ಜಾತಿ ನಿಂದನೆ ಪ್ರಕರಣ – ಆರೋಪಿ ತಂದೆ ಮತ್ತು ಮಗ ದೋಷಮುಕ್ತ
ಪುತ್ತೂರಿನ ಪ್ರಖ್ಯಾತ ನ್ಯಾಯವಾದಿ ಮಹೇಶ್ ಕಜೆ ಮಂಡಿಸಿದ ವಾದ ಜಾತಿ ನಿಂದನೆ ಆರೋಪ ಎದುರಿಸುತ್ತಿದ್ದ ನೆಲ್ಯಾಡಿ ನಿವಾಸಿಗಳಾದ ಗಣಪಯ್ಯ ಗೌಡ ಹಾಗೂ ಅವರ ಮಗ ಸೋಮಶೇಖರ ಗೌಡ ಎಂಬವರನ್ನು ದೋಷಮುಕ್ತಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶವನ್ನು ನೀಡಿದೆ. ನೆಲ್ಯಾಡಿ ಗ್ರಾಮದ ಮೇಲ್ಮಕ್ಕಿ ನಿವಾಸಿ ಅಣ್ಣು ಎಂಬುವರು 2017 ಫೆಬ್ರವರಿ 22ರಂದು ರಾತ್ರಿ ಮನೆಯಲ್ಲಿದ್ದ ಸಮಯ ನೆರೆ ಮನೆಯ ಗಣಪಯ್ಯ ಗೌಡ ಮತ್ತು ಅವರ ಮಗ ಸೋಮಶೇಖರ ಗೌಡರವರು ಏಕಾಏಕಿಯಾಗಿ ಅಣ್ಣು ಅವರ ಮನೆಯ […]













