November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವ ಸಂಗೀತ ಕಲಾರತ್ನ ರಿಷಲ್ ಮೆಲ್ಬಾ ಕ್ರಾಸ್ತಾರವರಿಗೆ ಕೊಂಕಣಿ ಗಾಯನದಲ್ಲಿ ಪ್ರಥಮ ಸ್ಥಾನ

ಕೊಂಕಣಿ ನಾಟಕ ಸಭಾ ಮಂಗಳೂರು ತಮ್ಮ 61ನೇ ಸಾಲಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ, ಕೊಂಕಣಿ ಗಾಯನ ಸ್ಪರ್ಧೆಯಲ್ಲಿ ರಿಷಲ್ ಮೆಲ್ಬಾ ಕ್ರಾಸ್ತಾರವರು 15 ರಿಂದ 45 ವಯೋಮಿತಿಯ ಸ್ತ್ರೀಯರ ಗಾಯನ ವಿಭಾಗದಲ್ಲಿ ಸತತ ಎರಡನೇ ಬಾರಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಯುವ ಕಲಾವಿದೆ ಭಾರತೀಯ ಇತರ ಭಾಷೆಗಳಲ್ಲಿಯೂ ಹಾಡಿ ಅನೇಕ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಸಂಗೀತದ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರಿಷಲ್, ಮುಂದೊಂದು ದಿನ ದೇಶದ ಖ್ಯಾತ ವೇದಿಕೆಯಾದ ಇಂಡಿಯನ್ ಐಡಲ್ ನಲ್ಲಿ […]

News

ಜಾನುವಾರು ಹತ್ಯೆ ಪ್ರಕರಣದ ಆರೋಪಿಯ ಮನೆ ಮತ್ತು ಅಕ್ರಮ ಕಸಾಯಿ ಖಾನೆಯನ್ನು ಜಪ್ತಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಅಕ್ರಮ ಜಾನುವಾರು ಹತ್ಯೆ ಮಾಡುವವರಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಇಲಾಖೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬಾತ ಗೋ ಕಳವು, ಗೋ ವಧೆಯಂತಹ ಪಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು ಈತನ ಮೇಲೆ ಠಾಣಾ ಅಕ್ರ 123/2025 ಕಲಂ 303 ಬಿಎನ್ ಎಸ್ ಕಲಂ 4,7,12 ಗೋಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆಎಮ್ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ […]

News

ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಕಲ್ಲಡ್ಕದ ಪಿಲಿ 2025 ಊದುಪೂಜೆ  ಹಾಗೂ ನಿತ್ಯರಕ್ಷಾ ಆಂಬುಲೆನ್ಸ್ ಸೇವಾರ್ಪಣೆ 

ಒಂದೇ ವೇದಿಕೆಯಲ್ಲಿ ಸಂಗಮವಾದ ಕಲ್ಲಡ್ಕದ ಎಲ್ಲಾ ವೈದ್ಯಾಧಿಕಾರಿಗಳು ನಾಗರಾಜ್ ಕಲ್ಲಡ್ಕ ನೇತೃತ್ವದ ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಹೋಟೆಲ್ ಲಕ್ಷ್ಮಿ ಗಣೇಶ್ ಕಲ್ಲಡ್ಕದ ಸಹಕಾರದೊಂದಿಗೆ ಯಶಸ್ವಿ ಏಳನೇ ವರ್ಷದ ಕಲ್ಲಡ್ಕದ ಪಿಲಿ – 2025  ಸಾಂಪ್ರದಾಯಿಕ ದಸರಾ ಹುಲಿಗಳ ಊದು ಪೂಜೆ ಕಾರ್ಯಕ್ರಮ ಸೆಪ್ಟೆಂಬರ್ 30ರಂದು   ಮಂಗಳವಾರ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದ ರಾಮಾಂಗಣದಲ್ಲಿ ಕಲ್ಲಡ್ಕ ಲಕ್ಷ್ಮಿ ಗಣೇಶ್ ಕೆ. ಟಿ. ಹೋಟೆಲ್ ಮಾಲಕರಾದ ಎನ್. ರಾಜೇಂದ್ರ ಹೊಳ್ಳರವರ ಅಧ್ಯಕ್ಷತೆಯಲ್ಲಿ  ಜರಗಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ […]

