ಛತ್ತೀಸ್‌ಗಢದಲ್ಲಿ ಇಬ್ಬರು ಕ್ಯಾಥೊಲಿಕ್ ಸನ್ಯಾಸಿನಿಯರ ಮೇಲೆ ನಡೆದ ಅಕ್ರಮ ದಾಳಿ ಮತ್ತು ಬಂಧನ
ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫೊರ್ ಹ್ಯೂಮನ್ ರೈಟ್ಸ್ ವೆಸ್ಟರ್ನ್ ಝೋನ್ ಮಂಗಳೂರು ವತಿಯಿಂದ ತೀವ್ರ ಖಂಡನೆ ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫೊರ್ ಹ್ಯೂಮನ್ ರೈಟ್ಸ್ (AKUCFHR) ವತಿಯಿಂದ ಛತ್ತೀಸ್‌ಗಢದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಕಥೊಲಿಕ್ ಧಾರ್ಮಿಕ ಸನ್ಯಾಸಿನಿಯರ ವಿರುದ್ಧದ ಅಕ್ರಮ ದಾಳಿ ಮತ್ತು ಬಂಧನದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿ ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಕೋಮುವಾದಿಗಳಿಂದ ಪ್ರಚೋದಿತವಾಗಿ ಈ ಘಟನೆ ನಡೆದಿರುವುದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ಇದು ಧಾರ್ಮಿಕ […]













