November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿತ್ತೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ನೂತನ ಕೊಠಡಿ ಸಭಾಂಗಣ ಉದ್ಘಾಟನೆ

ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿ ಗ್ರಾಮದಲ್ಲೂ ಕೆಪಿಎಸ್ ಮಾದರಿಯ ಶಾಲೆಗಳು ಪ್ರಾರಂಭ ಆಗುವ ಅಗತ್ಯತೆ ಇದೆ. ಪ್ರಸ್ತುತ ಸಾಲಿನಲ್ಲಿ ಶಿಕ್ಷಣಕ್ಕೆ ಬಜೆಟಿನಲ್ಲಿ 2500 ಕೋಟಿ ಮೀಸಲಿಟ್ಟಿದ್ದು ಮಕ್ಕಳ ಉತ್ತಮ ಶಿಕ್ಷಣಕ್ಕೆ ಸಹಕಾರಿಯಾಗಲಿದೆ. ಪ್ರಾಥಮಿಕ ಹಂತದ ಮಕ್ಕಳು ಶೇಕಡ 60 ಭಾಗವನ್ನು ತಮ್ಮ ಕುಟುಂಬದ ಸಹವಾಸದಿಂದ ಕಲಿತರೆ ಕೇವಲ 40 ಶೇಕಡ ಅಂಶವನ್ನು ಮಾತ್ರ ಶಾಲಾ ಶಿಕ್ಷಕರಿಂದ ಕಲಿಯುತ್ತಾರೆ. ಆದುದರಿಂದ ಮನೆಯೇ ಮೊದಲ ಪಾಠಶಾಲಾ ಎಂಬಂತೆ ಈ ಬಗ್ಗೆ ಪೋಷಕರು ಜಾಗೃತರಾಗಿ ಇರಬೇಕೆಂದು ಕಲಿಕೆಯ ಬಗ್ಗೆ ಮಕ್ಕಳ ಮನಸ್ಸಲ್ಲಿ ಭಯ […]

News

Father Muller College of Allied Health Sciences (FMCOAHS) hosted a one-day national symposium titled TRENDS 2K25

TRENDS 2K25: Symposium on Human Resource Management of Tomorrow Ignites Future-Ready Insights Organised by the Department of Hospital Administration, Father Muller College of Allied Health Sciences The Department of Hospital Administration at Father Muller College of Allied Health Sciences (FMCOAHS) hosted a one-day national symposium titled TRENDS 2K25 – Human Resource Management of Tomorrow, bringing […]

News

ಕಾರಿನ ಹೊರಭಾಗಕ್ಕೆ ನಿಂತು ಬೊಬ್ಬೆ ಹಾಕಿ ಪ್ರಯಾಣ – ಪ್ರಕರಣ ದಾಖಲು

ಆಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ವಾಹನ ಚಾಲನೆ ಮಾಡಿದ್ದಲ್ಲದೆ ಕಾರು ಚಲಿಸುತ್ತಿರುವಾಗಲೇ ಕಾರಿನ ಕಿಟಕಿಗಳ ಮುಖಾಂತರ ದೇಹವನ್ನು ಹೊರಭಾಗಕ್ಕೆ ಹಾಕಿ, ನಿಂತು ಹಾಗೂ ಬೊಬ್ಬೆ ಹಾಕಿ ಪ್ರಯಾಣಿಸಿದ ಘಟನೆ ಇದೇ ಎಪ್ರಿಲ್ 5ರಂದು ಸಾಯಂಕಾಲ ಮಾಣಿ ಮೈಸೂರು ಹೆದ್ದಾರಿ ರಸ್ತೆಯಲ್ಲಿ ನಡೆದಿದೆ. ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಕೆಎ 09 ಎಂ.ಜಿ. 5880 ನಂಬರಿನ ಕಾರಲ್ಲಿ 5 ಯುವಜನರು ನಿಂತು, ಕಿಟಕಿಯಿಂದ ದೇಹಗಳು ಹೊರಗಿದ್ದರೂ, ರಸ್ತೆಯಲ್ಲಿ ಸಂಚರಿಸುವ ಇತರ ವಾಹನಗಳನ್ನು […]

