November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ SSLC ಯಲ್ಲಿ 96 ಶೇಕಡಾ ಫಲಿತಾಂಶ

ವಿಟ್ಲದಲ್ಲಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಶೇಕಡಾ 96 ಫಲಿತಾಂಶ ಲಭಿಸಿದೆ. ಒಟ್ಟು 98 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 94ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲಾ ಪ್ರಾಂಶುಪಾಲರಾದ ವಂದನೀಯ ಫಾದರ್ ಸುನಿಲ್ ಪಿಂಟೊ, ಶಿಕ್ಷಕ ವೃಂದ ಮತ್ತು ಸಿಬ್ಬಂಧಿಗಳಿಗೆ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ರಕ್ಷಕ ಸಂಘ ಕೃತಜ್ಞತೆಗಳನ್ನು ಸಲ್ಲಿಸಿದೆ.

News

ಬಂಟ್ವಾಳದಲ್ಲಿ ಸಾವಿರಾರು ಜನರಿಂದ ಸುಹಾಸ್ ಶೆಟ್ಟಿಗೆ ಅಂತಿಮ ನಮನ

ಬಜ್ಪೆಯಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿಗೆ ಅಂತಿಮ ನಮನ ಸಲ್ಲಿಸಲು ಬಂಟ್ವಾಳದ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಡಲಾಗಿತ್ತು. ಈ ವೇಳೆ ಜನಸಾಗರವೇ ಹರಿದು ಬಂತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡುಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರ ಹಲವಾರು ನಾಯಕರು ಸ್ಥಳದಲ್ಲಿ ಉಪಸ್ಥಿತರಿದ್ದರು. IG ಅಮಿತ್ ಸಿಂಗ್, SP ಯತೀಶ್ ಎನ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತಪದ್ಮನಾಭ ಮತ್ತು SI ರಾಮಕೃಷ್ಣರವರು […]

News

2024-25ನೇ ಸಾಲಿನ  SSLC ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ

ಈ ಬಾರಿ ಶೇಕಡ 66.14 ಫಲಿತಾಂಶ ದಾಖಲು 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಮೇ 2ರಂದು ಶುಕ್ರವಾರ ಪ್ರಕಟವಾಗಿದ್ದು, ಈ ಬಾರಿ ಶೇ 66.14 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಮಾರ್ಚ್ – ಎಪ್ರಿಲ್ ತಿಂಗಳಲ್ಲಿ 2024-25ನೇ ಸಾಲಿನ SSLC ಪರೀಕ್ಷೆ-1 ನಡೆದಿದ್ದು, ಇಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು […]

News

WORLD HOMOEOPATHY DAY 2025

World Homoeopathy Day 2025 was celebrated on 02.05.2025 at Father Muller Homoeopathic Medical College commemorating the 270th Birth Anniversary of Dr Christian Friedrich Samuel Hahnemann, the Founder of Homoeopathy. The inauguration of the program was held at 9.30 a.m. in the Father Muller Auditorium. A distinguished alumnus of 2000 UG Batch Dr Reju Kareem – BHMS, […]

News

ಬಜ್ಪೆ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಮೇ 5ರ ತನಕ ನಿಷೇಧಾಜ್ಞೆ ಜಾರಿ

ನಿನ್ನೆ ಮೇ 1ರಂದು ಗುರುವಾರ ರಾತ್ರಿ ದುಷ್ಕರ್ಮಿಗಳು ಸುಹಾಸ್ ಶೆಟ್ಟಿ ಎಂಬಾತನನ್ನು ಮಾರಕಾಯಧಗಳಿಂದ ಹಲ್ಲೆ ನಡೆಸಿ, ಕೊಲೆ ಮಾಡಿದ್ದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊತ್ತಿಕೊಳ್ಳಲಾಗಿದೆ. ಗುರುವಾರ ರಾತ್ರಿ 8:30ರ ಸುಮಾರಿಗೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕಿನ್ನಿಪದವು ಕ್ರಾಸ್ ಬಳಿ 5-6 ದುಷ್ಕರ್ಮಿಗಳು ಗಂಭೀರವಾಗಿ ಗಾಯಗೊಳಿಸಿದ ಸುಹಾಸ್ ಶೆಟ್ಟಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಆತ ಮೃತಪಟ್ಟಿರುತ್ತಾನೆ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಲು, ಹಲವು […]

