November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

AXIS Spine Trauma CME and Workshop at Father Muller

The Department of Orthopaedics, Father Muller Medical College, successfully organized the AXIS Spine Trauma CME and Workshop on September 13th at the Decennial Hall. The event served as a platform for eminent faculty and enthusiastic postgraduate trainees to share knowledge and engage in hands-on training in the management of spine trauma. The academic sessions began […]

News

ಮಂಗಳೂರಿನ ಶಕ್ತಿನಗರ ನಿವಾಸಿ ದಿವ್ಯ ಕುಮಾರಿಯವರಿಗೆ Phd ಪದವಿ ಪ್ರಧಾನ

ಶ್ರೀದೇವಿ ಕಾಲೇಜು ಆಫ್ ಇನ್ಫಾರ್ಮಶನ್ ಸೈನ್ಸ್, ಬಲ್ಲಾಳ್ ಭಾಗ್ ಕಾಲೇಜ್ ನ ಸಹ ಪ್ರಾಧ್ಯಾಪಕಿ ದಿವ್ಯಾ ಕುಮಾರಿಯವರು ಶ್ರೀನಿವಾಸ್ ಯೂನಿವರ್ಸಿಟಿ ಪ್ರೊಫೆಸರ್ ಡಾ. ಸುರೇಶ ಡಿ. ಹಾಗೂ ಡಾ. ಅನೂಪ್ ಬಿ.ಕೆ. ಯವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಎ ನೋವೆಲ್ ಕ್ಯಾಡ್ ಫಾರ್ ಬ್ರೈನ್ ಟ್ಯೂಮರ್ ಡಿಟೆಕ್ಷನ್’ ಎನ್ನುವ ಸಂಶೋಧನಾ ಪ್ರಬಂಧಕ್ಕೆ ಶ್ರೀವಿವಾಸ್ ಯೂನಿವರ್ಸಿಟಿ Phd ಪ್ರಧಾನ ಮಾಡಿದೆ. ಶಕ್ತಿನಗರದ ನಿವಾಸಿಯಾದ ದಿವ್ಯ ಕುಮಾರಿಯವರು ನವೀನ್ ಚಂದ್ರ ವರ್ಕಾಡಿಯವರ ಪತ್ನಿ, ದಿ. ಆನಂದ್ ಜೋಗಿ ಹಾಗೂ ನಿರ್ಮಲಾ ಜೋಗಿ […]

News

ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅಶ್ರಫ್ ಬಂಧನ

ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಗಂಭೀರ ಪ್ರಕರಣಗಳ ಆರೋಪಿ ಮಂಜೇಶ್ವರ ತಾಲೂಕಿನ ಕೂಳೂರು ಗ್ರಾಮದ 32 ವರ್ಷ ಪ್ರಾಯದ ಅಶ್ರಫ್ @ ಚಿಲ್ಲಿ ಅಶ್ರಫ್ ಎಂಬಾತನನ್ನು ಸೆಪ್ಟೆಂಬರ್ 21ರಂದು ಭಾನುವಾರ ಕೂಳೂರು, ಮಂಜೇಶ್ವರದಲ್ಲಿ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 🔹 ಪ್ರಕರಣ – 1: ವಿಟ್ಲ ಪೊಲೀಸ್ ಠಾಣಾ ಅ.ಕ್ರ. 165/2015, ಕಲಂ 397 IPC. 07-08-2015 ರಂದು ವಿಟ್ಲಪೇಟೆಯಲ್ಲಿ ಜಗದೀಶ್ ಕಾಮತ್ ಎಂಬುವವರಿಗೆ ಮೆಣಸಿನ ಪುಡಿ ಎರಚಿ ದರೋಡೆ ನಡೆಸಿದ ಪ್ರಕರಣ. […]

