ಇಂದು ಮಂಗಳೂರಿನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ
ಮಂಗಳೂರಿನ ಪಡೀಲ್ ಎಂಬಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಹತ್ತಿರ ಇಂದು ಮೇ 16ರಂದು ಶುಕ್ರವಾರ ಅಪರಾಹ್ನ 3:30 ಗಂಟೆಗೆ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಇವರ ದಿವ್ಯ ಹಸ್ತದಲ್ಲಿ ನೂತನವಾಗಿ ನಿರ್ಮಾಣಗೊಂಡ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರ “ಪ್ರಜಾಸೌಧ” ದ ಉದ್ಘಾಟನೆ ಹಾಗೂ ನನ್ನ ಭೂಮಿ ಪಹಣಿ ವಿತರಣಾ ಸಮಾರಂಭವು ನಡೆಯಲಿದೆ. ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ಗ್ರಹ ಮಂಡಳಿ ಮಂಗಳೂರು ಹಾಗೂ ಸ್ಮಾರ್ಟ್ ಸಿಟಿ ಮಂಗಳೂರು – ಸಂಯುಕ್ತ ಆಶ್ರಯದಲ್ಲಿ […]