News

ವಿಟ್ಲ ಚರ್ಚ್ ಧರ್ಮಗುರು ವಂದನೀಯ ಐವನ್ ರೊಡ್ರಿಗಸ್ ಇವರ ಗುರು ದೀಕ್ಷೆಯ ಬೆಳ್ಳಿ ಹಬ್ಬ ವಿಜೃಂಬಣೆಯಿಂದ ಆಚರಣೆ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಅವರ್ ಲೇಡಿ ಆಫ್ ಡಾಲರ್ಸ್ ಚರ್ಚ್ ವಿಟ್ಲ ಇದರ ಪ್ರಧಾನ ಧರ್ಮಗುರು ಹಾಗೂ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಇವರ ಗುರುದೀಕ್ಷೇಯ ಬೆಳ್ಳಿಹಬ್ಬದ ಸಂಭ್ರಮಾಚರಣೆಯು ಮೇ 1ರಂದು ಗುರುವಾರ ವಿಟ್ಲ ಚರ್ಚ್ ನಲ್ಲಿ ವಿಶ್ರಾಂತ ಬಿಷಪ್ ಅತೀ ವಂದನೀಯ ಡಾ. ಎಲೋಶಿಯಸ್ ಪಾವ್ಲ್ ಡಿಸೋಜ, ಧರ್ಮಕ್ಷೇತ್ರದ ಶ್ರೇಷ್ಟ ಗುರು ಅತೀ ವಂದನೀಯ ಮ್ಯಾಕ್ಸಿಂ ಎಲ್. ನೊರೊನ್ಹಾ, ವಲಯದ ಧರ್ಮಗುರುಗಳು ಹಾಗೂ ಇತರ ಧರ್ಮಗುರುಗಳೊಂದಿಗೆ ದಿವ್ಯ […]

News

ಹೋಟೆಲ್ ಮೋತಿಮಹಲ್, 1.70 ಎಕ್ರೆ ಜಮೀನು ಹಾಗೂ ರೂಪಾಯಿ 11.50 ಕೋಟಿ ಸಮೇತ ಮಂಗಳೂರು ಧರ್ಮಕ್ಷೇತ್ರದ ಸಂಸ್ಥೆಗೆ ಹಸ್ತಾಂತರಿಸಿದ ಎ.ಜೆ. ಶೆಟ್ಟಿ ಆ್ಯಂಡ್ ಕಂಪೆನಿ

ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ನಿನ್ನೆ ಎಪ್ರಿಲ್ 30ರಂದು ಬುಧವಾರ ಎ.ಜೆ ಶೆಟ್ಟಿ ಆ್ಯಂಡ್ ಕಂಪನಿಯು, ಹೋಟೆಲ್ ಮೋತಿಮಹಲ್ ಕಟ್ಟಡ ಸಮೇತ 1.70 ಎಕ್ರೆ ಜಮೀನು ಹಾಗೂ 11.50 ಕೋಟಿ ರೂಪಾಯಿ ಮೂಲ ಮಾಲಕರಾದ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಸೈಂಟ್ ಆ್ಯಂಟನೀಸ್ ಚಾರಿಟೇಬಲ್ ಟ್ರಸ್ಟಿಗೆ ಕೋರ್ಟ್ ಆದೇಶದಂತೆ ಹಸ್ತಾಂತರಿಸಿತು. ಮಂಗಳೂರಿನ ಮಿಲಾಗ್ರಿಸ್ ಚರ್ಚ್ ಹಾಗೂ ಚಾರಿಟೇಬಲ್ ಟ್ರಸ್ಟ್ ಮೂಲಿ ಹಾಗೂ ಮೂಲಗೇಣಿ ಹಕ್ಕು ಹೊಂದಿರುವ 1.70 ಎಕರೆ ಜಮೀನು ಹಾಗೂ ಅದರಲ್ಲಿರುವ ಮೋತಿಮಹಲ್ ಹೋಟೆಲ್ ಅನ್ನು ಲೀಸ್ಡ್ […]

News

Labour Day and Med-Onco Ward Inaugurated with Festal Spirit at FMCI

Father Muller Charitable Institutions (FMCI) observed International Labour Day with solemnity and joy on May 1, commemorating the contributions of every worker through a festive celebration and the inauguration of a newly renovated Medical Oncology ward and Palliative Care Centre at the Father Muller Medical College Hospital. Rooted in the Catholic tradition of the Feast […]

News

“Priest, anointed with the Holy Spirit, a Messenger of Hope” — Diocese of Mangalore Celebrates the Ordination of Five New Priests at Alangar

The Diocese of Mangalore was filled with joy and thanksgiving as five young Deacons were ordained to the Sacred Priesthood at Our Lady of the Rosary Church Alangar Moodbidri. The solemn Eucharistic celebration, held in the Year of Hope, was themed “Priest, Anointed with the Holy Spirit, a Messenger of Hope.” Most Rev. Dr Peter […]

News

Diocese of Mangalore Announces Priestly Transfers and Assignments for 2025

The Diocese of Mangalore, under the leadership of Bishop Peter Paul Saldanha, has officially announced the priestly transfers and new assignments for the year 2025. The list, released this week, highlights significant pastoral movements across Parishes, educational institutions, and diocesan organisations, aimed at strengthening the spiritual and administrative fabric of the diocese. A total of […]

You cannot copy content of this page