November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Student Council Inauguration Held at Milagres PU College

The inauguration ceremony of the newly formed Student Council at Milagres PU College, Hampanakatta, was held recently in the college auditorium.   The event was presided over by Very Rev. Fr Bonaventure Nazareth, the correspondent of Milagres Educational Institutions who, in his address, emphasized the importance of holistic development in education. He encouraged students to […]

News

Saint Agnes Students Excel in ACCA Exams

Saint Agnes College (Autonomous) proudly acknowledges the achievement of its alumna, Nisha Dsouza, who has cleared all ACCA exams and earned the prestigious status of ACCA affiliate. Nisha Dsouza, who graduated from Saint Agnes College in May 2019, is the daughter of Raghava Adyar and Pramila Dsouza. She is currently working as Audit Senior at KPMG. […]

News

ಮೊಬೈಲ್ ನೋಡಬೇಡ ಎಂದಿದ್ದಕ್ಕೆ 13ರ ಬಾಲಕ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಮೊಬೈಲ್ ನೋಡಬೇಡ ಎಂದು ತಂದೆಯ ಎಚ್ಚರಿಕೆಯಿಂದ ಮನನೊಂದ 13ರ ಬಾಲಕ ಓಂ ಕದಂ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಕ ಘಟನೆ ನಡೆದಿದೆ. ಈ ಘಟನೆಯು ಕುಟುಂಬ ಮತ್ತು ಸಮಾಜದಲ್ಲಿ ಆತಂಕ ಮತ್ತು ಚರ್ಚೆಗೆ ಕಾರಣವಾಗಿದೆ. ಘಟನೆಯ ವಿವರ :- ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ 13 ವರ್ಷ ಪ್ರಾಯದ ಓಂ ಕದಂ ಸಾವನ್ನಪ್ಪಿದ ಬಾಲಕ. ಮನೆಯಲ್ಲಿ ಪ್ರತಿದಿನ ಹೆಚ್ಚು ಸಮಯ ಮೊಬೈಲ್ ಫೋನ್‌ನಲ್ಲಿ ಕಳೆಯುತ್ತಿದ್ದ […]

News

ಸಣ್ಣ ವ್ಯಾಪಾರಿಗಳಿಗೆ GST ನೋಟಿಸ್ – ವಾಣಿಜ್ಯ ತೆರಿಗೆ ಇಲಾಖೆಯಿಂದ ಸ್ಪಷ್ಟನೆ

ಯು.ಪಿ.ಐ. ಮೂಲಕ ವಹಿವಾಟು ನಡೆಸುವ ಬೇಕರಿ, ಹೊಟೇಲ್, ಕಿರಾಣಿ ಅಂಗಡಿ, ಟೀ ಅಂಗಡಿಯಂತಹ ವ್ಯವಹಾರ ನಡೆಸುತ್ತಿರುವ ರಾಜ್ಯದ ಎಲ್ಲಾ ಸಣ್ಣಪುಟ್ಟ ವರ್ತಕರ ಮಾಹಿತಿ ಕಲೆ ಹಾಕಿರುವ ವಾಣಿಜ್ಯ ತೆರಿಗೆ ಇಲಾಖೆಯು ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ದಾಟಿರುವ ವರ್ತಕರಿಗೆ ಜಿ.ಎಸ್.ಟಿ. ನೋಟಿಸ್ ನೀಡಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಬಗ್ಗೆ ವಾಣಿಜ್ಯ ಇಲಾಖೆ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ. ಪ್ರಕಟಣೆಯಲ್ಲಿ ಏನಿದೆ? 2017 ಜುಲಾಯ್ 1ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ […]

News

ಜೋಕಾಲಿ ಆಟವಾಡುತ್ತಿದ್ದಾಗ ಉಸಿರುಗಟ್ಟಿ 13 ವರ್ಷದ ಬಾಲಕಿಯ ದಾರುಣ ಅಂತ್ಯ

ಭಟ್ಕಳ ತಾಲೂಕಿನ ತೆರ್ನಮಕ್ಕಿ ಸಭಾತಿ ಗ್ರಾಮದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು 13 ವರ್ಷದ ಬಾಲಕಿ ದಾರುಣವಾಗಿ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ಜುಲಾಯ್ 17ರಂದು ಗುರುವಾರ ನಡೆದಿದೆ. ಮೃತ ಬಾಲಕಿ ಪ್ರಣೀತ ಜಗನ್ನಾಥ ನಾಯ್ಕ ಎಂದು ಗುರುತಿಸಲಾಗಿದ್ದು ಈಕೆ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಘಟನೆಯ ದಿನ ಶಾಲೆಗೆ ಮಳೆಯ ಕಾರಣದಿಂದ ರಜೆ ಇದ್ದ ಕಾರಣ, ಪ್ರಣೀತ ತನ್ನ ಸಹೋದರಿಯೊಂದಿಗೆ ಮನೆಯ ಬಳಿ ಜೋಕಾಲಿಯಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಜೋಕಾಲಿಯ ಹಗ್ಗ ತಲೆ ಮತ್ತು […]

