November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Y.C.S. Convention – 2025 held at Moodbidri Deanery

The Y.C.S. Convention of Moodbidri Deanery was held on 29th June, 2025 at Alangar Holy Rosary Church under the leadership of Rev. Fr Deepak Noronha, Y.C.S. Director of MDB Deanery. The day began with breakfast followed by a inauguration at 9:45 by Very Rev. Fr Onil Dsouza  vicar Vara from Moodbidri Deanery. Chief guest Rev. […]

News

ಮುಡಿಪು ಪುಣ್ಯಕ್ಷೇತ್ರದ ವಠಾರದಲ್ಲಿ ಕಥೊಲಿಕ್ ಸಭಾ ದಕ್ಷಿಣ ವಲಯ ಹಾಗೂ ಅರಣ್ಯ ಇಲಾಖೆಯ ವತಿಯಿಂದ ಪರಿಸರ ದಿನ ಆಚರಣೆ

ನಮ್ಮ ಪೀಳಿಗೆಯ ಉಳಿವಿಗಾಗಿ ಗಿಡಮರಗಳನ್ನು ಬೆಳೆಸಿ ಪೋಷಿಸಿ – AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರದ ವಠಾರದಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.)  ದಕ್ಷಿಣ ವಲಯ ಸಮಿತಿಯ ನೇತೃತ್ವದಲ್ಲಿ ಕಥೊಲಿಕ್ ಸಭಾ ಮುಡಿಪು ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಜೂನ್ 29ರಂದು ಆದಿತ್ಯವಾರ ಪರಿಸರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರದ ರೆಕ್ಟರ್ ಆಗಿರುವ ವಂದನೀಯ ಫಾದರ್ ಆಸಿಸ್ಸಿ […]

News

ಕ್ರಿಕೆಟ್ ವಿಚಾರದಲ್ಲಿ ವಾಟ್ಸಪ್‌ನಲ್ಲಿ ಅವಾಚ್ಯ ಶಬ್ದ ಪ್ರಯೋಗ ಯುವಕನಿಗೆ ಹಲ್ಲೆ ಪ್ರಕರಣ-ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಸುಳ್ಯದ ಮರ್ಕಂಜದಲ್ಲಿ ಕ್ರಿಕೆಟ್ ವಿಚಾರವಾಗಿ ವಾಟ್ಸಪ್‌ನಲ್ಲಿ ಅವಾಚ್ಯ ಶಬ್ದ ಪ್ರಯೋಗವಾಗಿ ವಿಚಾರಿಸಲು ಮನೆಗೆ ಹೋಗಿ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೂ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮರ್ಕಂಜದ ಅಂಗಡಿಮಜಲು ಎಂಬಲ್ಲಿ ಘಟನೆ ನಡೆದಿತ್ತು. ಸ್ಥಳೀಯವಾಗಿ ಗಾರೆ ಕೆಲಸ ಮಾಡಿಕೊಂಡಿದ್ದ ನಯನಕುಮಾರ್ ರೈ ಎಂಬವರ ಮೇಲೆ ಪ್ರಶಾಂತ್ ಆರ್ನಡ್ಕ, ಪ್ರಮೋದ್ ಬೊಳ್ಳಾಜೆ, ಚೇತನ್ ಜೋಗಿಮೂಲೆ, ಪ್ರಜ್ಞೇಶ್ ದೇಶಕೋಡಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು […]

News

ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಜನಸಾಮಾನ್ಯರ ದಿನಾಚರಣೆ

ಪರೋಪಕಾರಿ ಯಶಸ್ವೀ ಜೀವನ ನಡೆಸಲು ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಕರೆ ಖ್ಯಾತ ಹಿರಿಯ ವಕೀಲ ಎಂ.ಪಿ. ನೊರೊನ್ಹಾರವರಿಗೆ ಸನ್ಮಾನ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಜನ ಸಾಮಾನ್ಯರ ದಿನಾಚರಣೆ ಕಾರ್ಯಕ್ರಮವು ಬಿಷಪ್‌ ಅತೀ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ದಾನ್ಹಾರವರ ಅಧ್ಯಕ್ಞತೆಯಲ್ಲಿ ಇಂದು ಜೂನ್ 29ರಂದು ಆದಿತ್ಯವಾರ ಜೆಪ್ಪುವಿನಲ್ಲಿರುವ ಸೈಂಟ್ ಆ್ಯಂಟನಿ ಆಶ್ರಮದಲ್ಲಿರುವ ಸಂಭ್ರಮ ಸಭಾಂಗಣದಲ್ಲಿ ಜರಗಿತು. ಮಂಗಳೂರು ಧರ್ಮಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಚರ್ಚ್‌ಗಳ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪ್ರಸ್ತುತ ಹಾಗೂ ಮಾಜಿ ಪಂಚಾಯತ್‌ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, […]

