ಮಂಗಳೂರು ನಗರ ಪೊಲೀಸ್ ಇಲಾಖೆಯ ಶ್ಲಾಘನೀಯ ಕಾರ್ಯ
ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿಯವರಿಂದ 32 ಪೊಲೀಸ್ ಅಧಿಕಾರಿಗಳು ಹಾಗೂ 140 ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ – ನಗದು ಪುರಸ್ಕಾರ ವಿತರಣೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ 3 ತಿಂಗಳ ಅವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸಿ ಅಪರಾಧ ಪತ್ತೆ, ಶಾಂತಿ ಕಾಪಾಡುವಲ್ಲಿ ಯಶಸ್ವಿಯಾದ 32 ಪೊಲೀಸ್ ಅಧಿಕಾರಿಗಳು ಹಾಗೂ 140 ಸಿಬ್ಬಂದಿಗಳನ್ನು ಗುರುತಿಸಿ, ಇಂದು ಸೆಪ್ಟೆಂಬರ್ 12ರಂದು ಶುಕ್ರವಾರ ಜಿಲ್ಲಾ ಕವಾಯತು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ […]













