ್ಯರು ಬಳಿಕ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದರು. ಬಳಿಕ ಹೆಗ್ಗಡೆಯವರ ನಿವಾಸದಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

News

ಮಂಗಳೂರು ಪೊಲೀಸರಿಂದ ಭಾರಿ ಶೋಧ ಕಾರ್ಯಾಚರಣೆ

ಮಂಗಳೂರು ಹಳೆಯ ಅಪರಾಧ ಪ್ರಕರಣಗಳ ವಿರುದ್ಧ ಮಹಾ ಬಲೆ – 110ಕ್ಕೂ ಹೆಚ್ಚು ಪರಾರಿಯಾದ ಆರೋಪಿಗಳ ಬಂಧನ ಹಳೆಯ ಕೊಲೆ, ಕೊಲೆ ಯತ್ನ, ದರೋಡೆ ಮತ್ತು ದಬ್ಬಾಳಿಕೆ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಗಳ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಅವರ ನೇತೃತ್ವದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕಳೆದ ಮೂರು ತಿಂಗಳಲ್ಲಿ 110ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. […]

News

ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಸಂದೇಶ – ಶಾಸಕ ಅಶೋಕ್ ರೈ ಅವರಲ್ಲಿ ಕ್ಷಮೆ ಕೇಳಿದ ಸರ್ಕಾರಿ ನೌಕರ

“ಇನ್ನು ಮುಂದೆ ಯಾರ ಬಗ್ಗೆಯೂ ಅಸಭ್ಯ ಸಂದೇಶ ಕಳುಹಿಸಬೇಡ” — ಕ್ಷಮಿಸಿ ಹೃದಯ ವೈಶಾಲ್ಯತೆ ಮೆರೆದ ಶಾಸಕರು ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಸಂದೇಶ ಹಂಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಯ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್ ಶಾಸಕರ ಬಳಿ ಬಂದು ಕ್ಷಮೆ ಕೇಳಿದ್ದಾರೆ. ಬುದ್ಧಿವಾದ ಹೇಳಿದ ಶಾಸಕ ಅಶೋಕ್ ರೈಯವರು, “ಯಾರ ಬಗ್ಗೆಯೂ ಅಸಭ್ಯ ಕಾಮೆಂಟ್‌ಗಳು ಹಾಕುವುದು ಸಭ್ಯರ ಲಕ್ಷಣವಲ್ಲ. ಇನ್ನು ಮುಂದೆ […]

News

ತುಮಕೂರು ಜಿಲ್ಲೆಯಲ್ಲಿ 406 ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ — ದಂಡ ಮತ್ತು ಶಿಸ್ತು ಕ್ರಮ ಆರಂಭ

ಮಾಹಿತಿ ಹಕ್ಕು ಅರ್ಜಿಗಳ ಆನ್‌ಲೈನ್ ಮ್ಯಾಪಿಂಗ್‌ಗೆ ಎನ್‌ಐಸಿಗೆ ಸೂಚನೆ – ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ಹಾಗೂ ಬದ್ರುದ್ದೀನ್ ಕೆ. ತುಮಕೂರು ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪಾರದರ್ಶಕವಾಗಿ ನಿರ್ವಹಿಸಲು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಗೆ ಆನ್‌ಲೈನ್ ಮ್ಯಾಪಿಂಗ್ ವ್ಯವಸ್ಥೆ ರೂಪಿಸಲು ಸೂಚನೆ ನೀಡಲಾಗಿದೆ. ಈ ಕ್ರಮದಿಂದ ಜನಸಾಮಾನ್ಯರಿಗೆ ಸಕಾಲದಲ್ಲಿ ಮಾಹಿತಿ ಸಿಗುವುದರ ಜೊತೆಗೆ ಇಲಾಖಾ ಕಾರ್ಯಗಳಲ್ಲಿ ಪಾರದರ್ಶಕತೆ ಹೆಚ್ಚುವ ನಿರೀಕ್ಷೆಯಿದೆ. ಎಲ್ಲಾ ಸರ್ಕಾರಿ ಇಲಾಖೆಗಳು ತಮ್ಮ ಇಲಾಖೆಗೆ […]

News

Ashawadi Prakashan’s Silver Jubilee Awards Declared

Late Denis DCunha Kinnikambla Memorial Best Konkani (Kannada Script) Transliteration Book Award has been conferred upon “Nirvasit Yatrichi Bhounddi” — a collection of poems by Shailendra Mehta. The award carries a cash prize of Rs 25,000 a citation, and a memento. The presentation will take place during the Silver Jubilee Celebration of Ashawadi Prakashan on […]

News

ಕಥೊಲಿಕ್ ಸಭಾ ಮುಕ್ಕ ಘಟಕದ ಅಧ್ಯಕ್ಷೆ ಪ್ರಿಯಾ ಲೋಬೊರವರ ಪುತ್ರ ಪ್ರೀವನ್ ಲೋಬೊ ದಕ್ಷಿಣ ಕನ್ನಡ ಜಿಲ್ಲೆಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆ

