November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುಇಎ ರಾಜ್ಯ ಸಮಿತಿ ವತಿಯಿಂದ ಸೆಪ್ಟೆಂಬರ್ 12ಕ್ಕೆ ಮಂಗಳೂರಿನಲ್ಲಿ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025”

ಕಲ್ಲಡ್ಕ – ನಂದಾವರದಿಂದ ಉಚಿತ ಬಸ್ ವ್ಯವಸ್ಥೆ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ (ಯುಇಎ) ರಾಜ್ಯ ಸಮಿತಿ ವತಿಯಿಂದ ಯುವ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮ ಸೆಪ್ಟೆಂಬರ್ 12ರಂದು ಸಂಜೆ ಮಂಗಳೂರಿನ ಇಂಡಿಯಾನ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಯುಇಎ ಬಂಟ್ವಾಳ ವಲಯಾಧ್ಯಕ್ಷ ಲತೀಫ್ ನೇರಳಕಟ್ಟೆ ತಿಳಿಸಿದರು. ಬಿ.ಸಿ. ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ […]

News

ಸೆಪ್ಟೆಂಬರ್ 11 ರಂದು ಗುರುವಾರ ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ

ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 11ರಂದು ಗುರುವಾರ ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು; ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು’ ಎಂಬ ವಿಷಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ. ವಿಚಾರ ಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇದರ ಅಧ್ಯಕ್ಷರಾದ ಪ್ರೊ. […]

News

ಮೊಂತಿ ಹಬ್ಬ- ಮೇರಿ ಮಾತೆಯ ಜನ್ಮ ದಿನವು ಕುಟುಂಬ ಏಕತೆಗೆ ಸಂತಸ-ಸಡಗರದ ಹಬ್ಬ

ಸೃಷ್ಟಿ ಸಂರಕ್ಷಣೆಗೆ ಕರೆ ನೀಡಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಇಂದು ಸೆಪ್ಟೆಂಬರ್ 8ರಂದು ಸೋಮವಾರ ಆಚರಿಸಲ್ಪಡುವ ಮೇರಿ ಮಾತೆಯ ಜನನದ ಹಬ್ಬದ ಅಂಗವಾಗಿ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರು ವಿಶೇಷ ಸಂದೇಶ ನೀಡಿದ್ದಾರೆ. ”ಈ ದಿನ ಪುಟಾಣಿ ಮಕ್ಕಳು ಹೂವುಗಳನ್ನು ತಂದು, ಹೊಲಗದ್ದೆಗಳಲ್ಲಿ ಬೆಳೆದ ಹೊಸ ಬೆಳೆಯನ್ನು ದೇವರಿಗೆ ಅರ್ಪಿಸುತ್ತಾರೆ. ಹೊಸ ಬೆಳೆ, ಮೇರಿ ಮಾತೆಯ ಜನ್ಮ ದಿನ ಮತ್ತು ನಮ್ಮ ಮನೆಗಳ ಹೆಣ್ಣು ಮಕ್ಕಳು – ಈ ಮೂವರ […]

News

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಗೊಳಿಸುವುದಾಗಿ ಬೆದರಿಕೆ – ಆರೋಪಿಯ ಬಂಧನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಸ್ಟ್ 29ರಂದು ಮಂಗಳವಾರ ರಾತ್ರಿ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ರವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆ ಮಾಡಿದವನು ತಮಿಳುನಾಡು ರಾಜ್ಯದ ವೆಲ್ಲೂರು ಜಿಲ್ಲೆಯ ನಿವಾಸಿ 38 ವರ್ಷ ಪ್ರಾಯದ ಶಶಿಕುಮಾರ್ ಎಂದು […]

News

ಮಾಹಿತಿ ಹಕ್ಕು ಕಾಯ್ದೆಗೆ ಸರ್ಕಾರವನ್ನೇ ಬುಡಮೇಲು ಮಾಡುವ ಶಕ್ತಿ ಇದೆ – ಮಾಹಿತಿ ಆಯುಕ್ತ ಬದ್ರುದ್ದೀನ್ ಕೆ. ಮಾಣಿ

ಮಾಹಿತಿ ನೀಡದಿದ್ದಲ್ಲಿ 25 ಸಾವಿರ ರೂಪಾಯಿ ದಂಡ ವಿಧಿಸಲು ಶಿಫಾರಸು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಅಧಿಕಾರಿಗಳೊಂದಿಗಿನ ಸಂವಾದದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಹಿತಿ ಆಯೋಗದ ಆಯುಕ್ತರಾದ ಬದ್ರುದ್ದೀನ್ ಕೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ 274, ಕಂದಾಯ ಇಲಾಖೆಯ 194, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ 64, ಪೋಲಿಸ್ ಇಲಾಖೆಗೆ ಸಂಬಂಧಿಸಿದ 40 […]

