November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕ್ರೈಸ್ತ ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ. ಮೌಲ್ಯಮಾಪನದಿಂದ ವಿನಾಯತಿ

ಕಥೊಲಿಕ್ ಸಭಾ ವತಿಯಿಂದ ಉಸ್ತುವಾರಿ ಸಚಿವರಿಗೆ ಹಾಗೂ ಸರಕಾರಕ್ಕೆ ಧನ್ಯವಾದ ಸಮರ್ಪಣೆ ಮಂಗಳೂರು ಹಾಗೂ ಉಡುಪಿ ಧರ್ಮಕ್ಷೇತ್ರಗಳಲ್ಲಿ ಅತೀ ಹೆಚ್ಚು ಕ್ರೈಸ್ತ ಶಿಕ್ಷಕರು ಇರುವುದರಿಂದ ಈ ಎರಡು ಜಿಲ್ಲೆಗಳ ಕ್ರೈಸ್ತ ಶಿಕ್ಷಕರಿಗೆ ಶುಭ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಪೂರ್ವ ದಿನಗಳಂದು [ಏಪ್ರಿಲ್ 17, 18 ಹಾಗೂ 19ರಂದು] ಎಸ್.ಎಸ್.ಎಲ್.ಸಿ. ಮೌಲ್ಯಮಾಪನದಿಂದ ವಿನಾಯತಿ ನೀಡಲು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ ಸರಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಮುಖಾಂತರ ಮನವಿ ಮಾಡಲಾಗಿತ್ತು. ಮನವಿಗೆ ತಕ್ಷಣ ಸ್ಪಂದಿಸಿದ […]

News

Saint Agnes College alumni Alisha Ruth Saldanha and Sandria Dsouza achieve ACCA affiliate status

Saint Agnes College (Autonomous) proudly acknowledges the remarkable achievement of its alumni, Alisha Ruth Saldanha and Sandria Dsouza, who have successfully passed all ACCA exams and earned the prestigious status of ACCA affiliates. Alisha Saldanha, who graduated from Saint Agnes College in May 2024, is the daughter of Vernon and Patra Saldanha. Alisha has demonstrated exceptional […]

News

Blood Donation Camp at P.A. College

On 15 April 2025 Youth Red Cross, NSS and IQAC of PA First Grade College in collaboration with the Red Cross Society Blood Bank, Government Lady Goschen Hospital, Mangalore organised a Blood Donation Camp. Dr Sukhesh, Medical Officer of Dakshina Kannada Indian Red Cross Society was the chief guest. He stated that among all forms […]

News

ಕದ್ರಿ ಮಂಜುನಾಥೇಶ್ವರ ದೇವರ ಆಡಳಿತ ಮಂಡಳಿ ನೇಮಕ ಸದಸ್ಯರಿಗೆ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರಿಂದ  ಮಹಾನಗರ ಪಾಲಿಕೆ ಕಛೇರಿಯಲ್ಲಿ ಸನ್ಮಾನ

ದೇವರ ಸೇವೆ ಮಾಡುವ ಅವಕಾಶ ಪಡೆದಿರುವ ಟ್ರಸ್ಟಿಗಳು ಸಮಾಜದ ಎಲ್ಲಾ ವರ್ಗಗಳ ಸೇವೆಗಳಿಗೆ ಬದ್ದರಾಗಿದ್ದು ಸಮಾಜಿಕ ಸೇವೆ ಬದ್ದತೆಯಿಂದ ಮಾಡುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಶಕ್ತಿ ಬರಲಿ ಎಂದು ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರ ಮಹಾನಗರ ಪಾಲಿಕೆ ಕಛೇರಿಯಲ್ಲಿ ನೂತನವಾಗಿ ನೇಮಕಗೊಂಡ ಆಡಳಿತ ಮಂಡಳಿಯ ಸದಸ್ಯರನ್ನು ಸನ್ಮಾನಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ದೇವರಾಜ್‌ ಕೆ. ಮಾತನಾಡಿ ದೇವರ ಕೆಲಸ ಮತ್ತು ಸಮಾಜದ ಕೆಲಸವನ್ನು ತಾರತಮ್ಯ ಮಾಡದೇ ಎಲ್ಲಾ […]

News

ಎಮ್.ಸಿ.ಸಿ. ಬ್ಯಾಂಕ್ 2024–25 ವಿತ್ತೀಯ ವರ್ಷದಲ್ಲಿ ರೂಪಾಯಿ 13 ಕೋಟಿ ಲಾಭ – ಅಧ್ಯಕ್ಷ ಅನಿಲ್ ಲೋಬೊ

ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ MCC ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ 1.30% ಎನ್.ಪಿ.ಎ. ದಾಖಲಿಸಿದೆ ಎಂದು MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಇಂದು ಎಪ್ರಿಲ್  15ರಂದು ಮಂಗಳವಾರ […]

News

ಮೋತಿಮಹಲ್ ಹೋಟೆಲ್, 1.70ಎಕ್ರೆ ಭೂಮಿ ಹಾಗೂ ಸುಮಾರು 11.50 ಕೋಟಿ ದಂಡ ಸಮೇತ ಮಂಗಳೂರು ಧರ್ಮಕ್ಷೇತ್ರದ ಸಂಸ್ಥೆಯ ಸುಪರ್ದಿಗೆ

