November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Independence Day & Feast of the Assumption Celebrated at Saint Anthony’s Destitute Home Jeppu

On Friday, 15 August 2025 Saint Anthony’s Destitute Home Jeppu, celebrated both the Solemnity of the Assumption of Our Lady into Heaven and India’s Independence Day with great devotion and patriotism. The celebration began with a solemn Holy Mass, presided over by Rev. Fr Alwyn Dsouza, Guardian Saint Zuze Vaz Senior Priests’ Home and Director […]

News

ಆರ್‌ಟಿಐ ಮಾಹಿತಿ ನೀಡದ್ದಕ್ಕೆ ನಿರ್ಮಿತಿ ಕೇಂದ್ರಕ್ಕೆ ₹50,000 ದಂಡ – ಹೈಕೋರ್ಟ್‌

ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ನಿರ್ಮಿತಿ ಕೇಂದ್ರ ಸಾರ್ವಜನಿಕ ಪ್ರಾಧಿಕಾರವಾಗಿದ್ದು, ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಗೆ ಬರಲಿದೆ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಆರ್‌ಟಿಐ ಅಡಿ ಮಾಹಿತಿ ಒದಗಿಸಲು ನಿರಾಕರಿಸಿದ್ದ ಚಿತ್ರದುರ್ಗದ ನಿರ್ಮಿತಿ ಕೇಂದ್ರಕ್ಕೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಆರ್‌ಟಿಐ ಅಡಿ ಕೋರಿದ್ದ ಮಾಹಿತಿ ಒದಗಿಸುವಂತೆ ಸೂಚಿಸಿ ರಾಜ್ಯ ಮಾಹಿತಿ ಹಕ್ಕು ಆಯೋಗ ಹೊರಡಿಸಿದ್ದ ಆದೇಶ ರದ್ದು ಕೋರಿ ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ […]

News

Bishop Francis Serrao Appointed as Bishop of Mysore

His Holiness Pope Leo XIV has appointed Bishop Francis Serrao, S.J. (66), as the new Bishop of Mysore. The appointment announced on 15th August 2025 comes while Bishop Serrao is serving as the Bishop of Shimoga in Karnataka and as Chairman of the CCBI Commission for Ecumenism. Bishop Serrao, a Jesuit, was appointed Bishop of […]

News

ಪಾಲ್ದನೆ ಚರ್ಚ್ ನ ಲೀಜನ್ ಆಫ್‌ ಮೇರಿ ಸಂಘಟನೆಯ 9 ನೇ ವಾರ್ಷಿಕೋತ್ಸವ ಆಚರಣೆ

ಪಾಲ್ದನೆಯ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್‌ ಮೇರಿ ಸಂಘಟನೆಯ 9ನೇ ವಾರ್ಷಿಕೋತ್ಸವವು ಚರ್ಚ್ ಸಭಾಂಗಣದಲ್ಲಿ ನಡೆಯಿತು. ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ರಿಚ್ಚರ್ಡ್ ಅಲೋಶಿಯಸ್‌ ಕುವೆಲ್ಲೊರವರು ಅಧ್ಯಕ್ಷತೆ ವಹಿಸಿ ಲೀಜನ್ ಆಫ್‌ ಮೇರಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಬಡ ಬಗ್ಗರ ಸೇವೆ, ಅನಾರೋಗ್ಯ ಪೀಡಿತರಿಗೆ ಸಾಂತ್ವನ, ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿನ ಕಾಳಜಿಯನ್ನು ಶ್ಲಾಘಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿದ್ದ ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ರವರು ಲೀಜನ್ ಆಫ್‌ ಮೇರಿ ಸಂಘಟನೆಯ ಕಾರ್ಯ […]

News

ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡೋಣ – ಮಟ್ಟಾರು ವಿಠಲ ಕಿಣಿ

ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹನೀಯರ ಸ್ಮರಣೆಯೊಂದಿಗೆ ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡುವ ಮನೋಭಾವ ಇರಲಿ ಎಂದು ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿ ಕರೆ ನೀಡಿದರು. ಅವರು ಆಗಸ್ಟ್ 14ರಂದು ಗುರುವಾರ ನಗರದ ಕಾಪಿಕಾಡ್ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಎಳೆಯ ಮಕ್ಕಳಿಗೆ ಸ್ವಾತಂತ್ರ್ಯ ಮುನ್ನಾದಿನ ತ್ರಿವರ್ಣ ಧ್ವಜ ಸಿಹಿ ತಿಂಡಿ, ಉಡುಗೊರೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, […]

News

8 ತಿಂಗಳಲ್ಲಿ ಕಾಡಾದ ಮಲ್ಲಿಕಟ್ಟೆ ಪಾರ್ಕ್ – ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ”