News

ಕಥೊಲಿಕ್ ಸಭಾ ದಕ್ಷಿಣ ವಲಯದ ವತಿಯಿಂದ ಅಜೀವ ಸದಸ್ಯರ ಸಹಮಿಲನ

ದಕ್ಷಿಣ ವಲಯದ ಶ್ರೇಷ್ಠ ಗುರು ಫಾದರ್ ಸಿಪ್ರಿಯನ್ ಪಿಂಟೋರವರಿಂದ ಕಾರ್ಯಕ್ರಮದ ಉದ್ಘಾಟನೆ ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ.), ಸಂತ ಜೋಸೆಫ್ ವಾಜ್, ಮಂಗಳೂರು ದಕ್ಷಿಣ ವಲಯದ ವತಿಯಿಂದ ಅಜೀವ ಸದಸ್ಯರ ಸಹಮಿಲನವು ಸಂತ ಸೆಬಾಸ್ಟಿಯನ್ ಚರ್ಚ್ ಪೆರ್ಮನ್ನೂರ್ ಇದರ ಆಡಿಟೋರಿಯಂನಲ್ಲಿ ಸೆಪ್ಟೆಂಬರ್ 21ರಂದು ಭಾನುವಾರ ನಡೆಯಿತು. ಕಥೊಲಿಕ್ ಸಭಾ ದಕ್ಷಿಣ ವಲಯದ ಆದ್ಯಾತ್ಮಿಕ ನಿರ್ದೇಶಕರು ಹಾಗೂ ಮಂಗಳೂರು ದಕ್ಷಿಣ ವಲಯದ ಶ್ರೇಷ್ಠ ಗುರು ಅತೀ ವಂದನೀಯ ಫಾದರ್ ಸಿಪ್ರಿಯನ್ ಪಿಂಟೊ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಥೊಲಿಕ್ ಸಭಾ ಒಂದು […]

News

ರಾಷ್ಟ್ರಮಟ್ಟದ  ಅಥ್ಲೆಟಿಕ್ಸ್ ನಲ್ಲಿ ಮಿಂಚಿದ ‘ಯುವರಾಜ’ ನಿಗೆ  ಅಭೂತಪೂರ್ವ ಸನ್ಮಾನ

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯುವರಾಜ್ ಕುಂದರ್ ರವರು ವಾರಣಾಸಿಯ ಸಂತ ಅತುಲನಂದ್ ಕಾನ್ವೆಂಟ್ ಶಾಲೆಯಲ್ಲಿ  ಇತ್ತೀಚಿಗೆ  ನಡೆದ ರಾಷ್ಟ್ರಮಟ್ಟದ ಸಿಬಿಎಸ್ಇ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ 200 ಮೀಟರ್ ಓಟದಲ್ಲಿ ಚಿನ್ನದ ಪದಕ ಹಾಗೂ 400 ಮೀಟರ್ ಓಟದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಶಾಲೆಗೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ. ನಾಲ್ಕೂವರೆ ವಯಸ್ಸಿನಲ್ಲಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ ಯುವರಾಜ್ ರವರ ಕಠಿಣ ಅಭ್ಯಾಸದಿಂದ ಅವರಿಗೆ ಈವರೆಗೆ ಒಟ್ಟು 37 ಚಿನ್ನ, […]

News

ಕಬಕದ ಕಲ್ಲಂದಡ್ಕ ಕೋರೆಯ ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು

ಕಲ್ಲಿನ ಕೋರೆಯ ನೀರಿನಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಸೆಪ್ಟೆಂಬರ್ 21ರಂದು ಭಾನುವಾರ ದಂದು ನಡೆದಿದೆ. ಕಬಕ ನಿವಾಸಿ ಹಸೈನ್ ಎಂಬವವರ ಪುತ್ರ 15 ವರ್ಷ ಪ್ರಾಯಾದ ಮುಹಮ್ಮದ್ ಅಜ್ಞಾನ್ ಮೃತ ಬಾಲಕ. ಈತ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಮುಹಮ್ಮದ್ ಅಜ್ಞಾನ್ ತನ್ನ ಸ್ನೇಹಿತರೊಂದಿಗೆ ಬಳಕೆಯಿಲ್ಲದ ಕೋರೆಯ ಬಳಿಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಜೀವ […]

News

ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟ – ಸಮಾರೋಪ ಸಮಾರಂಭ

ಭಜನಾ ಕಮ್ಮಟದಿಂದ ಧರ್ಮ, ಸಂಸ್ಕೃತಿಯ ಅನಾವರಣ, ಭಗವಂತನ ಸಾಕ್ಷಾತ್ಕಾರ – ಒಡಿಯೂರು ಗುರುದೇವಾನಂದ ಸ್ವಾಮೀಜಿ ಭಜನಾ ಕಮ್ಮಟದಿಂದ ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ಅನಾವರಣವಾಗಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಒಡಿಯೂರು ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಸೆಪ್ಟೆಂಬರ್ 21ರಂದು ಭಾನುವಾರ ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಭಜನೆ ಮತ್ತು ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದ್ದು ದೃಢಭಕ್ತಿಯಿಂದ ಭಜನೆ ಮಾಡಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದರು. ಭಜನೆ ಮೂಲಕ ಧರ್ಮ, ಅರ್ಥ, ಕಾಮ ಮತ್ತು […]

