ನೈನಾಡಿನಲ್ಲಿ ಪಾದುವಾ ಕಾಲೇಜಿನ 7 ದಿನಗಳ NSS ಶಿಬಿರಕ್ಕೆ ಚಾಲನೆ
“ಸೇವೆಯ ಮೂಲಕ ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಕಲಿಯುತ್ತಾರೆ” – ಫಾದರ್ ಅರುಣ್ ವಿಲ್ಸನ್ ಲೋಬೊ ಪಾದುವಾ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವು ನೈನಾಡು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಉದ್ಘಾಟನೆಗೊಂಡಿತು. ಪಾದುವಾ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ನಿರ್ದೇಶಕ ಹಾಗೂ ಪಾದುವಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾದರ್ ಅರುಣ್ ವಿಲ್ಸನ್ ಲೋಬೊ ಅವರು ಅಧ್ಯಕ್ಷತೆ ವಹಿಸಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್‌ಎಸ್‌ಎಸ್ […]