News

ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸ್ಸಾ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರ ಟ್ರ್ಯಾಪ್ ಕಾರ್ಯಾಚರಣೆ ಯಶಸ್ವಿ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ದಕ್ಷಿಣ ಕನ್ನಡ ಜಿಲ್ಲೆ ನೀಡಿರುವ ಮಾಹಿತಿಯ ಪ್ರಕಾರ, ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸ್ಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ವಿರುದ್ಧ ಲಂಚ ಸ್ವೀಕರಿಸಿದ ಪ್ರಕರಣ ದಾಖಲಾಗಿದೆ. ಪಿರ್ಯಾದಿದಾರರ ಮಾವನವರು 1 ಎಕರೆ ಕೃಷಿ ಜಮೀನಿಗೆ ನೀರಿನ ಸೌಲಭ್ಯಕ್ಕಾಗಿ 2024ರಲ್ಲಿ ಮತ್ತು ನಂತರ 2025ರಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಬೋರ್‌ವೆಲ್ ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಪಂಚಾಯತ್ […]

News

ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ವಶ

ಭಟ್ಕಳ ಗ್ರಾಮೀಣ ಠಾಣಾ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ಕರ್ನಾಟಕ ಜಾನುವಾರು ಹತ್ಯೆ ತಡೆ ಮತ್ತು ಸಂರಕ್ಷಣಾ ಕಾಯಿದೆ-2020, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ-1960 ಹಾಗೂ ಬಿ.ಎನ್.ಎಸ್. ಕಲಂ ಅಡಿಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯವರು ಜಾನುವಾರುಗಳ ಅಕ್ರಮ ಸಾಗಾಣಿಕೆಯನ್ನು ಪತ್ತೆಹಚ್ಚಿದ್ದಾರೆ. ಸೆಪ್ಟೆಂಬರ್ 5 ರಂದು ಶುಕ್ರವಾರ ಬೆಳಗಿನ ಸುಮಾರು 6.30 ಗಂಟೆಯ ಸಮಯದಲ್ಲಿ ಭಟ್ಕಳ ತಾಲೂಕಿನ ಹನೀಫಾಬಾದ್‌ ಎನ್‌.ಎಚ್. 66 ರಸ್ತೆಯ ಪಿ.ಬಿ. ಇಬ್ರಾಹಿಂ ಪೆಟ್ರೋಲ್ ಬಂಕ್ ಎದುರು, ಅಶೋಕ್ ಲೈಲೆಂಡ್ ಕಂಟೇನರ್ (ನಂ. ಟಿ.ಎಸ್.-12/ಯು.ಸಿ […]

News

ಅಂತಾರಾಷ್ಟ್ರೀಯ ರೋಟರಿ ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪ್ರದಾನ

ಮೌಲ್ಯಾಧಾರಿತ ಶಿಕ್ಷಣವನ್ನು ನೀಡಿ ಭವಿಷ್ಯದ ಪ್ರಜೆಗಳನ್ನು ರೂಪಿಸಿದ ಮಾಣಿ ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿಯವರಿಗೆ ದೊರೆತ ಪ್ರಶಸ್ತಿ “ಶಿಕ್ಷಕರು ನಿಸ್ವಾರ್ಥ ಸೇವಾ ಮನೋಭಾವ ಮತ್ತು ಶ್ರದ್ಧೆಯಿಂದ ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ಧಾರೆ ಎರೆದು ಭವಿಷ್ಯದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಶ್ರೇಷ್ಠ ಜವಾಬ್ದಾರಿಯನ್ನು ಹೊಂದಿದ್ದಾರೆ” ಎಂದು ರೋಟರಿ ಮಾಜಿ ಜಿಲ್ಲಾ ಸಹಾಯಕ ಗವರ್ನರ್ ಡಾ. ರಂಜನ್ ಹೇಳಿದರು. ಅವರು ರೋಟರಿ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಆಶ್ರಯದಲ್ಲಿ, ಮೂಲಭೂತ ಶಿಕ್ಷಣ ಮತ್ತು ಸಾಕ್ಷರತಾ ಯೋಜನೆ ಹಾಗೂ […]

News

Konkani Catholic Lawyers Guild Installation Ceremony – A Celebration of Justice and Integrity

The installation ceremony of the Konkani Catholic Lawyers Guild was a landmark occasion, combining solemn ritual with vibrant celebration and highlighting the Guild’s commitment to integrity and justice in the legal profession. Red Mass at Saint Antony’s Ashram Chapel : The day began at 10:30 am with the Red Mass at Saint Antony’s Ashram Chapel, […]

News

ತಮ್ಮನ ಕೈಯಲ್ಲಿದ್ದ ಏರ್ ಗನ್ ನಿಂದ ಸಿಡಿದ ಗುಂಡು ಅಣ್ಣ ಸಾವು

ಅಣ್ಣ ಮತ್ತು ತಮ್ಮ ಏರ್ ಗನ್ ನಲ್ಲಿ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ತಮ್ಮನ ಕೈಯಿಂದ ಗುಂಡು ಹಾರಿ ಅಣ್ಣ ಮೃತಪಟ್ಟಿದ್ದಾನೆ. ಈ ಹೃದಯ ವಿದ್ರಾವಕ ಘಟನೆ ಶಿರಸಿಯಲ್ಲಿ ನಡೆದಿದೆ. ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬವರ ಇಬ್ಬರು ಮಕ್ಕಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. 7 ವರ್ಷದ ತಮ್ಮನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು, ಅಣ್ಣ 9 ವರ್ಷದ ಕರಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣ […]

You cannot copy content of this page