ಸೆಪ್ಟೆಂಬರ್ 11ರಂದು “ಪ್ರೀತಿ ಹರಡಲಿ ಎಲ್ಲೆಡೆ” ಘೋಷವಾಕ್ಯದೊಂದಿಗೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ 8ನೇ ವರ್ಷದ ಸಂಭ್ರಮ
ಮಾನವೀಯತೆ, ಸಹಬಾಳ್ವೆ ಹಾಗೂ ಪ್ರಜಾಪ್ರಭುತ್ವದ ಸವಾಲುಗಳ ಬಗ್ಗೆ ಚರ್ಚಿಸಲು ಅವಕಾಶ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ 8ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಿಚಾರ ಸಂಕಿರಣ “ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು – ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು”ಎಂಬ ವಿಷಯದ ಮೇಲೆ ಸೆಪ್ಟೆಂಬರ್ 11ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಕೇರಳ ರಾಜ್ಯದ ಸಂಸತ್ ಸದಸ್ಯರಾದ ಜಾನ್ ಬ್ರಿಟ್ಟಾಸ್ […]













