November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮರದ ಕೊಂಬೆ ಬಿದ್ದು ಯುವತಿ ಸಾವು – ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಎಂಟನೇ ಜೀವ ಬಲಿ

ವಾಹನ ಸವಾರರ ಹಾಗೂ ಸಾರ್ವಜನಿಕರ ಪ್ರಾಣ ಉಳಿಯಲು ಪ್ರತಿಭಟನೆಯೇ ಬೇಕೇ? “ಮಂಗಳೂರಿನಲ್ಲಿ ಇಂತಹುದೇ ದುರಂತ ತಪ್ಪಿಸಿದ ಪ್ರತಿಷ್ಠಿತ ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್‌ನ ವಿನೂತನ ಹೋರಾಟ” ನಗರದ ಸೋಲದೇವನಹಳ್ಳಿ ಪ್ರದೇಶದಲ್ಲಿ ಸಂಭವಿಸಿದ ದಾರುಣ ಘಟನೆಯಲ್ಲಿ 24 ವರ್ಷದ ಕೀರ್ತನಾ ಎಂಬ ಯುವತಿ ಮೃತಪಟ್ಟಿದ್ದಾರೆ. ಹೆಬ್ಬಾಳ ಮೂಲದ ಕೀರ್ತನಾ ಹಾಗೂ ಆಕೆಯ ಸ್ನೇಹಿತೆ ಆಚಾರ್ಯ ಕಾಲೇಜಿನಲ್ಲಿ ನಡೆದ ಸ್ಯಾಂಡಲ್ ವುಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನೋಡಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಾಯಕಾರಿಯಾಗಿ ವಾಲಿಕೊಂಡು ನಿಂತಿದ್ದ ಬೃಹತ್ ಗಾತ್ರದ ಮರದ […]

News

ಸೈಂಟ್ ವಿನ್ಸೆಂಟ್ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಮಂಗಳೂರು ಧರ್ಮಕ್ಷೇತ್ರದ ಬಿಷಪ್ಸ್ ಹೌಸ್ ನಲ್ಲಿ ನಡೆದ ಕಾರ್ಯಕ್ರಮ ಮಂಗಳೂರು ಧರ್ಮಕ್ಷೇತ್ರದ ಬಿಷಪ್ಸ್ ಹೌಸ್‌ನಲ್ಲಿ ಸೈಂಟ್ ವಿನ್ಸೆಂಟ್ ಡಿ. ಪಾವ್ಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಅಕ್ಟೋಬರ್ 5ರಂದು ಭಾನುವಾರ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಫಾದರ್ ಮುಲ್ಲರ್ಸ್ ಸಂಸ್ಥೆಗಳ ಪ್ರಧಾನ ನಿರ್ದೇಶಕರಾದ ವಂದನೀಯ ಫಾದರ್ ಫಾವುಸ್ಟಿನ್ ಲುಕಾಸ್ ಲೋಬೊ, ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಪಿಂಟೋ, KCO ಅಬುಧಾಬಿ ಉಪಾಧ್ಯಕ್ಷ CA ವಲೇರಿಯನ್ ಅಡಾ, SSVP […]

News

ಮೈಸೂರು ದಸರಾ – ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಪ್ರಶಸ್ತಿ

ಅಕ್ಟೋಬರ್ 2ರಂದು ನಡೆದ ಮೈಸೂರು ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕಲೆ ಸಂಸ್ಕೃತಿ ಸಂಪ್ರದಾಯಿಕ ಕ್ರೀಡೆಯನ್ನು ಪ್ರತಿಬಿಂಬಿಸುವ ಟ್ಯಾಬ್ಲೋ  ಪ್ರದರ್ಶನ ಮಾಡಿದ್ದು ಜಿಲ್ಲೆಗೆ 2 ನೇ ಪ್ರಶಸ್ತಿ ಬಂದಿರುತ್ತದೆ. ಯಕ್ಷಗಾನ, ಕಂಬಳ, ಹುಲಿವೇಷ ಮತ್ತಿತರ ಸಾಂಪ್ರದಾಯಿಕ ಮತ್ತು ಜಾನಪದ ಕ್ರೀಡೆಗಳ ವಿಷಯಗಳನ್ನು ಈ ಟ್ಯಾಬ್ಲೋದಲ್ಲಿ ಪ್ರದರ್ಶಿಸಲಾಗಿತ್ತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರವರ ಮಾರ್ಗದರ್ಶನದಲ್ಲಿ ಟ್ಯಾಬ್ಲೋ ನಿರ್ಮಿಸಲಾಗಿತ್ತು. ನೋಡಲ್ ಅಧಿಕಾರಿಯಾಗಿ ಗ್ರಾಮೀಣ ಕೈಗಾರಿಕೆ ಇಲಾಖೆ ಉಪ ನಿರ್ದೇಶಕರು ಮಂಜುನಾಥ್ ಹೆಗಡೆ   ಕಾರ್ಯ ನಿರ್ವಹಿಸಿರುತ್ತಾರೆ.