News

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಆಯ್ಕೆ

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ ಹಲವು ದೈವಸ್ಥಾನ ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಜವಾಬ್ದಾರಿಯನ್ನು ವಹಿಸಿಕೊಂಡು, ಧಾರ್ಮಿಕವಾಗಿ ಸಾಮಾಜಿಕವಾಗಿ ಜನಾನುರಾಗಿಯಾಗಿರುತ್ತಾರೆ ಮಾತ್ರವಲ್ಲದೆ ಪ್ರಗತಿಪರ ಕೃಷಿಕರೂ ಆಗಿದ್ದಾರೆ. ಉಪಾಧ್ಯಕ್ಷರಾಗಿ ಐತಪ್ಪ ಬಿ.ಸಿ. ರೋಡ್, ಕಾರ್ಯದರ್ಶಿಯಾಗಿ ಸದಾನಂದ ಆಳ್ವ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಶೆಟ್ಟಿ ಸಜಿಪ, ಕೋಶಾಧಿಕಾರಿಯಾಗಿ ಲೋಕೆಶ್ ಶೆಟ್ಟಿ ಕುಳ, ಜೊತೆ ಕೋಶಾಧಿಕಾರಿಯಾಗಿ ಶ್ರೀವಿದ್ಯಾ ರೈ […]

News

ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ – ಆರೋಪಿ ಬಂಧನ

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಸಂದರ್ಭದಲ್ಲಿ ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳೆ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ತೆಕ್ಕಾರು ಬಳಿಯ ಬಜಾರು ನಿವಾಸಿ 40 ವರ್ಷ ಪ್ರಾಯದ ಝೀನತ್ ಎಂದು ಗುರುತಿಸಲಾಗಿದೆ. ಅವರು ಸುಮಾರು 18 ವರ್ಷಗಳ ಹಿಂದೆ ರಫೀಕ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪೊಲೀಸರ ಪ್ರಕಾರ, ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿತ್ತು. ಜುಲಾಯ್ 17ರಂದು ಬೆಳಿಗ್ಗೆ ದಂಪತಿಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಕೋಪದ […]

News

ಸುಳ್ಳು ಹೇಳುತ್ತಾ ತಾಲೂಕಿನ ಜನತೆಯನ್ನು ದಾರಿ ತಪ್ಪಿಸುತ್ತಿರುವ ಸುಳ್ಳಿನ ಸರದಾರ ರಕ್ಷಿತ್ ಶಿವರಾಂ – ಹರೀಶ್ ಪೂಂಜ 

ಪತ್ರಿಕಾಗೋಷ್ಟಿ ಮಾಡುತ್ತಾ ಪತ್ರಕರ್ತರಿಗೆ ಸುಳ್ಳು ದಾಖಲೆಗಳನ್ನು ನೀಡಿ ತಾಲೂಕಿನ ಜನತೆಯನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಾ ಬದುಕಬೇಡಿ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಜನತೆ ಎಂದೂ ಒಪ್ಪಿಕೊಳ್ಳುವುದಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ತಿರುಗೇಟು ನೀಡಿದ್ದಾರೆ. ಅವರು ಜುಲಾಯ್ 16ರಂದು ಉಜಿರೆಯ ಓಶಿಯನ್ ಪರ್ಲ್  ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರಕ್ಷಿತ್ ಶಿವರಾಂರವರಿಗೆ ರಾಜಕೀಯ ಪ್ರಭುದ್ಧತೆ ಇಲ್ಲ, ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ […]

News

ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ಜುಲಾಯ್ 16ರಂದು ಬುಧವಾರ ಜರಗಿತು. ಶಾಲಾ ಸಂಚಾಲಕರಾದ ವಂದನೀಯ ಫಾದರ್ ಎಡ್ವಿನ್ ಸಂತೋಷ್ ಮೋನಿಸ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿವೃತ್ತ ಶಿಕ್ಷಕ ಎಲ್.ಜೆ. ಫೆರ್ನಾಂಡಿಸ್ ರವರು ಮಕ್ಕಳ ಶಿಕ್ಷಣದಲ್ಲಿ ಹೆತ್ತವರ ಪಾತ್ರದ ಬಗ್ಗೆ ಮಾತಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಂದನೀಯ ಫಾದರ್ ಎಡ್ವಿನ್ ಸಂತೋಷ್ ಮೋನಿಸ್ ರವರು ಸಹಕಾರಕ್ಕಾಗಿ ಹೆತ್ತವರನ್ನು ಅಭಿನಂದಿಸಿದರು. ಶಾಲಾ ಮುಖ್ಯ […]

News

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಕಡಬ ತಾಲೂಕಿನ ಚೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿದಿದ್ದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (ಸಂಖ್ಯೆ 75) ವಾಹನಗಳು ಚಲಿಸಲು ಪ್ರಸ್ತುತ ಸಾಧ್ಯವಿಲ್ಲ. ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನ ವರೆಗೆ ಇರುವುದರಿಂದ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಲು ವಿನಂತಿಸಲಾಗಿದೆ.

You cannot copy content of this page