News

“Jubilee Year – A Day with the Diocesan Clergy”

The Conference of Religious of India (CRI), Mangalore Unit, joyfully organized and animated a special day for the Diocesan Clergy of Mangalore in celebration of Pastors’ Day, marking the Jubilee Year with reverence and fellowship on Wednesday, October 1st at Saint Joseph’s seminary Jeppu. The day began with a Solemn Eucharistic Celebration at Saint Joseph […]

News

ಅಕ್ಟೋಬರ್ 2ರಂದು ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ರಸ ಪ್ರಶ್ನೆ, ತರಬೇತಿ ಕಾರ್ಯಾಗಾರ‌ ಹಾಗೂ ಸನ್ಮಾನ ಕಾರ್ಯಕ್ರಮ

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಅಕ್ಟೋಬರ್ 2ರಂದು ಬಿ.ಸಿ. ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಘಟಕಾದ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ತಿಳಿಸಿದರು. ಮೆಲ್ಕಾರ್ ಗೋಲ್ಡನ್ ಸಿಟಿ ಕಾಂಪ್ಲೆಕ್ಸ್ ನ ಸಂಸ್ಥೆಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಲಿದ್ದು, ಸಂಸ್ಥೆಯ ನೂತನ ಜಿಲ್ಲಾಧ್ಯಕ್ಷ ಅಶ್ಫಾಕ್ ಅಹ್ಮದ್ ವಿದ್ಯಾರ್ಥಿ ವೇತನ […]

News

ಸಿಟಿ ವಲಯದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕುಲಶೇಖರದಲ್ಲಿ ಜೀವನ್ ಜ್ಯೋತಿ ಶಿಬಿರ ಆರಂಭ

ಮಂಗಳೂರು ಧರ್ಮಕ್ಷೇತ್ರದ ಸಿಟಿ ವಲಯದ 12 ಚರ್ಚ್‌ಗಳ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮೂರು ದಿವಸಗಳ ಜೀವನ್ ಜ್ಯೋತಿ ಶಿಬಿರ ಕುಲಶೇಖರ ಚರ್ಚ್‌ನಲ್ಲಿ ಆರಂಭಗೊಂಡಿದೆ. ಉದ್ಘಾಟನಾ ಸಮಾರಂಭದಲ್ಲಿ ಸಿಟಿ ವಲಯದ ಶ್ರೇಷ್ಠ ಗುರು ಹಾಗೂ ವಾಮಂಜೂರು ಚರ್ಚ್‌ನ ಪ್ರಧಾನ ಧರ್ಮಗುರು ವಂದನೀಯ ಫಾದರ್ ಜೇಮ್ಸ್ ಡಿಸೋಜ, ಕುಲಶೇಖರ ಕೋರ್ಡೆಲ್ ಚರ್ಚ್‌ನ ಪ್ರಧಾನ ಧರ್ಮಗುರು ವಂದನೀಯ ಫಾದರ್ ಕ್ಲಿಫರ್ಡ್ ಫೆರ್ನಾಂಡಿಸ್, ವಂದನೀಯ ಫಾದರ್ ಜೀವನ್ ಶೈಲೇಶ್ ಲೋಬೊ, ಸಿಸ್ಟರ್ಸ್ ಆಫ್ ಚಾರಿಟಿಯ ಭಗಿನಿ ಸ್ಟೆಫಾನಿ ಹಾಗೂ ವಿಯಾನಿ ಪಿಂಟೊ ಉಪಸ್ಥಿತರಿದ್ದರು. […]

News

ವಿದ್ಯುಕ್ತವಾಗಿ ಉದ್ಘಾಟನೆಗೊಂಡ ‘ಕುಡ್ಲದ ಪಿಲಿಪರ್ಬ 2025’

