November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Rev. Dr Michael Santhumayor Assumes Office as Administrator at Father Muller

In a spirit of solemnity and joyful anticipation, the Father Muller Charitable Institutions (FMCI) welcomed Rev. Dr Michael Ligory Santhumayor as the new Administrator of Father Muller Medical College (FMMC), Father Muller College of Allied Health Sciences (FMCOAHS) and Father Muller College of Physiotherapy (FMCOP) on the 4th of August 2025. The ceremonial welcome began […]

News

ಛತ್ತೀಸ್‌ಗಡ ಕ್ರೈಸ್ತ ಸನ್ಯಾಸಿನಿಯರ ಬಂಧನಕ್ಕೆ ಮಂಗಳೂರಿನಲ್ಲಿ ವ್ಯಾಪಕ ಆಕ್ರೋಶ

ಸತ್ಯದ ಪರವಾಗಿ ಒಗ್ಗಟ್ಟಿನಿಂದ ಹೋರಾಟ – ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ನೇತೃತ್ವ ಸಿಸ್ಟರ್ ಪ್ರೀತಿ ಮೇರಿ, ಸಿಸ್ಟರ್ ವಂದನಾ ಫ್ರಾನ್ಸಿಸ್ ಹಾಗೂ ಸುಕಮಾನ್ ಮಾಂಡವಿ ಇವರೆಲ್ಲರ ಪರವಾಗಿ ನಿಂತು ಸತ್ಯ, ನ್ಯಾಯ ಮತ್ತು ಅಮಾಯಕರ ರಕ್ಷಣೆಯ ನಿಟ್ಟಿನಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಶಾಂತಿಯುತ ಪ್ರತಿಭಟನೆ ಇಂದು ಆಗಸ್ಟ್ 4ರಂದು ಸೋಮವಾರ ಸಂಜೆ 4:00 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಎದುರುಗಡೆ ಆಯೋಜಿಸಿತ್ತು. “ಒಗ್ಗಟ್ಟಿನಿಂದ ಸತ್ಯದ ಪರವಾಗಿ” ಎಂಬ ಘೋಷಣೆಯೊಂದಿಗೆ ಮಂಗಳೂರು ಮಿನಿವಿಧಾನಸೌಧದ […]

News

ICYM ಸಿಟಿ ವಲಯದ ವತಿಯಿಂದ ವಿಶಿಷ್ಟ ಕಾರ್ಯಕ್ರಮ ‘ರೂಟ್‌ ಆಫ್‌ ಕೇರ್‌’ ಗೆ ಚಾಲನೆ

ಮಂಗಳೂರು ಧರ್ಮಕ್ಷೇತ್ರದ ICYM ಸಿಟಿ ವಲಯವು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ‘ರೂಟ್‌ ಆಫ್‌ ಕೇರ್‌’ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದರನ್ವಯ ಐಸಿವೈಎಂ ಸದಸ್ಯರು 12 ಚರ್ಚ್ ಗಳನ್ನು ಒಳಗೊಂಡ ಸೈಂಟ್ ಪೀಟರ್ ವಲಯದ ವ್ಯಾಪ್ತಿಯಲ್ಲಿ ವಿವಿಧ ಗಿಡಗಳನ್ನು ನೆಡಲಿದ್ದಾರೆ. ಮುಂದಿನ ವರ್ಷ ಇದೇ ಸಮಯಕ್ಕೆ ಈ ಗಿಡಗಳ ಪರಿಶೀಲನೆ ನಡೆಸಿ ಬೆಳವಣಿಗೆಯನ್ನು ಗಮನಿಸಿ ಬಹುಮಾನ ನೀಡಲಾಗುತ್ತದೆ.  ಮಂಗಳೂರಿನ ಸಂತ ತೆರೆಸಾ ಚರ್ಚ್‌ನ ಧರ್ಮಗುರು ವಂದನೀಯ ಫಾದರ್ ರಿಚ್ಚರ್ಡ್ ಅಲೋಶಿಯಸ್‌ ಕುವೆಲ್ಲೊರವರು ಆಗಸ್ಟ್ 3ರಂದು ರವಿವಾರ ಕಾರ್ಯಕ್ರಮಕ್ಕೆ […]

News

ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆಗಳಿಂದ ಪಥ ಸಂಚಲನ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 2ರಂದು ಶನಿವಾರ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ.ಸಿ. ರೋಡು ಹಾಗೂ ಇತರ ಪ್ರಮುಖ ಪ್ರದೇಶಗಳಲ್ಲಿ ಮತ್ತು ಆಗಸ್ಟ್ 3ರಂದು ಆದಿತ್ಯವಾರ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ, ಕುಂಪಣಮಜಲು ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆ ಮತ್ತು ಸ್ಥಳೀಯ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಲಾಯಿತು.

News

ಛತ್ತೀಸ್ ಗಡ ಕ್ರೈಸ್ತ ಸನ್ಯಾಸಿನಿಯರ ಬಂಧನ ಹಾಗೂ ಬಿಡುಗಡೆ – ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯುವುದಿಲ್ಲ – ಸಂತೋಷ್ ಡಿಸೋಜ ಬಜ್ಪೆ

