ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿ ಸಾವು
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳ್ಳೆ ಗ್ರಾಮದ 65ವರ್ಷ ಪ್ರಾಯದ ಪೀಟರ್ ಮಥಾಯಸ್ ಎಂಬುವವರು ಮಣಿಪಾಲ ಕೆಂಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಇಂದು ಜೂನ್ 3ರಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಮನೆಯವರಿಗೆ ಯಾರಿಗೂ ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ. ಮೃತದೇಹ ಇನ್ನೂ ಆಸ್ಪತ್ರೆಯಲ್ಲಿಯೇ ಇದ್ದು, ನಾಳೆ ಜೂನ್ 4ರಂದು ಬುಧವಾರ ಕೋವಿಡ್ SOP ಅನುಸರಿಸಿ ಅಂತ್ಯ ಸಂಸ್ಕಾರ […]













