ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಮೂರನೇ ಅವಧಿಗೆ ಅಧ್ಯಕ್ಷರಾಗಿ ಕೆ.ಯು. ಇಬ್ರಾಹಿಂ, ಕಾರ್ಯದರ್ಶಿಯಾಗಿ ಜೆ.ಹೆಚ್. ಅಬೂಬಕ್ಕರ್ ಸಿದ್ದೀಕ್ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ 2025-28 ಸಾಲಿನ ಅದ್ಯಕ್ಷರಾಗಿ ಕೆ.ಯು. ಇಬ್ರಾಹಿಂ, ಉಪಾದ್ಯಕ್ಷರಾಗಿ ಮುಹಮ್ಮದ್ ಬಶೀರ್ ಅಹ್ಸನಿ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್. ಅಬೂಬಕ್ಕರ್ ಸಿದ್ದೀಕ್ ಹಾಗೂ ಕೋಶಾಧಿಕಾರಿಯಾಗಿ ಡಿ.ವೈ. ಉಮರ್ ಕುಕ್ಕಾವು ಇವರು ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ನಿರ್ದೇಶಕರುಗಳಾಗಿ ಅಬ್ದುಲ್ ಸಲೀಂ, ಕೆ.ಯು. ಹನೀಫ್, ಬದ್ರುದ್ದೀನ್ ಹೆಚ್., ಅಬ್ದುಲ್ ಹಕೀಂ ಕೆ.ಕೆ., ಕೆ.ಯು. ಮುಹಮ್ಮದ್ ಸಖಾಫಿ, ಶರೀಫ್ ಸಅದಿ […]













