November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Dornahalli Basilica to Celebrate the Grand Annual Feast of Saint Anthony on 2025 June 13

The globally renowned Saint Anthony’s Basilica in Dornahalli is preparing to celebrate its Annual Feast of Saint Anthony, the Wonder Worker, on Friday, June 13, with immense devotion and spiritual splendour. The celebrations will begin on Wednesday, June 4, with the flag hoisting ceremony at 5:30 PM, led by Most Rev. Dr Bernard Moras, Archbishop […]

News

FATHER MULLER MEDICAL COLLEGE HOSTS SCINTILLA-10 – NATIONAL LEVEL INTERCOLLEGIATE QUIZ IN BIOCHEMISTRY

Department of Biochemistry, FMMC organized National level quiz in Biochemistry for I MBBS students on 24th May. This is for the 10th time that “Scintilla” is organized. “Scintilla-10” was inaugurated by Dr Vivian Dsouza, Professor of Biochemistry, Kanachur Institute of Medical Sciences. The senior teacher who had three decades of teaching experience at KMC Mangalore […]

News

ಆವೈಜ್ಞಾನಿಕ ರಸ್ತೆ ಹಾಗೂ ನಿರ್ಲಕ್ಷತನದ ಕಾಮಗಾರಿ ಬಗ್ಗೆ ಮಂಜನಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೈತ್ರ ಹಾಗೂ ಕೆ.ಆರ್.ಡಿ.ಬಿ.ಎಲ್. ಅಧಿಕಾರಿಗಳ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮೂವರ ಸಾವಿಗೆ ಹಾಗೂ ಕಾಲು ಮುರಿತಕ್ಕೆ ಕಾರಣರು ಎಂದು ದೂರಲ್ಲಿ ಉಲ್ಲೇಖ ಭಾರತೀಯ ನ್ಯಾಯ ಸಹಿತೆ ಕಲಂ 105 ಹಾಗೂ 106ರ ಅಡಿಯಲ್ಲಿ ಕ್ರಮ ಕೈಗೊಳ್ಳಲು ಕೋರಿಕೆ ಮೇ 30ರಂದು ಶುಕ್ರವಾರ ಬೆಳಿಗ್ಗೆ 3.30 ಗಂಟೆಗೆ ಸುರಿದ ಮಳೆಯಿಂದ ಸೀತಾರಾಮ ಎಂಬವರ ಮನೆ ಮೇಲೆ ಗುಡ್ಡ ಕುಸಿದು, ಅವರ ತಂದೆ ಕಾಂತಪ್ಪ ಪೂಜಾರಿಯವರ ಕಾಲು ತುಂಡಾಗಿತ್ತು. ಮಕ್ಕಳದಾದ 3 ವರ್ಷ ಪ್ರಾಯದ ಆರ್ಯನ್ ಹಾಗೂ 1ವರ್ಷ 6 ತಿಂಗಳ ಮಗು ಆರುಷ್ ಹಾಗೂ ಪ್ರೇಮ ಪೂಜಾರಿಯವರು ಮನೆಯ […]

News

ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ಸಹಾಯಕ ಲೈನ್ ಮ್ಯಾನ್ ವಿದ್ಯುತ್ ಆಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಓಡಿಲ್ನಾಳ ನಿವಾಸಿ ವಿಜೇಶ್ ಎಂದು ಗುರುತಿಸಲಾಗಿದೆ. ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಪರಿವರ್ತಕದಲ್ಲಿ ಉಂಟಾಗಿದ್ದ ತೊಂದರೆಯನ್ನು ಸರಿಪಡಿಸಲು ಅವರು ಕಂಬವೇರಿದ್ದರು. ಕೆಲಸ ನಿರ್ವಹಿಸಲು ಜಿಒಎಸ್‌ನಲ್ಲಿ ವಿದ್ಯುತ್ ಕಡಿತಗೊಳಿಸಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಿಒಎಸ್‌ನಲ್ಲಿ ಸರಿಯಾಗಿ ವಿದ್ಯುತ್ ಕಡಿತಗೊಳ್ಳದ […]