News

ಆಮ್ಮೆಂಬಳ ಚರ್ಚ್ ನಲ್ಲಿ ಸೈಬರ್ ಕ್ರೈಂ ತಡೆಯುವ ಬಗ್ಗೆ ಜಾಗೃತಿ ಶಿಬಿರ

ಜಾಗೃತಿ ಶಿಬಿರಗಳನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲೂ ನಡೆಸಬೇಕು – ಫಾದರ್ ಮೈಕಲ್ ಡಿಸಿಲ್ವಾ “ಪ್ರಸ್ತುತ ಆಧುನಿಕ ಯುಗದಲ್ಲಿ ಸೈಬರ್ ಕ್ರೈಂ ತಡೆಯುವ ಬಗ್ಗೆ, ಅದರ ದುಷ್ಪರಿಣಾಮಗಳ ಬಗ್ಗೆ ಹಾಗೂ ಮೊಬೈಲ್ ಉಪಯೋಗದ ಬಗ್ಗೆ – ಹಿರಿಯರಿಂದ ಹಿಡಿದು ಸಣ್ಣ ಮಕ್ಕಳು ಕೂಡ ಕಡ್ಡಾಯವಾಗಿ ತಿಳಿಯಬೇಕು. ಇಂತಹ ಜಾಗೃತಿ ಶಿಬಿರಗಳನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲೂ ನಡೆಸಬೇಕು” ಎಂದು ಸಂತ ತೋಮಸರಿಗೆ ಸಮರ್ಪಿತ ಚರ್ಚ್ ಅಮ್ಮೆಂಬಳ ಇದರ ಧರ್ಮಗುರು ವಂದನೀಯ ಫಾದರ್ ಮೈಕಲ್ ಡಿಸಿಲ್ವಾ ಹೇಳಿದರು. ಅವರು ಎಪ್ರಿಲ್ 6ರಂದು […]

News

ಪಿಯುಸಿ ಫಲಿತಾಂಶ – KNOWLEDGE HUB ಟ್ಯೂಷನ್ ಸೆಂಟರ್ ಗೆ ಶೇಕಡಾ 100 ಫಲಿತಾಂಶ

ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವಿಟ್ಲದ ಮೋತಿ ಸಿಟಿಯಲ್ಲಿರುವ KNOWLEDGE HUB ಟ್ಯೂಷನ್ ಸೆಂಟರ್ ಗೆ ಶೇಕಡಾ 100 ಫಲಿತಾಂಶ ಲಭಿಸಿದೆ. 2024-25 ಸಾಲಿನ ಪಿಯುಸಿ ಪರೀಕ್ಷೆಯಲ್ಲಿ KNOWLEDGE HUB ಟ್ಯೂಷನ್ ಸೆಂಟರ್ ನಲ್ಲಿ ಟ್ಯೂಷನ್ ಪಡೆದ  ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ  ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ಸಂಸ್ಥೆ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಕಳೆದ ಜೂನ್ ತಿಂಗಳಿನಲ್ಲಿ ಟ್ಯೂಷನ್ ಸೆಂಟರ್ ಪ್ರಾರಂಭಗೊಂಡಿದ್ದು, ಪ್ರಥಮ ಅವಧಿಯಲ್ಲಿ ಸಂಸ್ಥೆ ಉತ್ತಮ ಸಾಧನೆ ಮಾಡಿರುತ್ತದೆ. ಪರೀಕ್ಷೆಗೆ ಹಾಜರಾದ […]

News

ಮಕ್ಕಳ ಸೃಜನಾತ್ಮಕ ಕನಸುಗಳಿಗೆ ರೆಕ್ಕೆ ಹಚ್ಚಿದ  ಏಮಾಜೆ ಕಿರಿಯ ಪ್ರಾಥಮಿಕ ಶಾಲಾ ಚಿಣ್ಣರ ಬೇಸಿಗೆ ಶಿಬಿರ – 2025