News

ICYM, ಕಥೊಲಿಕ್ ಸಭಾ ಸಂಪಿಗೆ ಘಟಕ ಹಾಗೂ ಇತರ ಸಂಸ್ಥೆಗಳಿಂದ ಪುತ್ತಿಗೆಯಲ್ಲಿ ಬೃಹತ್ ಆರೋಗ್ಯ ಶಿಬಿರ

ICYM ಕೇಂದ್ರೀಯ ಅಧ್ಯಕ್ಷ ವಿಜೋಯ್ ಅಶ್ವಿನ್ ಕಾರ್ಡೋಜರವರ ನೇತೃತ್ವ ವಿಜೋಯ್ ಅಶ್ವಿನ್ ಕಾರ್ಡೋಜ ಅವರ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಪುತ್ತಿಗೆ ಹಾಗೂ AJ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ, ಶ್ರೀ ಸೋಮನಾಥೇಶ್ವರ ಸಂಜೀವಿನಿ ಒಕ್ಕೂಟ ಪುತ್ತಿಗೆ, ICYM, ಕಥೊಲಿಕ್ ಸಭಾ ಸಂಪಿಗೆ ಘಟಕ, ಡೈಲಿ, ಶ್ರೀದೇವಿ ಕ್ರಿಕೆಟರ್ಸ್, ನೆಲ್ಲಿಗುಡ್ಡೆ ಮಿತ್ರ ಮಂಡಳಿ ಹಾಗೂ ಇನ್ನರ್ ವೀಲ್ ಕ್ಲಬ್ ಮೂಡಬಿದಿರೆ ಇವರ ಸಹಕಾರದೊಂದಿಗೆ ಬೃಹತ್ ಆರೋಗ್ಯ ಶಿಬಿರವು ಪುತ್ತಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 21ರಂದು ಭಾನುವಾರ […]

News

ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟ – 13 ಶ್ರೇಷ್ಠ ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದಲ್ಲಿ ಉತ್ತಮ ಸೇವೆ, ಸಾಧನೆ ಮಾಡಿದ 13 ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ ಮಾಡಿ ಅಭಿನಂದಿಸಿದರು. ಭಜನೆ ಮಾಡುವಾಗ ಪರಿಶುದ್ಧ ತನು, ಮನದಿಂದ ದೃಢಸಂಕಲ್ಪದೊಂದಿಗೆ ಯಾವುದೇ ರೀತಿಯ ಚಿಂತೆ, ಸಂಕೋಚ ಇಲ್ಲದೆ ಭಕ್ತಿ ಹಾಗೂ ಉತ್ಸಾಹದಿಂದ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಎಲ್ಲಾ ಭಜನಾ ಮಂಡಳಿಗಳ ಸೇವಾ ಕಳಕಳಿ ಮತ್ತು ಬದ್ಧತೆಯನ್ನು ಶ್ಲಾಘಿಸಿದ ಅವರು […]

News

ಸಾಮಾಜಿಕ ಜವಾಬ್ದಾರಿ ಕವಿಗಳ ಆಶಯವಾಗಬೇಕು – ವಿಲ್ಸನ್ ಕಟೀಲ್

ತುಳು ಭವನದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ಇವತ್ತಿನ ಸಂದರ್ಭದಲ್ಲಿ ಕವಿಗಳಿಗೆ ಸಾಮಾಜಿಕ ಜಾಲತಾಣ ಸೇರಿದಂತೆ ಬರೆಯಲು ಅನೇಕ ಅವಕಾಶಗಳು ಇವೆ. ಆದರೆ ಬರಹಗಾರನು ಸಾಮಾಜಿಕ ಜವಬ್ದಾರಿಯ ಧ್ವನಿಯಾಗಿ ಶೋಷಣೆಯ ವಿರುದ್ಧ ಬರೆದಾಗಲೇ ಒಳ್ಳೆಯ ಕವಿತೆ ಸೃಷ್ಟಿಯಾಗಲು ಸಾಧ್ಯ ಎಂದು ಬಹುಭಾಷಾ ಕವಿ ವಿಲ್ಸನ್ ಕಟೀಲುರವರು ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಉರ್ವಾಸ್ಟೋರಿನ ತುಳುಭವನದಲ್ಲಿ ಹಮ್ಮಿಕೊಂಡ 5ನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಡೋಲು ಬಾರಿಸಿ ಉದ್ಘಾಟಿಸಿ ಮಾತನಾಡಿದರು. […]

You cannot copy content of this page