News

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶ್ ನ ಸಹಚರ ‘ಶೀನು’ ಮುಲ್ಕಿ ಪೊಲೀಸರ ಬಲೆಗೆ

ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮುಲ್ಕಿ ಠಾಣಾ ಪೊಲೀಸರು, 8 ವರ್ಷಗಳಿಂದ ಪೊಲೀಸರಿಗೆ ಸಿಕ್ಕದೆ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶ್ ನ ಸಹಚರ ಮುಲ್ಕಿ ತಾಲೂಕಿನ ಚಿತ್ತಾಪು ಗ್ರಾಮದ ಕೂಕ್ರ ಮನೆಯಲ್ಲಿ ವಾಸವಿರುವ 45 ವರ್ಷ ಪ್ರಾಯದ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನುವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಹಿನ್ನೆಲೆ 2017ರಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 155/2017 ಹಾಗೂ ಕೋಕಾ ಪ್ರಕರಣದಲ್ಲಿ ಶೀನುವಿನ ವಿರುದ್ಧ ಆರೋಪ ದಾಖಲಾಗಿತ್ತು. ಆತ 8 ವರ್ಷಗಳಿಂದ ಕಾನೂನಿನ […]

News

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ – “ಕಡಸಲಗದ್ದೆ ಗಾಂಧಿ ಫಾಲ್ಸ್ ಹತ್ತಿರ ಮೊಬೈಲ್ ಕದಿಯಲು ಬಂದ ಕಳ್ಳರ ಬಂಧನ”

ಮೊಬೈಲ್ ಕಳ್ಳತನವಾದ ಕೂಡಲೇ ಅನುಸರಿಸಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ಸೂಚನೆ ನೀಡಿಕೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಲಖಂಡ ಗ್ರಾಮದ ಹತ್ತಿರದ ಕಡಸಲಗದ್ದೆ ಗಾಂಧಿ ಫಾಲ್ಸ್ ಗೆ ಭೇಟಿ ನೀಡುವ ಪ್ರವಾಸಿಗರ ಮೊಬೈಲ್‌ಗಳನ್ನು ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳು ಬಂಧಿತರಾಗಿದ್ದಾರೆ. ಬಂಧಿತರಾದವರು ಮೊಹಮ್ಮದ್ ಅಮೀರ (ತಂದೆ ಸಯ್ಯದ್ ರಷೀಲ) ಹಾಗೂ ಅಬ್ದುಲ್ ರೆಹಮಾನ್ (ತಂದೆ ಮಹಮ್ಮದ್ ಅಬುಶಾಮ) ಎನ್ನಲಾಗಿದೆ. ಇವರು ಕ್ರಮವಾಗಿ ಬೆಳಲಖಂಡ ಗ್ರಾಮ ಮತ್ತು ಭಟ್ಕಳದ ಭದ್ರಾ ಕಾಲೋನಿಯ ನಿವಾಸಿಗಳಾಗಿದ್ದಾರೆ. ಬಂಧಿತರ ವಿರುದ್ಧ […]

News

ಪುತ್ತೂರಿನಲ್ಲಿ ಸ್ವ-ನಿಧಿಯಿಂದ ನಿರ್ಮಿಸಿದ ₹1.2 ಕೋಟಿ ಮೌಲ್ಯದ ವೃದ್ಧಾಶ್ರಮವನ್ನು ಉದ್ಘಾಟಿಸಿದ ಮೊನ್ಸಿಂಜ್ಞೊರ್ ಲೆಸ್ಲಿ ಶೆಣೈ

ಅಸಾಧಾರಣ ವೈಯಕ್ತಿಕ ಲೋಕೋಪಕಾರದ ಕಾರ್ಯದಲ್ಲಿ ವಂದನೀಯ ಮೊನ್ಸಿಂಜ್ಞೊರ್ ಲೆಸ್ಲಿ ಶೆಣೈ ರವರು ಇಂದು ಅಕ್ಟೋಬರ್ 4ರಂದು ಶನಿವಾರ ತಮ್ಮ 78ನೇ ಜನ್ಮದಿನದಂದು ಪುತ್ತೂರು, ಮಂಗಳೂರು ಮತ್ತು ಸುತ್ತಮುತ್ತಲಿನ ಕ್ಯಾಥೋಲಿಕ್ ಸಮುದಾಯಕ್ಕೆ ಹಿರಿಯರಿಗಾಗಿ ಹೊಸ ಆಶ್ರಯವನ್ನು ಉಡುಗೊರೆಯಾಗಿ ನೀಡಿದ್ದಾರೆ. ಅವರ ಜೀವನದ ಉಳಿತಾಯದಿಂದ ನಿರ್ಮಿಸಲಾದ ‘ಮೊನ್ಸಿಂಜ್ಞೊರ್ ಲೆಸ್ಲಿ ಶೆಣೈ ಹಿರಿಯ ನಾಗರಿಕರ ಆಶ್ರಮ‘ ಎಂಬ ಅತ್ಯಾಧುನಿಕ ಸೌಲಭ್ಯವನ್ನು ಭಾವನಾತ್ಮಕ ಮತ್ತು ಕೃತಜ್ಞತಾ ಸಮಾರಂಭದಲ್ಲಿ ಆಶೀರ್ವದಿಸಿ ಉದ್ಘಾಟಿಸಲಾಯಿತು. ಫಾದರ್ ಪತ್ರಾವೋ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಿಸ್ಟರ್ ಫ್ಲೋರಿನ್ ಮಥಿಯಾಸ್ ರವರು […]

