ವಿಶೇಷಚೇತನ ಮಕ್ಕಳ ಆರೈಕೆ ಮಾಡುವ ಪೋಷಕರಿಗೂ ಇನ್ನು ಮುಂದೆ ಮಾಸಿಕ ಭತ್ಯೆ
ದೇಶದಲ್ಲೇ ಮೊಟ್ಟ ಮೊದಲ ಬಾರಿ ಸಿದ್ದರಾಮಯ್ಯ ಸರಕಾರದಿಂದ ಜಾರಿ ವಿಶೇಷಚೇತನ ಮಕ್ಕಳನ್ನು ಮನೆಯಲ್ಲೇ ಆರೈಕೆ ಮಾಡುವ ಪೋಷಕರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ವಿಶೇಷಚೇತನರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ‘ಮಾಸಿಕ ಭತ್ಯೆ’ ಯೋಜನೆಯನ್ನು ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ ಸರಕಾರ ಜಾರಿಗೆ ತಂದಿದೆ. ವಿಶೇಷಚೇತನ ವ್ಯಕ್ತಿಗಳು ತಮ್ಮ ದೈನಂದಿನ ಚಟುವಟಿಕೆಗಳಿಗೆ ತಂದೆ, ತಾಯಿ ಹಾಗೂ ಇತರರ ಮೇಲೆ ಅವಲಂಬಿತರಾಗಿರುತ್ತಾರೆ. ಅಂತಹ ವಿಶೇಷಚೇತನರನ್ನು ನಿರಂತರ ಆರೈಕೆ ಮಾಡುವ ಕುಟುಂಬದ ಸದಸ್ಯರು ಹಾಗೂ ನಿರ್ದಿಷ್ಟ ಆರೈಕೆದಾರರು ಭೌತಿಕ, […]