News

ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದು ದೈಹಿಕ ಸಂಪರ್ಕ ಬಂಧಿತ ಆರೋಪಿಗೆ ಜಾಮೀನು

ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದೊಯ್ದು ದೈಹಿಕ ಸಂಪರ್ಕ ಮಾಡಿದ್ದ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕೋಡಿಂಬಾಡಿಯ ಸುಧಾಕರ್ ಯಾನೆ ಸುಧೀರ್ ಎಂಬಾತ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ ಆರೋಪಿ.ದೂರದ ಸಂಬಂಧಿ ಉಮೇಶ್ ಎಂಬವರ ಮೆಹಂದಿ ಕಾರ್ಯಕ್ರಮದಲ್ಲಿ ಬಾಲಕಿಗೆ ಆರೋಪಿಯ ಪರಿಚಯವಾಗಿತ್ತು. ಈ ಸಂದರ್ಭ ಆಕೆ ಆತನಿಗೆ ತನ್ನ ತಾಯಿಯ ಮೊಬೈಲ್ ಫೋನ್ ನಂಬರನ್ನು ನೀಡಿದ್ದು, ತಾಯಿ ಕೆಲಸದಿಂದ ಬಂದ ನಂತರ ಬಾಲಕಿಯು ತಾಯಿಯ ಮೊಬೈಲ್‌ನಿಂದ ಆರೋಪಿ ಸುಧಾಕರ್ […]

News

ಎಸ್.ಕೆ.ಎಸ್.ಬಿ.ವಿ. ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ

ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ. ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಮಸೀದಿ ಉಸ್ತುವಾರಿ ಸಮಿತಿ ಅಧ್ಯಕ್ಷ ಹಂಝ ಹಾಜಿ ಧ್ವಜಾರೋಹಣ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮದ್ರಸ ಮೆನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ ಶುಭ ಹಾರೈಸಿದರು. ಮಸೀದಿ ಖತೀಬ್ […]

News

UPSC Achiever Shreyans Gomes Honoured by Udupi Diocese

The Diocese of Udupi extended heartfelt congratulations to Shreyans Gomes, a Parishioner of Mother of Sorrows Church, for securing the 372nd rank in the prestigious UPSC Civil Services Examination. A special felicitation was held at the Bishop’s House on Friday, where Bishop Gerald Isaac Lobo commended Shreyans’ dedication and excellence. Bishop Lobo praised the achievement […]

News

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಭೇತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ, ಗುರುವಾಯನಕೆರೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿರುವ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5 ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ಹಮ್ಮಿಕೊಳ್ಳಲಾಗುವ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಭೇತಿಗೆ ಚಾಲನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿ ಧರ್ಮಸ್ಥಳದಲ್ಲಿ ಜೂನ್ 27ರಂದು ಶುಕ್ರವಾರ […]

ಮುಖ್ಯೋಪಾಧ್ಯಾಯರ  ಸಂಘದ  ಶೈಕ್ಷಣಿಕ  ಸಮ್ಮೇಳನ  2025

ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹಾಗೂ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಸಮ್ಮೇಳನವು ಜೂನ್ 26 ರಂದು ಗುರುವಾರ ಮಂಗಳೂರಿನ ರೊಸಾರಿಯೊ ಕಲ್ಚರಲ್ ಸಭಾಭವನದಲ್ಲಿ ವಿಜ್ರಂಭಣೆಯಿಂದ ಜರುಗಿತು. ಈ ಶೈಕ್ಷಣಿಕ ಸಮ್ಮೇಳನದಲ್ಲಿ 2025ರ SSLC ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, 100% ಫಲಿತಾಂಶ ಪಡೆದ ಮುಖ್ಯಸ್ಥರಿಗೆ, ನಿವೃತ್ತ ಮುಖ್ಯಸ್ಥರಿಗೆ ಸನ್ಮಾನ ಹಾಗೂ ಸ್ಟ್ಯಾನಿ ಫ್ರಾನ್ಸಿಸ್ ಬಾರೆಟ್ಟೋ ಮತ್ತು ಸುಜನ್ಯ ಸ್ಮರಣಾರ್ಥ ಸ್ಕಾಲರ್ಶಿಪ್ ವಿತರಣಾ ಕಾರ್ಯಕ್ರಮ ನಡೆಯಿತು. ಪ್ರಾರ್ಥನೆ ಹಾಗೂ ನಾಡ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.  ಕಾರ್ಯಕ್ರಮವನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಿದ […]

You cannot copy content of this page