November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಣೆಯಾಗಿದ್ದಾರೆ – ಪತ್ತೆಗಾಗಿ ಕುಟುಂಬದ ಸದಸ್ಯರ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳೆಂಜ ಗ್ರಾಮ ರೆಂಜದಡಿ ಮನೆದಲ್ಲಿ ವಾಸವಾಗಿದ್ದ ಹಿರಿಯ ನಾಗರಿಕ ಜಿನ್ನಪ್ಪ ಗೌಡ ಇವರು ಕಾಣೆಯಾಗಿದ್ದಾರೆ. ಈ ಮೇಲಿನ ಫೋಟೋದಲ್ಲಿ ಕಂಡು ಬರುವ ಜಿನ್ನಪ್ಪ ಗೌಡ ಅವರನ್ನು ಕಂಡಲ್ಲಿ ದಯವಿಟ್ಟು ಮೊಬೈಲ್ ಸಂಖ್ಯೆ [96867 18006 ಹಾಗೂ 81058 96766] ತಿಳಿಸಿ ಎಂದು ಅವರ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ.

News

ತಲವಾರು ತೋರಿಸಿ ಬೆದರಿಕೆ – ಪ್ರಕರಣ ದಾಖಲು

ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುವ ಆದರೆ ಮೂಲತಃ ಹಾಸನದ 45 ವರ್ಷ ಪ್ರಾಯದ ರಾಜು ಎಂಬಾತನು ಜುಲಾಯ್ 14ರಂದು ಮಧ್ಯಾಹ್ನ ಸಾರ್ವಜನಿಕರಿಗೆ ತಲವಾರು ತೋರಿಸಿ, ಬೆದರಿಸುತ್ತಿರುವುದರಿಂದ ಪುತ್ತೂರಿನ ಬೊಳುವಾರು ಎಂಬಲ್ಲಿ ಸಾರ್ವಜನಿಕರ ಸಹಾಯದಿಂದ ಪೊಲೀಸರು ಹಿಡಿದಿದ್ದಾರೆ. ಪ್ರಸ್ತುತ ಆರೋಪಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ  ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2025, ಕಲಂ: 25(1B)(b) Indian Arms Act ಹಾಗೂ 110 ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾನೂನು ಕ್ರಮ […]

News

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ

ಮಂಗಳೂರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ನನ್ನ ಜವಾಬ್ದಾರಿ ಇನ್ನಷ್ಟ್ಟು ಹೆಚ್ಚಾಗಿದೆ. ಪತ್ರಕರ್ತರು ಸಮಾಜಮುಖಿ ಚಿಂತನೆಗಳನ್ನು ಮಾಡಿದಾಗ ಹಾಗೂ ಆಶಕ್ತರ ನೋವುಗಳಿಗೆ […]

News

FATHER MULLER HOMOEOPATHIC MEDICAL COLLEGE CELEBRATES RUBY JUBILEE FINALE

Father Muller Homoeopathic Medical College (FMHMC), a unit of the Father Muller Charitable Institutions (FMCI) celebrated its Ruby Jubilee – 40 years of service to the society in all its glory, on 14th July 2025 at Father Muller Convention Centre Kankanady under the effective leadership of Rev. Fr Faustine Lucas Lobo – Director FMCI and Rev. Fr Donald Nilesh Crasta – Administrator FMHMC&H. The […]

News

ಸ್ಥಿರಾಸ್ತಿ ಅಕ್ರಮ ವರ್ಗಾವಣೆ ವಂಚನೆ ಬಯಲು – ಬದುಕಿದ್ದ ಮಹಿಳೆಯನ್ನೇ ಸಾಯಿಸಿದ ನಕಲಿ ದಾಖಲೆ

ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಘಟನೆ ಸ್ಥಿರಾಸ್ತಿಯ ಮಾಲೀಕರು ಮೃತಪಟ್ಟಿದ್ದಾರೆ ಎಂದು ಹಲವು ದಾಖಲೆಗಳಲ್ಲಿ ಬಿಂಬಿಸಿ ಸುರತ್ಕಲ್ ಹೋಬಳಿ ಕಾಟಿಪಳ್ಳ ಗ್ರಾಮದಲ್ಲಿದ್ದ ಸ್ಥಿರಾಸ್ತಿಯನ್ನು ಅಕ್ರಮವಾಗಿ ವರ್ಗಾಯಿಸಿದ ನಕಲಿ ವಂಚನಾ ಜಾಲವನ್ನು ಪೊಲೀಸರು ಭೇದಿಸಿದ್ದು, ಮಂಗಳೂರು ನ್ಯಾಯಾಲಯ ಕೂಡ ಸ್ಥಿರಾಸ್ತಿ ಮಾಲೀಕರಿಗೆ ಪರಿಹಾರ ಒದಗಿಸಿದೆ. ಈ ಬಗ್ಗೆ ದಾಖಲಾದ ದೂರಿನ ಆಧಾರದಲ್ಲಿ ಸುರತ್ಕಲ್ ಪೊಲೀಸರು ತನಿಖೆ ನಡೆಸಿದ್ದು, ಈ ತನಿಖೆಯಲ್ಲಿ ಆಸ್ತಿ ವರ್ಗಾವಣೆಗೆ ಸಂಬಂಧಿಸಿದಂತೆ ಹಲವು ಕಚೇರಿಗಳ ನಕಲಿ ಸೀಲ್‌ಗಳ ಸೃಷ್ಟಿಸಿ ಇರುವುದು ಬಯಲಾಗಿದೆ. ಈ ತನಿಖೆಯ ಆಧಾರದಲ್ಲಿ ಸ್ಥಿರಾಸ್ತಿ […]

