ಒಡಹುಟ್ಟಿದವನಿಗೇ ಹುಚ್ಚನ ಹಣೆಪಟ್ಟಿ ನೀಡಿ ಆಶ್ರಮಕ್ಕೆ ದಾಖಲು – ಜೀವ ಬೆದರಿಕೆ, ಲಕ್ಷಗಟ್ಟಲೆ ಹಣ ಗುಳುಂ – ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬರಿಮಾರು ಗ್ರಾಮದ ಬೆನೆಡಿಕ್ಟ್ ಲಸ್ರಾದೊ ಮತ್ತು ಸಹೋದರನ ಮೇಲೆ FIR ಖುದ್ದು ಅಣ್ಣಂದಿರೇ ಆಸ್ತಿ ಕಬಳಿಕೆ ಉದ್ದೇಶವನ್ನಿಟ್ಟುಕೊಂಡು, ವೀಲುನಾಮೆ ಯಾನೆ ಮರಣ ಶಾಸನ ದಾಖಲೆಯನ್ನು ಸೃಷ್ಟಿಸಿ, ವಂಚನೆ, ವಿಶ್ವಾಸದ್ರೋಹ, ಪ್ರಾಣ ಬೆದರಿಕೆ ಹಾಗೂ ಸುಲಿಗೆ ಮಾಡಿದ್ದಾರೆ ಎಂದು 51 ವರ್ಷ ಪ್ರಾಯದ ಬಂಟ್ವಾಳ ತಾಲೂಕು, ಬರಿಮಾರು ಗ್ರಾಮದ ಪುರುಷಕೋಡಿ ನಿವಾಸಿ ವಲೇರಿಯನ್ ಲಸ್ರಾದೊ ಇವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಿದ ಲಿಖಿತ ದೂರಿನಂತೆ ಜೂನ್ 6ರಂದು ಶುಕ್ರವಾರ ಪ್ರಕರಣ ದಾಖಲಾಗಿದೆ. ಪಿರಿಯಾದುದಾರ ವಿವಾಹ ವಿಚ್ಛೇದನವಾದ ನಂತರ, […]