2025 ಎಪ್ರಿಲ್ 30ರ ಒಳಗೆ ದಂಡ ಪಾವತಿಸಲು ಮತ್ತು ಕಟ್ಟಡ ಸಮೇತ ಜಮೀನು ಬಿಟ್ಟು ಕೊಡಲು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಮಂಗಳೂರಿನ ಪ್ರತಿಷ್ಠಿತ ವಕೀಲರಾದ ಎಂ. ಪಿ. ನೊರೊನ್ಹಾ ವಾದಿಸಿದ ದಾವೆ  ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಮಿಲಾಗ್ರಿಸ್ ಚರ್ಚ್ ಹಾಗೂ ಸೈಂಟ್ ಆ್ಯಂಟನಿಸ್ ಚಾರಿಟೇಬಲ್ ಟ್ರಸ್ಟ್ ಮೂಲಿ ಹಾಗೂ ಮೂಲಗೇಣಿ ಹಕ್ಕು ಹೊಂದಿರುವ 1.70 ಎಕರೆ ಭೂಮಿ ಹಾಗೂ ಅದರಲ್ಲಿರುವ ಮೋತಿ ಮಹಲ್ ಚತುರ್ತಾರ ಹೋಟೆಲನ್ನು ಲೀಸ್ಡ್ ಶರ್ತ ಪ್ರಕಾರ ಮೂಲಿಗೆ ಒಪ್ಪಿಸಲು ಹಾಗೂ 2011ರ […]

News

39ನೇ ಪಳ್ಳೀರು ವಾರ್ಡಿನ ಸೈಂಟ್ ಜೋಸೆಫ್ ನಗರ ಕಾಲೋನಿಯಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ MLC ಐವನ್ ಡಿಸೋಜ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಳ್ಳೀರು ವಾರ್ಡಿನ ಸೈಂಟ್ ಜೋಸೆಫ್ ನಗರದಲ್ಲಿ ಕಾಂಕ್ರೀಟ್‌ ರಸ್ತೆಯ ಅವಶ್ಯಕತೆ ಬಹಳವಾಗಿದ್ದು ಅನೇಕ ವರ್ಷಗಳಿಂದ ರಸ್ತೆಗಾಗಿ ಅನುದಾನದ ಬೇಡಿಕೆಯನ್ನು ಇಟ್ಟಿದ್ದು ಸ್ಥಳೀಯರ ಬೇಡಿಕೆಯಂತೆ  ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಅನುದಾನದಿಂದ ವಿಧಾನ ಪರಿಷದ್ ಸದಸ್ಯ ಐವನ್ ಡಿಸೋಜ ಇವರ ಮುತುವರ್ಜಿಯಲ್ಲಿ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ನಡೆಯಿತು. ಇದರ ಉದ್ಘಾಟನೆಯನ್ನು ಇಂದು ಎಪ್ರಿಲ್ 14ರಂದು ಸೋಮವಾರದಂದು MLC ಐವನ್ ಡಿಸೋಜರವರು ನೆರವೇರಿಸಿದರು. ಕೇವಲ 45 ದಿನಗಳಲ್ಲಿ ಈ […]

News

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಸಂತೋಷ್ ರೈ ಬೈಲುಗುತ್ತು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮಣಿಲ ಆಯ್ಕೆ

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ರೈ ಬೈಲುಗುತ್ತು ಇವರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ ಯುವ ಹೋರಾಟಗಾರ ಬಡವರ ಬಗ್ಗೆ ಸಮಾಜದ ಜನಸಾಮಾನ್ಯರ ಪರವಾಗಿ ಸದಾ ಕಾಲ ಕೆಲಸ ಮಾಡುವ ಸಿರಾಜ್ ಮಣಿಲ ಆಯ್ಕೆಯಾಗಿದ್ದಾರೆ. ಸಂತೋಷ್ ರೈ ಬೈಲುಗುತ್ತು ಅವರು ಈ ಹಿಂದೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಸಮಾಜದಲ್ಲಿ ಅನೇಕ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಸಮಾಜದ ಸರ್ವ ಧರ್ಮಿಯರ […]

News

ಇನ್ನು ಮುಂದೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತು ವಿತರಣೆ

ಪಂಚಾಯತ್ ರಾಜ್ ಹೊಸ ಅಧಿನಿಯಮ ಜಾರಿ ಕರ್ನಾಟಕದ ಗ್ರಾಮೀಣ ಭಾಗದ ಆಸ್ತಿ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಖಾತಾ ನೀಡುವ ಬಗ್ಗೆ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಕಳೆದ 2025ರ ಮಾರ್ಚ್ 14ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993’ಕ್ಕೆ […]

News

ಶಿವಬಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ

ರೋಹನ್ ಕಾರ್ಪೋರೇಶನ್‌ ಮಾಲಕತ್ವದ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಎಪ್ರಿಲ್ 12ರಂದು ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ವಂದನೀಯ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ ಮಾಡುವ ಕನಸಿಗೆ ರೋಹನ್ ಮೊಂತೇರೊ ನಿದರ್ಶನ. ಅವರ ಎಲ್ಲ ಕನಸುಗಳೂ ನನಸಾಗಲಿ ಎಂದು ಆಶೀರ್ವಚನ ನೀಡಿದರು. ದಕ್ಷಿಣ […]

You cannot copy content of this page