News

ಹಿರಿಯ ಪತ್ರಕರ್ತ ಹಾಗೂ ಬಹುಬಾಷಾ ಸಾಹಿತಿ ರೇಮಂಡ್ ಡಿಕೂನಾರವರ ಜೀವನ ಚರಿತ್ರೆಯ ‘ಟೀಟೋಟ್ಲರ್ಸ್ ಅಟೋಬಯೋಗ್ರಾಫಿ’ ಪುಸ್ತಕ ಮಂಗಳೂರು ಬಿಷಪ್ ರವರಿಂದ ಬಿಡುಗಡೆ

ಜೀವನಪೂರ್ತಿ ಅಮಲು ಸೇವಿಸದ ಒಬ್ಬರು ತನ್ನ ಮೇಲೆ ಬರುವ ಅಮಿಷಗಳನ್ನು ಸರಿದೂಗಿಸುವುದು ಹೇಗೆ ಎಂದು ಬರೆದ ಈ ಟೀಟೊಟ್ಲರ್ಸ್ ಅಟೋಬಯೋಗ್ರಾಪಿ ಒಂದು ಕಾಲದ ಸರಿಯಾದ ಮಾಹಿತಿ ಆಗಿದೆ ಎಂದು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಹೇಳಿದರು. ಅವರು ಜುಲಾಯ್ 11ರಂದು ಶುಕ್ರವಾರ ಹಿರಿಯ ಪತ್ರಕರ್ತ, ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆರವರ ಜೀವನ ಚರಿತ್ರೆಯ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದರು. ಕೃಷಿ ಚಟುವಟಿಕೆ ಮತ್ತು ವ್ಯಾಪಾರ ಇವುಗಳ ಅನುಭವ ಬೆರೆತ […]

News

ಶಾರೂಖ್‌ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ – ಮಂಗಳೂರಿನಲ್ಲಿ ಕಾರ್ಯಕ್ರಮ

ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12ರಂದು ಶನಿವಾರ ಘೋಷಣೆ ಮಾಡಿತು. ಈ ಬಹು ನಿರೀಕ್ಷಿತ ಕಾರ್ಯಕ್ರಮವು, ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಸಿನಿಮಾ ಜಗತ್ತಿನ ತಾರೆಗಳು ಭಾಗವಹಿಸಿದ್ದರು. ಈ ಘೋಷಣೆ ವಿಶೇಷ ಏಕೆಂದರೆ – […]

News

Advocate Sushanth C.A. Saldanha Elected President of Mangalore Diocese ‘Konkani Catholic Lawyers Guild’

The General Body Meeting of the Mangalore Diocese Konkani Catholic Lawyers Guild was held at Sambhram Hall Jeppu Mangaluru, where Advocate Sushanth C.A. Saldanha was unanimously elected President for the term 2025–2027. A young and dynamic legal professional, Advocate Saldanha currently serves as a member of the Finance Committee of the Diocese of Mangalore and […]

News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ  ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮಾಣಿ ವಲಯದ ಶೌರ್ಯ ತಂಡದ ಸದಸ್ಯರು ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣು ಹಂಪಲುಗಳ ಗಿಡಗಳನ್ನು ನೆಡುವುದರೊಂದಿಗೆ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಮಾತನಾಡಿ ಹಸಿರು ನಮ್ಮೆಲ್ಲರ […]

News

ಡ್ರಗ್ ಪೆಡ್ಲರ್ ಬೀದರ್ ಮೂಲದ ಖ್ಯಾತ ವೈದ್ಯನ ಬಂಧನ

ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಡ್ರಗ್ ಪೆಡ್ಲರ್ ಆಗಿದ್ದ ವೈದ್ಯನನ್ನು ಬಂಧಿಸಿದ್ದಾರೆ. ಬೀದರ್ ಮೂಲದ ವೈದ್ಯ ಪ್ರಜ್ವಲ್ ಪಿಣ್ಯಾಸ್ ಬಂಧಿತ ಆರೋಪಿ. ಡ್ರಗ್ ಜಾಲವೊಂದು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಡ್ರಗ್ಸ್ ಪೂರೈಸುತ್ತಿತ್ತು. ವೈದ್ಯನ ಬಂಧನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲದ ಬಗ್ಗೆ ಹಲವು ಸ್ಫೋಟಕ ಮಾಹಿತಿಗಳು ಲಭ್ಯವಾಗಿವೆ. ಬೀದರ್ ಮೂಲದ ವೈದ್ಯ ಪ್ರಜ್ವಲ್, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿದ್ದು, ಪ್ರಜ್ವಲ್ ಹಾಗೂ ಇತರ ಪೆಡ್ಲರ್ ಗಳು ವಿದ್ಯಾರ್ಥಿಗಳನ್ನೇ […]

You cannot copy content of this page