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಲಕ್ಷಾಂತರ ಜನರ ತೆರಿಗೆ ಹಣ ಖರ್ಚು ಮಾಡಿ ಭರ್ಜರಿಯಾಗಿ ಉದ್ಘಾಟನೆಗೊಂಡ 34ನೇ ವಾರ್ಡ್ ಮಲ್ಲಿಕಟ್ಟೆ ಪಾರ್ಕ್, ಕೇವಲ 8 ತಿಂಗಳಲ್ಲೇ ಕಾಡಿನಂತೆ ಬದಲಾಗಿದೆ. ಪಾರ್ಕ್‌ನೊಳಗೆ ಎಲ್ಲೆಡೆ ಕಸಕಡ್ಡಿ, ಗಿಡಕಂಡಿಗಳು ತುಂಬಿ, ಮಕ್ಕಳ ಆಟೋಪಕರಣಗಳು ನಿರ್ಲಕ್ಷ್ಯದಿಂದ ಜೀರ್ಣಾವಸ್ಥೆಗೆ ತಲುಪಿವೆ. ಇದರಿಂದ ಪಾರ್ಕ್‌ಗೆ ಬರುವ ಮಕ್ಕಳು, ಹಿರಿಯರು ಹಾಗೂ ಮಹಿಳೆಯರಿಗೆ ಸುರಕ್ಷತೆ ಸಂಬಂಧಿತ ಭಯ ಉಂಟಾಗಿದೆ. ಸೆಕ್ಸೋಫೋನ್ ವಾದಕ ಕದ್ರಿ ಗೋಪಾಲ ನಾಥ್ ಹೆಸರು ಇಟ್ಟಿದ್ದಾರೆ.  ಅವರ ಮಗ […]

News

ಗಣೇಶ ಹಬ್ಬ, ಈದ್ ಮಿಲಾದ್ ಹಬ್ಬದ ವೇಳೆ DJ ನಿಷೇಧಿಸಿ – ಸರ್ಕಾರದ ಮಹತ್ವದ ಆದೇಶ

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ. ಆಗೋಸ್ಟ್ 27 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹೀಗಾಗಿ ಆಗಸ್ಟ್ 27ರಿಂದ ಸೆಪ್ಟೆಂಬರ್ 15ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಗಣೇಶ ಮೂರ್ತಿಗಳನ್ನು – ವಿಸರ್ಜನೆ ಮಾಡಲಿದ್ದಾರೆ. ಅಲ್ಲದೇ ಸಪ್ಟೆಂಬರ್ 5 […]

News

ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ – ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ

ಬಂಟ್ವಾಳ ತಾಲೂಕು ಕಚೇರಿಗೆ ಇಂದು ಆಗಸ್ಟ್ 13ರಂದು ಬುಧವಾರ ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಉಪತಹಶೀಲ್ದಾರ್ ರಾಜೇಶ್ ನಾಯ್ಕ, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಇವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ರಾಜೇಶ್ ನಾಯ್ಕ್ – ಉಪ ತಹಶೀಲ್ದಾರ್, ಬಂಟ್ವಾಳ ತಾಲೂಕು ಸಂತೋಷ್ ಕೇಸ್ ವರ್ಕರ್ ಗಣೇಶ್ ವಾಮದಪದವು […]

News

ಉಡುಪಿ ಪಡುಬಿದ್ರಿಯಲ್ಲಿ 400 ಕೆವಿ ಹೈಟೆನ್ಶನ್ ಪವರ್ ವಿದ್ಯುತ್ ತಂತಿ ಕಾಮಗಾರಿ

ಖಾಸಗಿ ಜಮೀನಿನಲ್ಲಿ ಕಾಮಗಾರಿ ನಡೆಸಲು ‌ಹಕ್ಕಿಲ್ಲ– ಸ್ಥಳೀಯರ ಆಕ್ರೋಶ ಕಥೊಲಿಕ್ ಸಭಾ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ಪಡುಬಿದ್ರಿಯಲ್ಲಿ ನೆಲೆಗೊಂಡಿರುವ ನಾಗಾರ್ಜುನ ಪವರ್ ಪ್ರಾಜೆಕ್ಟ್ ವತಿಯಿಂದ ಕಾಸರಗೋಡು ಹಾಗೂ ಇತರ ರಾಜ್ಯಗಳಿಗೆ ಹಾದು ಹೋಗುವ 400 ಕೆವಿ ಹೈಟೆನ್ಶನ್ ಪವರ್ ವಿದ್ಯುತ್ ತಂತಿ ಎಳೆಯುವ ಕಾಮಗಾರಿಯು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಖಾಸಗಿ ಜಮೀನಿನ ಮಾಲೀಕರಿಗೆ ಯಾವುದೇ ಮುಂಚಿತ ಮಾಹಿತಿ ನೀಡದೇ ಕದ್ದುಮುಚ್ಚಿ ಕಾಮಗಾರಿ ನಡೆಯುತ್ತಿರುವುದಾಗಿ ಆರೋಪಿಸಲಾಗಿದೆ. ಖಾಸಗಿ ಜಮೀನಿನಲ್ಲಿ ಇಂತಹ ಕಾಮಗಾರಿ ನಡೆಸಲು […]

News

ಕಳೆದುಕೊಂಡ ಹತ್ತು ಲಕ್ಷ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿದ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ರವರ ತಂಡ

ಆಗಸ್ಟ್ 08ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರವರ ಪತ್ನಿ ವಿಜಯರವರು ಕುಪ್ಪೆ ಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದರ್ಭ ಮಧ್ಯಾಹ್ನ 2:00 ಗಂಟೆಗೆ ಮೂಡಬಿದ್ರೆ ಪೇಟೆಯಲ್ಲಿ ಎರಡು ಬಳೆ ಮತ್ತು ಚಿನ್ನದ ಸರ ಒಟ್ಟು ಒಂಬತ್ತು ಪವನ್ ಚಿನ್ನ ಮತ್ತು ಪರ್ಸ್ ಸಮೇತ ಕಳೆದುಕೊಂಡಿರುತ್ತಾರೆ. ಈ ಬಗ್ಗೆ ಅದೇ ದಿನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ. ದೂರಿನ ಅನ್ವಯ ಪತ್ತೆ ಕಾರ್ಯದಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ.ರವರ […]

You cannot copy content of this page