ಮುಕ್ಕ ಹೋಲಿ ಸ್ಪಿರಿಟ್ ಧರ್ಮ ಕೇಂದ್ರದ ಯುವ ನಾಯಕನಿಗೆ ಸಾರ್ಥಕ ಗೌರವ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಹಾಗೂ PRO ಪಾವ್ಲ್ ರಾಲ್ಫಿ ಡಿಕೋಸ್ತ ತಂಡದಿಂದ ಅಭಿನಂದನೆಗಳ ಮಹಾಪೂರ ಮಂಗಳೂರು ಧರ್ಮಕ್ಷೇತ್ರದ ಹೋಲಿ ಸ್ಪಿರಿಟ್ ಸಮರ್ಪಿತ ಮುಕ್ಕ ಚರ್ಚ್ ನ ಕಥೊಲಿಕ್ ಸಭಾ ಅಧ್ಯಕ್ಷೆ ಪ್ರಿಯಾ ಲೋಬೊರವರ ಪುತ್ರ, ಪ್ರತಿಭಾವಂತ ಯುವಕ ಪ್ರೀವನ್ ಲೋಬೊರವರು ದಕ್ಷಿಣ ಕನ್ನಡ ಜಿಲ್ಲೆಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿ ಗೌರವ ಪಡೆದಿದ್ದಾರೆ. ಪ್ರೀವನ್ ಮಂಗಳೂರಿನ […]

News

ಹಲ್ಲೆ ಪ್ರಕರಣ – ವಿಟ್ಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ

ಮದುವೆ ಕಾರ್ಯಕ್ರಮದ ವೇಳೆ ವಾಗ್ವಾದದಿಂದ ಉಂಟಾದ ಹಲ್ಲೆ – ಇಬ್ಬರ ಪರಸ್ಪರ ದೂರು ಶಬೀರ್ ಅಲಿಯಾಸ್‌ ಚಬ್ಬಿ ಅವರ ನಿಖಾಹ (ಮದುವೆ) ಕಾರ್ಯಕ್ರಮದ ವೇಳೆ ನಡೆದ ಹಲ್ಲೆ ಘಟನೆಯ ಹಿನ್ನೆಲೆಯಲ್ಲಿ, ವಿಟ್ಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪಿರ್ಯಾದಿದಾರ ಅಬುಸಾಲಿ ಆದಂ ಕುಂಞರವರು ನೀಡಿದ ದೂರಿನ ಪ್ರಕಾರ, ಅಬ್ದುಲ್ ರಹಿಮಾನ್ ಅವರ ಪ್ರಚೋದನೆಗೆ ರೈಯೀಸ್ ಎಂಬವರು ರಾಡ್‌ನಿಂದ ಹಣೆಗೆ ಹೊಡೆದು ಗಾಯಪಡಿಸಿದ್ದು, ಇತರ ಆರೋಪಿಗಳು ಸೇರಿ ಅವರನ್ನು ನೆಲಕ್ಕೆ ದೂಡಿ ತುಳಿದು, ಕಲ್ಲು ಎಸೆದು […]

News

ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿ ಸಯಾನ್ ಜೋಶ್ವಾ ಪಿರೇರಾ ಆಯ್ಕೆ

ದೆರೆಬೈಲ್ ಚರ್ಚ್ ನ ಯುವಕ ಜಿಲ್ಲಾ ಮಟ್ಟದ ಚುನಾವಣೆಯಲ್ಲಿ ಮೆರೆದ ಸಾಧನೆ ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳ ಸರ್ವ ಕಾಲೇಜು ವಿದ್ಯಾರ್ಥಿ ಸಂಘ (ರಿ.) ಇದರ ಉಪಾಧ್ಯಕ್ಷರಾಗಿ ಸಯಾನ್ ಜೋಶ್ವಾ ಪಿರೇರಾ ಆಯ್ಕೆಯಾಗಿದ್ದಾರೆ. ಮಂಗಳೂರು ಸಂತ ಅಲೋಸಿಯಸ್ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿರುವ ಸಯಾನ್ ರವರು ತಮ್ಮ ನಾಯಕತ್ವ ಗುಣ, ವಿನಯಶೀಲತೆ ಹಾಗೂ ಇತರರನ್ನು ಪ್ರೇರೇಪಿಸುವ ಸಾಮರ್ಥ್ಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಂಡಭಾವನೆ, ಜವಾಬ್ದಾರಿತನ ಮತ್ತು ವಿದ್ಯಾರ್ಥಿ ಕಲ್ಯಾಣದ ದೃಷ್ಟಿಕೋನ ಇವರನ್ನು ಈ ಗೌರವಾನ್ವಿತ ಸ್ಥಾನಕ್ಕೆ ತಂದು […]

You cannot copy content of this page