November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಮಾನ ಪ್ರಯಾಣಿಕರ ಚಿನ್ನಾಭರಣ ಕಳವು – ವಿಮಾನ ನಿಲ್ದಾಣ ನೌಕರರ ದಂಧೆ ಬಯಲು

ಕಳವು ಮಾಡಿದ ಚಿನ್ನಾಭರಣ ಮತ್ತು ನಗದು ವಶ – 5 ಮಂದಿ ಆರೋಪಿಗಳ ಬಂಧನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಕಳವು ಘಟನೆ ಬಯಲಾಗಿದ್ದು, ಮಹಿಳಾ ಪ್ರಯಾಣಿಕರೊಬ್ಬರು ಬೆಂಗಳೂರಿನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೂಲಕ ಮಂಗಳೂರು ಬಂದು ಬ್ಯಾಗೇಜ್‌ ಪಡೆದುಕೊಂಡಾಗ ತಮ್ಮ ಚಿನ್ನಾಭರಣ ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಪ್ರಯಾಣಿಕರು ತಕ್ಷಣವೇ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅ.ಕ್ರ 157/2025, ಕಲಂ 303(2) ಬಿ.ಎನ್.ಎಸ್. ಅಡಿಯಲ್ಲಿ ಕಳವು ಪ್ರಕರಣ ದಾಖಲಿಸಲಾಗಿದೆ. ಬಂಧಿತರ ವಿವರ ಇಂತಿದೆ: ನಿತಿನ್  (ಕಂದಾವರ), […]

News

ಯೂನಿಟಿ ಆಸ್ಪತ್ರೆಗೆ ಹೃದಯ ಹಾಗೂ ನ್ಯೂರೋವೆಸ್ಕುಲಾರ್ ಆರೈಕೆಗಾಗಿ ಅತೀ ನವೀನ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ ಪರಿಚಯ

ಹೈಲ್ಯಾಂಡ್, ಫಳ್ನಿರ್ ರಸ್ತೆಯಲ್ಲಿರುವ ಯೂನಿಟಿ ಆಸ್ಪತ್ರೆ, ಹೃದಯ ಹಾಗೂ ನರವ್ಯವಸ್ಥಾ ಚಿಕಿತ್ಸೆಗೆ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ – ಆವೃತ್ತಿ 3.0 ಅನ್ನು ಲೋಕಾರ್ಪಣೆಗೊಳಿಸಿದೆ. ಈ ಅತ್ಯಾಧುನಿಕ ಸೀಲಿಂಗ್-ಮೌಂಟೆಡ್ ಕ್ಯಾಥ್ಲ್ಯಾಬ್ ಕರಾವಳಿ ಕರ್ನಾಟಕದಲ್ಲಿ ಪ್ರಪ್ರಥಮವಾಗಿದ್ದು ಹೃದಯ, ನರವ್ಯವಸ್ಥೆ ಹಾಗೂ ಇಂಟರ್ವೆನ್ಶನಲ್ ರೇಡಿಯಾಲಜಿ ಚಿಕಿತ್ಸೆಗಳಿಗಾಗಿ ಜಾಗತಿಕ ಮಟ್ಟದ ನಿಖರತೆ ಹಾಗೂ ನವೀನತೆಯನ್ನು ಒದಗಿಸುತ್ತದೆ. ಇದು ರೋಗಿಗಳಿಗೆ ಉತ್ತಮ ಚಿಕಿತ್ಸಾ ಫಲಿತಾಂಶಗಳನ್ನು ನೀಡಲು, ಪ್ರಕ್ರಿಯೆಯ ಸಮಯವನ್ನು ಕಡಿಮೆ ಮಾಡಲು ಹಾಗೂ ಸುರಕ್ಷತೆ ಹೆಚ್ಚಿಸಲು ವಿನ್ಯಾಸಗೊಳಿಸಲಾಗಿದೆ. ಫಿಲಿಪ್ಸ್ ಅಜುರಿಯನ್ […]

News

ಕೊಂಕಣಿ ಕಲಾರತ್ನ ಎರಿಕ್ ಅಲೆಕ್ಸಾಂಡರ್ ಒಝಾರಿಯೊರವರಿಗೆ ಭಾವಪೂರ್ಣ ನಮನ

ಕೊಂಕಣಿ ಸಂಸ್ಕೃತಿಯ ಬೆಳಕಾದ ಎರಿಕ್ ನೆನಪು ಸದಾ ಜೀವಂತ ಜಿಲ್ಲಾಡಳಿತದಿಂದ ಸರಕಾರಿ ಗೌರವ ಕೊಂಕಣಿ ಸಂಗೀತ, ಸಾಹಿತ್ಯ ಮತ್ತು ಸಂಸ್ಕೃತಿಯ ಆಕಾಶದಲ್ಲಿ ಹೊಳೆಯುತ್ತಿದ್ದ ದಿಗ್ಗಜ ನಕ್ಷತ್ರ, ವಿಶ್ವ ಕೊಂಕಣಿ ಕಲಾರತ್ನ, ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎರಿಕ್ ಅಲೆಕ್ಸಾಂಡರ್ ಒಝಾರಿಯೊರವರ ಪಾರ್ಥಿವ ಶರೀರಕ್ಕೆ ಆಗಸ್ಟ್ 31ರಂದು ಭಾನುವಾರ ಮಂಗಳೂರು ನಗರವು ಕಣ್ಣೀರಿನ ನಮನ ಸಲ್ಲಿಸಿತು. ನಗರದ ವೆಲೆನ್ಸಿಯಾದ ಸಂತ ವಿನ್ಸೆಂಟ್ ಫೆರಾರ್ ಚರ್ಚ್‌ನಲ್ಲಿ ನಡೆದ ಅಂತಿಮ ಬಲಿಪೂಜೆಯಲ್ಲಿ ಗೋವಾದ ವಂದನೀಯ ಫಾದರ್ ಪ್ರತಾಪ್ ನಾಯಕ್ ಎಸ್.ಜೆ. ಆತ್ಮೀಯ […]