ಮಕ್ಕಳ ಸೃಜನಾತ್ಮಕ ಕನಸುಗಳಿಗೆ ರೆಕ್ಕೆಯನ್ನು ಹಚ್ಚುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ 5 ದಿನದ ಚಿಣ್ಣರ ಬೇಸಿಗೆ ಶಿಬಿರ – 2025 ಆಯೋಜಿಸಲಾಗಿತ್ತು. ಪ್ರಾಕೃತಿಕ ಸೊಬಗಿನೊಂದಿಗೆ ಔಷಧೀಯ ಗಿಡಮೂಲಿಕೆಗಳ ಪರಿಚಯವನ್ನು  ಪಡೆದುಕೊಳ್ಳುವ ನಿಟ್ಟಿನಲ್ಲಿ ಈಶಾನ್ಯ ವಿಹಾರ, ಮಾಯಾಲೋಕದ ಕೌತುಕಗಳನ್ನು ಅರಿಯುವ ನಿಟ್ಟಿನಲ್ಲಿ ಜಾದೂ ಪ್ರದರ್ಶನ, ವಿಜ್ಞಾನದ ವಿಸ್ಮಯಗಳನ್ನು ತಿಳಿದುಕೊಳ್ಳುವ ಸಲುವಾಗಿ ವಿಜ್ಞಾನ ವಿಸ್ಮಯ, ದೇಸಿ ಕಲೆಗಳನ್ನು ಕರಗತಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಕಲಾತ್ಮಕ ಕಲೆ, ಕರಕುಶಲತೆಯನ್ನು ಪ್ರದರ್ಶಿಸಲು ಬಣ್ಣದ ಚಿತ್ತಾರ ಹೀಗೆ ವಿಭಿನ್ನ ನೆಲೆಗಟ್ಟಿನಲ್ಲಿ […]

News

ನ್ಯಾಯಾಲಯದಲ್ಲಿ ಅನುಚಿತ ವರ್ತನೆ ಮಾಡಿದ ವಕೀಲನಿಗೆ ಆರು ತಿಂಗಳು ಜೈಲು

ವಕೀಲರ ನಿಲುವಂಗಿ ಧರಿಸದೆ ಮತ್ತು ಶರ್ಟ್ ಬಟನ್ ಬಿಚ್ಚಿ ನ್ಯಾಯಾಲಯಕ್ಕೆ ಹಾಜರಾದ 2021ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಸ್ಥಳೀಯ ವಕೀಲ ಅಶೋಕ್ ಪಾಂಡೆಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ವಕೀಲ ಸರಿಯಾದ ಸಮವಸ್ತ್ರ ಧರಿಸಿದೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ರೀತಿ ನ್ಯಾಯಾಲಯಕ್ಕೆ ಬರುವಂತಿಲ್ಲ ಎಂದಿದ್ದಕ್ಕೆ ನ್ಯಾಯಾಧೀಶರನ್ನು ಗೂಂಡಾಗಳು ಎಂದು ಕರೆದಿದ್ದರು. ಬಳಿಕ ನ್ಯಾಯಾಧೀಶರು ಅವರನ್ನು ಹೊರಗೆ ಕಳಿಸಿದ್ದರು. ಈ ಸಂಬಂಧ ನ್ಯಾಯಾಲಯ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು ಎಂದು ವರದಿಗಳು ಹೇಳಿವೆ. ಪ್ರಕರಣ ಸಂಬಂಧ […]

Uncategorized

ಪಿ.ಯು.ಸಿ. ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು  

ಕೆಲಸ ಹೋಗಬಹುದು ಎಂಬ ಹೆದರಿಕೆಯಿಂದ ಪರೀಕ್ಷೆ ಬರೆದೆ – ತಾಯಿ ರವಿಕಲಾ ಬಂಟ್ವಾಳದ ನರಿಕೊಂಬು ಗ್ರಾಮದ ಮಾಣಿಮಜಲು ಎಂಬಲ್ಲಿ ತಾಯಿ ಮತ್ತು ಮಗಳು ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಸಂಗತಿಯೊಂದು ನಡೆದಿದೆ. ಸಿಡಿಪಿಒ‌ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯಾದ 42ರ ಹರೆಯದ ರವಿಕಲಾ ಮತ್ತು ಇವರ ಮಗಳು ತ್ರಿಶಾ ಅವರು ಈ ಬಾರಿ ಪಿಯುಸಿ ಪರೀಕ್ಷೆ ಜೊತೆಯಾಗಿ ಬರೆದು ತಾಲೂಕಿನಲ್ಲಿ ಗಮನಸೆಳೆದಿದ್ದಾರೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದು ಇದೀಗ 27 ವರ್ಷಗಳ ಬಳಿಕ ಕೌಟುಂಬಿಕ ಜೀವನದಲ್ಲಿ ಬ್ಯೂಸಿಯಾದ ಸಮಯದಲ್ಲಿ […]

News

2025-26ನೇ ಸಾಲಿನ ಕರ್ನಾಟಕ `ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ – ಜೂನ್ 2ರಿಂದಲೇ ತರಗತಿಗಳು ಆರಂಭ

ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಎಪ್ರಿಲ್ 9ರಂದು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಾಕಿ ಇರುವಾಗಲೇ ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ […]

You cannot copy content of this page