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಡಿ. ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ‘ಕುಡ್ಲದ ಪಿಲಿಪರ್ಬ-2025 ಸೀಸನ್ 4’ ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ ಉಪಸ್ಥಿತಿಯಲ್ಲಿ ಇಂದು ಸೆಪ್ಟೆಂಬರ್ 30ರಂದು ಮಂಗಳವಾರ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ […]

News

ಮೊಗರ್ನಾಡ್ ಚರ್ಚ್‌ನ 250ನೇ ಜುಬಿಲಿ ಅಂಗವಾಗಿ ಚರ್ಚ್ ವ್ಯಾಪ್ತಿಯಲ್ಲಿ ಕುಟುಂಬ ಮಹೋತ್ಸವ ಆಚರಣೆ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಮೊಗರ್ನಾಡ್‌ನ ದೇವ ಮಾತಾ ಚರ್ಚ್‌ ಇದರ 250ನೇ ಜುಬಿಲಿ ಅಂಗವಾಗಿ ಸೆಪ್ಟೆಂಬರ್ 28ರಂದು ಆದಿತ್ಯವಾರ ಪಾಲಕರ ಕುಟುಂಬ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮೊಗರ್ನಾಡ್ ಚರ್ಚ್ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಪಾಲಕರನ್ನು ಒಗ್ಗೂಡಿಸಿರುವುದೇ ಸಂಭ್ರಮವನ್ನು ಹೆಚ್ಚಿಸಿತು. ಬೆಳಿಗ್ಗೆ 8:00 ಗಂಟೆಯ ದಿವ್ಯ ಪೂಜೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಪವಿತ್ರ ಆರಾಧನೆಯೊಂದಿಗೆ ಮುಂದುವರೆಯಿತು. ಮಂಗಳೂರಿನ ಬಜ್ಜೋಡಿ ಪಾಸ್ಟೋರಲ್ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕರಾದ ವಂದನೀಯ ಫಾದರ್ ಸಂತೋಷ್ ರೊಡ್ರಿಗಸ್ ರವರು ಪವಿತ್ರ ಪೂಜೆಯನ್ನು ನೆರವೇರಿಸಿದರು. ಅವರೊಂದಿಗೆ ಚರ್ಚ್ […]

News

95 ವರ್ಷದ ಮೇರಿ ಕ್ರಿಸ್ತಿನ್ ಪಿರೇರಾ ವಿಧಿವಶ

ಫಾದರ್ ಗ್ರೆಗರಿ ಪಿರೇರಾ ಹಾಗೂ ಭಗಿನಿ ಸಂದ್ಯಾ BS ಇವರ ತಾಯಿ ಮತ್ತು ಫಾದರ್ ಜೋನ್ಸನ್ ಪಿರೇರಾರವರ ಅಜ್ಜಿ  ಅಕ್ಟೋಬರ್ 2ರಂದು ಸಂಜೆ 4:00 ಗಂಟೆಗೆ  ಒಮ್ಜೂರ್ ಚರ್ಚ್ ನಲ್ಲಿ ಅಂತ್ಯಕ್ರಿಯೆ ಮಂಗಳೂರು ಧರ್ಮಕ್ಷೇತ್ರದ ಮರಿಯಾಶ್ರಮ್ ತಲಪಾಡಿ ಚರ್ಚ್ ನ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ ಹಾಗೂ ಬೆಥನಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಭಗಿನಿ ಸಂದ್ಯಾ BS ಇವರ ತಾಯಿ ಮತ್ತು ಸುರತ್ಕಲ್ ಚರ್ಚ್ ನ ಸಹಾಯಕ ಧರ್ಮಗುರು ವಂದನೀಯ ಫಾದರ್ ಜೋನ್ಸನ್ ಪಿರೇರಾರವರ ಅಜ್ಜಿ […]

News

Father Muller Launches Heart Health Checkup Package on World Heart Day

In commemoration of World Heart Day, observed globally on 29th September, Father Muller Medical College Hospital (FMMCH) launched a special Healthy Heart Checkup Package aimed at promoting preventive cardiac care. The brochure of the package was unveiled by Rev. Fr Faustine Lucas Lobo, Director of Father Muller Charitable Institutions (FMCI) and Rev. Fr George Jeevan […]

You cannot copy content of this page