News

Youth Day celebrated at Mogarnad church

Deva Matha Church Mogarnad, celebrated Youth Day on August 31 as part of its 250th Jubilee Anniversary. Youths aged 17 to 28 actively participated in the event, along with members of the Saint John Paul Varado II ICYM unit in a spirit of collaboration. The program began with registration and breakfast, followed by a stage […]

News

ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟು – ಇಂದಿನಿಂದಲೇ ಜಾರಿ

ಬಸ್ಸು, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇಕಡಾ 1 ರಿಂದ 2 ರಷ್ಟು ಏರಿಕೆ ಮಾಡಲಾಗಿದೆ. ಮಾರ್ಗಸೂಚಿ ದರದ ಪ್ರಮಾಣಕ್ಕೆ ಅನುಗುಣವಾಗಿ ನೋಂದಣಿ ಶುಲ್ಕ […]

News

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ರವರು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎ.ಜೆ. ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ. ಕುಮಾರ್ ರವರ ಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ.) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ […]

News

ಧರ್ಮಸ್ಥಳದಲ್ಲಿ ಜೈನಮಠಗಳ ಭಟ್ಟಾರಕರುಗಳಿಂದ “ಧರ್ಮ ಸಂರಕ್ಷಣಾ ಸಮಾವೇಶ”

ಸತ್ಯಕ್ಕೆ ಸದಾ ಜಯವಿದೆ. ಸತ್ಯಕ್ಕೆ ಸಾವಿಲ್ಲ. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆ ನಿಂತ ಧರ್ಮಸ್ಥಳದ ಕೀರ್ತಿಗೆ ಎಂದೂ ಚ್ಯುತಿ ಇಲ್ಲ – ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಸತ್ಯ ಮತ್ತು ಅಹಿಂಸಾ ಪರಿಪಾಲಕರಾದ ಜೈನರು ಯಾರಿಗೂ ತೊಂದರೆ ಕೊಡುವುದಿಲ್ಲ. ಆದರೆ ತೊಂದರೆ ಕೊಟ್ಟವರನ್ನು ನಾವು ಬಿಡುವುದಿಲ್ಲ ಎಂದು ತಮಿಳುನಾಡು ಅರಹಂತಗಿರಿ ಜೈನಮಠದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಆಗಸ್ಟ್ 29ರಂದು ಶುಕ್ರವಾರ ಧರ್ಮಸ್ಥಳದಲ್ಲಿ ಎಲ್ಲಾ ಜೈನಮಠಗಳ ಭಟ್ಟಾರಕರುಗಳ ನೇತೃತ್ವದಲ್ಲಿ ಆಯೋಜಿಸಿದ ಧರ್ಮ ಸಂರಕ್ಷಣಾ ಸಮಾವೇಶದ ಉದ್ದೇಶವನ್ನು […]

News

ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

ಮೂಡುಬಿದ್ರೆಯ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ ಐತಾಳ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಮಂಗಳೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಮೇಶ್ ಆಚಾರ್ಯ, ಉಪಾಧ್ಯಕ್ಷರಾಗಿ ಮಂಗಳೂರು ಎಕ್ಸಪರ್ಟ್ ಪದವಿ […]

News

ಧರ್ಮದ ಹೆಸರಿನಲ್ಲಿ ವೈಮನಸ್ಸು ಹುಟ್ಟಿಸಲು ಯತ್ನ – ಪುತ್ತೂರಿನಲ್ಲಿ ಪ್ರಕರಣ ದಾಖಲು

ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ಉಪನ್ಯಾಸಕ ಜೋನ್ಸನ್ ಡೇವಿಡ್ ಸೀಕ್ವೆರಾರವರಿಂದ ದೂರು ದಾಖಲು ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ 35 ವರ್ಷ ಪ್ರಾಯದ ಜೋನ್ಸನ್ ಡೇವಿಡ್ ಸೀಕ್ವೆರಾರವರು ನೀಡಿದ ದೂರಿನ ಆಧಾರದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ:77/2025 ರಂತೆ ಪ್ರಕರಣ ದಾಖಲಾಗಿದೆ. ಪಿರ್ಯಾದಿನ ಪ್ರಕಾರ ಆಗಸ್ಟ್ 19ರಂದು ಮಂಗಳವಾರ ನಡೆದ ನೃತ್ಯ ಕಾರ್ಯಕ್ರಮದಲ್ಲಿ ನಿರ್ದಿಷ್ಟ ಸಮುದಾಯದ ವಿಧ್ಯಾರ್ಥಿನಿಯರು ಭಾಗವಹಿಸಿದ್ದನ್ನು ಆಕ್ಷೇಪಿಸುತ್ತಾ, @tm_bad_karma_990 ಎಂಬ ಇನ್ಸ್ಟಾಗ್ರಾಂ ಖಾತೆಯ ಬಳಕೆದಾರರು ಧರ್ಮದ ಆಧಾರದಲ್ಲಿ ವೈಮನಸ್ಸು ಹುಟ್ಟಿಸುವಂತ […]

You cannot copy content of this page