News

ಮುಸ್ಲಿಂ ಸಮಾಜ ಬಂಟ್ವಾಳ ನಿಯೋಗದಿಂದ ಮುಖ್ಯಮಂತ್ರಿ  ಭೇಟಿ

ಮುಸ್ಲಿಂ ಸಮಾಜ ಬಂಟ್ವಾಳ ನಿಯೋಗವು ಮೇ 30ರಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಇತ್ತೀಚಿಗೆ ಸಂಘಪರಿವಾರದ ಭಯೋತ್ಪಾದಕರಿಂದ ಹತ್ಯೆಯಾದ ಕೊಳತ್ತಮಜಲು ಅಬ್ದುಲ್ ರಹೀಂ ವಿಚಾರವಾಗಿ ಮಾತುಕತೆ ನಡೆಸಿತು. ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಮುಸ್ಲಿಂ ಸಮಾಜ ಬಂಟ್ವಾಳವು ಕೆಲವು ಬೇಡಿಕೆಗಳನ್ನು ಮುಖ್ಯಮಂತ್ರಿಯ ಮುಂದಿಟ್ಟಿದ್ದು ಅವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಿಯೋಗದಲ್ಲಿ ಕೆಪಿಸಿಸಿ ವಕ್ತಾರೆ ನಜ್ಮಾ ಚಿಕ್ಕನೇರಳೆ, ಸಮಾಜ ಬಂಟ್ವಾಳ ಅಧ್ಯಕ್ಷ ಕೆ.ಎಚ್. ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಹನೀಫ್ ಖಾನ್ ಕೊಡಾಜೆ, ಪಿ.ಎ. ರಹೀಂ, […]

News

ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ – ಕೆ.ವಿ. ಪ್ರಭಾಕರ್

ರಾಜ್ಯದ ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಗಮನಹರಿಸುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ರವರು ಹೇಳಿದರು. ತಾಲೂಕಿನ ಕುತ್ಲೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 30ರಂದು ಶುಕ್ರವಾರ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮತ್ತು ಸನಿಹದ ಮಂಜುಶ್ರೀ ಸಭಾಭನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಶೈಕ್ಷಣಿಕ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಯಲ್ಲಿ ಓದಿದವರೇ ಆಗಿದ್ದಾರೆ. ಸರಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಸ್ಥಳೀಯರ ಸಹಭಾಗಿತ್ವದ ಅಗತ್ಯವಿದೆ. ಹೀಗಾಗಿ ಸರಕಾರಿ ಶಾಲೆಗಳನ್ನು […]

News

ಮತೀಯ ಗಲಭೆ ಹಾಗೂ ನೈತಿಕ ಪೊಲೀಸ್ ಗಿರಿ ಹತ್ತಿಕುವೆ – ಹೊಸ ಪ್ರಭಾರ ಪೊಲೀಸ್ ಅಧೀಕ್ಷಕ  ಡಾ. ಅರುಣ್ ಕೆ.

ಸಾರ್ವಜನಿಕರು ನೇರವಾಗಿ ಮತ್ತು ಮುಕ್ತವಾಗಿ ಮಾಹಿತಿ ನೀಡಲು ಮನವಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ಅಧೀಕ್ಷಕರಾಗಿ ಇಂದು ಮೇ 30ರಂದು ಬೆಳಿಗ್ಗೆ ಡಾ. ಅರುಣ್ ಕೆ. ರವರು ಅಧಿಕಾರ ಸ್ವೀಕರಿಸಿದರು. ತಮ್ಮ ಮೊದಲ ಪತ್ರಿಕಾ ಪ್ರಕಟಣೆಯಲ್ಲಿ ಮತೀಯ ಪ್ರಕರಣಗಳನ್ನು ಹಾಗೂ ನೈತಿಕ ಪೊಲೀಸ್ ಗಿರಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ […]

News

ಮನೆ ಮೇಲೆ ತಡೆಗೋಡೆ ಕುಸಿದು ಬಾಲಕಿ ಮೃತ್ಯು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ಎಂಬವರ ಪುತ್ರಿ 10 ವರ್ಷ ಪ್ರಾಯದ ಫಾತಿಮ ನಈಮ ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ರವರ ಮನೆಗೆ ಹಿಂಬದಿಯ ಗುಡ್ಡೆಗೆ ನಿರ್ಮಾಣವಾದ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ […]

News

Father Muller Medical College hosts 10th Annual AMBKCCON

The Department of Biochemistry, Father Muller Medical College, Kankanady, hosted the inauguration of the 10th Annual State Level Conference—AMBKCCON 2025—under the aegis of the Association of Medical Biochemists Karnataka Chapter. Themed “Insight into Women’s Health: Biochemical Frontiers in Women’s Wellness,” the conference was held in the Decennial Memorial Hall, Knowledge Centre. The event was graced by Dr Barnali Das, […]

You cannot copy content of this page