ಮಂಗಳೂರಿನಲ್ಲಿ ನಾಳೆ ಆಗಸ್ಟ್ 4ರಂದು ಕಥೊಲಿಕ್ ಸಭಾ ಮುಂದಾಳತ್ವದಲ್ಲಿ ಬೃಹತ್ ಪ್ರತಿಭಟನೆ ಭಾರತೀಯ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡಿದ್ದರೂ, ಇತ್ತೀಚೆಗೆ ದ್ವೇಷಪೂರ್ಣ ರಾಜಕಾರಣದ ಪರಿಣಾಮವಾಗಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದಾಳಿಗಳ ಪ್ರಮಾಣ ಹೆಚ್ಚಾಗಿದೆ. ಕ್ರಿಶ್ಚಿಯನ್ ಸಮುದಾಯವು ದೇಶದೆಲ್ಲೆಡೆ ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರೇಮ, ಶಾಂತಿ ಹಾಗೂ ಸೇವೆಯ ಸಂಕೇತವಾಗಿ ಗುರುತಿಸಲ್ಪಡುವ ಕ್ರೈಸ್ತ ಸನ್ಯಾಸಿನಿಯರ ಮೇಲೆ ಸಹಜವಾಗಿ ನಡೆಯುತ್ತಿದ್ದ ಸಾಮಾಜಿಕ ಕಾರ್ಯಗಳ ನಡುವೆ ‘ಮತಾಂತರ’ದ ಹೆಸರಿನಲ್ಲಿ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಅವರನ್ನು ಜೈಲಿಗೆ ಕಳಿಸಿರುವುದು, […]

News

A Grateful Farewell to Rev. Fr Ajith Benjamine Menezes

An evening of heartfelt gratitude, remembrance and transition at FMCI On the 2nd of August 2025, the Father Muller Convention Centre bore witness to an evening steeped in gratitude and reverence as the Management Committee, Advisory Board, faculty, staff and well-wishers of the Father Muller Charitable Institutions (FMCI) came together to bid a fond and […]

News

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ‘ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ದಿನ’ ಆಚರಣೆ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ಮತ್ತು ಆ್ಯಂಟಿ ವಿಮೆನ್ ಹೆರಸ್ ಮೆಂಟ್ ಸೆಲ್ ‘ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ದಿನ’ವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ವಂದನೀಯ ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ, ಇಂದಿನ ಜಗತ್ತಿನಲ್ಲಿ ಪರಿಚಿತ ಸ್ಥಳಗಳಲ್ಲಿಯೂ ಕಾಣದ ಅಪಾಯಗಳು ಅಡಗಿರುವಾಗ ನಮ್ಮ ವಿದ್ಯಾರ್ಥಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದರು. ಅವರು ವಿದ್ಯಾರ್ಥಿಗಳಿಗೆ ಮಾನವ ಕಳ್ಳಸಾಗಣೆ ವಿರೋಧಿ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಮಾನವ ಕಳ್ಳಸಾಗಣೆ ವಿರೋಧಿ ಕ್ಲಬ್‌ನ ಸಂಪನ್ಮೂಲ […]

News

ಛತ್ತೀಸ್‌ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ ಹಾಗೂ ಕ್ರೈಸ್ತ ಸಮುದಾಯದ ಮೇಲೆ ದೌರ್ಜನ್ಯದ ವಿರುದ್ಧ ಮಂಗಳೂರಿನಲ್ಲಿ ಆಗಸ್ಟ್ 4ರಂದು ಸಾರ್ವಜನಿಕ ಬೃಹತ್ ಪ್ರತಿಭಟನೆ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.)  ಇದರ ನೇತೃತ್ವ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಇವರಿಂದ ಪತ್ರಿಕಾ ಗೋಷ್ಠಿ ದೇಶಾದ್ಯಂತ ಕ್ರೈಸ್ತ ಧರ್ಮಗುರುಗಳು, ಧರ್ಮಭಗಿನಿಯರು ಮತ್ತು ಕ್ರೈಸ್ತರು ಶಾಂತಿ ಪ್ರಿಯರಾಗಿದ್ದು, ದೇಶಭಕ್ತಿಯನ್ನು ಹೊಂದಿದವರಾಗಿರುತ್ತಾರೆ. ದೇಶಾದ್ಯಂತ ಕ್ರೈಸ್ತ ಸಮುದಾಯದವರು ಕೇವಲ 3% ಜನಸಂಖ್ಯೆಯನ್ನು ಹೊಂದಿದ್ದರೂ, ಈ ಸಮುದಾಯವು ವೈದ್ಯಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸುತ್ತಾ ಬಂದಿದೆ. ಆದರೆ ಕಳೆದ ಕೆಲವು ವರ್ಷಗಳಿಂದ ಮಣಿಪುರ, ಒರಿಸ್ಸಾ ಮತ್ತು ಇತರ ರಾಜ್ಯಗಳಲ್ಲಿ ನಿರಪರಾಧಿಗಳಾದ ಕ್ರೈಸ್ತ […]

News

ಕಸ ಗುಡಿಸಿದ್ದವನ ಬಳಿ 100 ಕೋಟಿ ರೂಪಾಯಿ ಆಸ್ತಿ

ಕೊಪ್ಪಳ ಗುತ್ತಿಗೆ ಸಿಬ್ಬಂದಿ ಮೇಲೆ ಲೋಕಾಯುಕ್ತ ದಾಳಿ – 24 ಮನೆ, 50 ನಿವೇಶನ, 40 ಎಕ್ರೆ ಭೂಮಿ ಪತ್ತೆ ಕೊಪ್ಪಳ ನಗರದ ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ ಅಭಿವೃದ್ಧಿ ನಿಗಮ) ನಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಕಳಕಪ್ಪ ನಿಡಗುಂದಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಜುಲಾಯಿ 31ರಂದು ಗುರುವಾರ ದಾಳಿ ನಡೆಸಿದ್ದು, ಈ ವೇಳೆ 24 ಮನೆಗಳು, 50 ನಿವೇಶನ, 40 ಎಕರೆ ಜಮೀನು, […]

You cannot copy content of this page