ಮಂಗಳೂರು ಧರ್ಮಕ್ಷೇತ್ರದ ICYM ಕೇಂದ್ರೀಯ ಅಧ್ಯಕ್ಷರಾಗಿ ವಿಜಯ್ ಕಾರ್ಡೋಜ – ಉಪಾಧ್ಯಕ್ಷರಾಗಿ ಮೆಲ್ ರೊಯ್ ಡಿಸೋಜ ಆಯ್ಕೆ
2025-26 ನೇ ಸಾಲಿಗೆ ನಡೆದ ವಾರ್ಷಿಕ ಚುನಾವಣೆ ಮಂಗಳೂರು ಧರ್ಮಕ್ಷೇತ್ರದ ICYM ಕೇಂದ್ರೀಯ ಸಮಿತಿಯ ಮಹಾಸಭೆಯು ಜುಲಾಯ್ 6ರಂದು ಆದಿತ್ಯವಾರ ಮಂಗಳೂರಿನ ರುಸಾರಿಯೊ ಕೆಥೆಡ್ರಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಇದರಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆಯು ನಡೆಯಿತು. ಈ ಚುನಾವಣೆಯಲ್ಲಿ ಮೂಡಬಿದ್ರೆ ಚರ್ಚ್ ನ ವಿಜೋಯ್ ಅಶ್ವಿನ್ ಕಾರ್ಡೋಜ ಕೇಂದ್ರೀಯ ಅಧ್ಯಕ್ಷರಾಗಿ ಹಾಗೂ ಅಲ್ಲಿಪಾದೆ ಚರ್ಚ್ ನ ಮೆಲ್ ರೊಯ್ ಪ್ರೇಮ್ ಡಿಸೋಜ ಉಪಾಧ್ಯಕ್ಷರಾಗಿ ಆಯ್ಕೆಯಾದರು. ICYM ಕೇಂದ್ರೀಯ ಅಧ್ಯಕ್ಷ ವಿನ್ಸ್ಟನ್ ಜೋಯಲ್ ಸಿಕ್ವೇರಾ […]