News

Four Jesuits Ordained as Priests at Fatima Retreat House Mangaluru

A day of great joy and solemn celebration marked the ordination of four Jesuit deacons into Priesthood at the Divine Mercy Church, Fatima Retreat House, Mangaluru. His Lordship Rev. Dr Peter Paul Saldanha, Bishop of Mangalore, conferred Priestly ordination upon Frs Nishanth Noronha, Preethesh Misquith, Pruthvi Rodrigues, and Sharun Dsouza. In his homily, Bishop Saldanha […]

News

ಮಾತೃ ಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ – ಬ್ಯಾರಿ ಬಾಷಾ ದಿನಾಚರಣೆಯಲ್ಲಿ ಉಮರ್ ಯು.ಎಚ್.

ಯಾವುದೇ ಜನ ಸಮುದಾಯದ ಮಾತೃಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ. ಆ ಸಮುದಾಯದ ಪರಿಪೂರ್ಣ ಬದುಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಚ್. ಅಭಿಪ್ರಾಯಪಟ್ಟರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಹಾಗೂ ಕಲ್ಲಡ್ಕದ ಮುರಬೈಲ್ ಯೂನಿಯನ್‌ನ ಸಹಯೋಗದೊಂದಿಗೆ ಕಲ್ಲಡ್ಕ ಮ್ಯೂಸಿಯಂನಲ್ಲಿ ಅಕ್ಟೋಬರ್ 3ರಂದು ಶುಕ್ರವಾರ ಹಮ್ಮಿಕೊಂಡಿದ್ದ ಬ್ಯಾರಿ ಭಾಷಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾತೃಭಾಷೆಯನ್ನು ಉಳಿಸಿ, ಬೆಳೆಸುವ ಕಾರ್ಯ ನಿರಂತರವಾಗಿ ನಡೆದಾಗ ಮಾತ್ರ ಆ ಸಮುದಾಯ ಜೀವಂತವಾಗಿರಲು ಸಾಧ್ಯ ಎಂದರು. ಬ್ಯಾರಿ […]

News

ನಾಳೆ ಅಕ್ಟೋಬರ್ 5ರಂದು ಮಿಲಾಗ್ರಿಸ್ ಜುಬಿಲಿ ಸಭಾಭವನದಲ್ಲಿ 2023–25ರ ರಚನಾ ಪ್ರಶಸ್ತಿ ಪ್ರದಾನ ಸಮಾರಂಭ

ರಚನಾ®️ ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಮಂಗಳೂರು ವತಿಯಿಂದ 2023–25ರ ರಚನಾ ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 5ರಂದು ಭಾನುವಾರ ಸಂಜೆ 6 ಗಂಟೆಗೆ ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಸಭಾಭವನದಲ್ಲಿ ಜರುಗಲಿದೆ. ಈ ಬಾರಿ ರಚನಾ ಉದ್ಯಮಿ ಪ್ರಶಸ್ತಿಗೆ ಬೆಂಗಳೂರಿನ ಆಸ್ಟಿನ್ ರೋಚ್, ರಚನಾ ವೃತ್ತಿಪರ ಪ್ರಶಸ್ತಿಗೆ ಮಂಗಳೂರಿನ ಜೋನ್ ರಿಚ್ಚರ್ಡ್ ಲೋಬೊ KAS, ರಚನಾ ಕೃಷಿಕ ಪ್ರಶಸ್ತಿಗೆ ಬೆಳುವಾಯಿಯ ಡಾ. ಗೊಡ್ವಿನ್ ರೊಡ್ರಿಗಸ್ PhD, ರಚನಾ ಎನ್‌ಆರ್‌ಐ ಉದ್ಯಮಿ ಪ್ರಶಸ್ತಿಗೆ ರೊನಾಲ್ಡ್ ಕುಲಾಸೊ […]

News

Course Inauguration of Father Muller Nursing College & Allied Health Sciences College Thumbay

The Course Inauguration Ceremony of the 4th Batch of BSc Nursing, 2nd Batch of BSc Anaesthesia & Operation Theatre Technology and Medical Imaging Technology was held on October 03rd at Father Muller Nursing College Thumbay, marking the beginning of a new chapter for aspiring healthcare professionals. The event commenced with a procession led by the […]

You cannot copy content of this page