November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರೋಹನ್ ಕಾರ್ಪೋರೇಶನ್ ಮಾಲಕತ್ವದ ರೋಹನ್ ಗಾರ್ಡನ್-ಶಿವಭಾಗ್ ವಸತಿ ಸಮುಚ್ಚಯ ಎಪ್ರಿಲ್ 12ರಂದು ಭೂಮಿಪೂಜೆ

ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳಿಗೂ ಮಿಕ್ಕಿ ಸೇವೆ ನೀಡುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮತ್ತೊಂದು ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ ಯೋಜನೆಯ ಭೂಮಿಪೂಜೆಯನ್ನು, 2025ರ ಎಪ್ರಿಲ್ 12ರ ಶನಿವಾರ ಸಂಜೆ 5:00 ಗಂಟೆಗೆ ನಡೆಸಲಿದೆ. ಕದ್ರಿ – ಶಿವಬಾಗ್, ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಧುನಿಕ ವಸತಿ ಸಮುಚ್ಚಯ ಪ್ರಕೃತಿ ಮತ್ತು ಅನುಕೂಲತೆಗಳ ಸಮ್ಮಿಲನವಾಗಿದೆ. ರೋಹನ್ ಗಾರ್ಡನ್ ಐಶಾರಾಮಿ, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಾಸಯೋಗ್ಯ ವ್ಯವಸ್ಥೆಯನ್ನು ಒದಗಿಸುವ ಆಧುನಿಕ ವಸತಿ ಸಮುಚ್ಚಯವಾಗಿದೆ. ಐದು […]

News

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ – ವಿದ್ಯಾರ್ಥಿನಿ ಆತ್ಮಹತ್ಯೆ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಫಲಿತಾಂಶ ಬೆನ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಒಂಟಿಕೊಪ್ಪಲ್‌ನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಫಲಿತಾಂಶ ನೋಡಿದ ಬಳಿಕ ಕಲಾಮಂದಿರ ಅಪಾರ್ಟೆಂಟ್‌ನಲ್ಲಿ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಫೇಲ್ ಆಗಿದ್ದಕ್ಕೆ ಮನನೊಂದ ಐಶ್ವರ್ಯ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

News

ಸಾಮಾಜಿಕ ಜಾಲತಾಣದಲ್ಲಿ ತಲವಾರನ್ನು ಪ್ರದರ್ಶಿಸಿದ ಆರೋಪಿಗಳ ಬಂಧನ

ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಆರೋಪಿಗಳಾದ ಪುತ್ತೂರು ಕುರಿಯ ಗ್ರಾಮದ ನಿವಾಸಿ 36ವರ್ಷ ಪ್ರಾಯದ ಸುಜಿತ್‌ ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ 32ವರ್ಷ ಪ್ರಾಯದ ಪುಟ್ಟಣ್ಣ ಎಂಬವರುಗಳ ವಿರುದ್ದ ಎಪ್ರಿಲ್ 09ರಂದು ಬುಧವಾರ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ  ನಂ:  42/2025 ಕಲಂ : 25(1B)(B) Arms Act 1959 & ಕಲಂ 270,3(5) ಬಿಎನ್‌ಎಸ್‌ 2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಈ […]

News

ಇನ್ನು ಎಲ್ಲೆಡೆಗೆ ಆಧಾರ್‌ ಕಾರ್ಡ್‌ ಕೊಂಡೊಯ್ಯುವ ಅಗತ್ಯವಿಲ್ಲ ಡೇಟಾ ಸೋರಿಕೆ ತಡೆಗಟ್ಟಲು ಹೊಸ ಆಧಾರ್‌ ಆ್ಯಪ್ ಬಿಡುಗಡೆ ಮಾಡಿದ ಸರಕಾರ

ಈಗ ಪ್ರತಿಯೊಂದೂ ಕೆಲಸಕ್ಕೂ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಸರಕಾರಿ ಮಾತ್ರವಲ್ಲದೆ ಕೆಲವು ಖಾಸಗಿ ಸಂಸ್ಥೆಗಳ ಕೆಲಸಗಳಿಗೂ ಆಧಾರ್‌ ಕೊಡಬೇಕಾಗುತ್ತದೆ. ಇಂಥ ಸಂದರ್ಭದಲ್ಲಿ ಆಧಾರ್‌ ಮಾಹಿತಿ ದುರುಪಯೋಗವಾಗುವ ಭೀತಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸಂಪೂರ್ಣ ಸುರಕ್ಷಿತವಾಗಿರುವ ಆಧಾರ್‌ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದ್ದು, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಎಪ್ರಿಲ್ 9ರಂದು ಬುಧವಾರ ಹೊಸ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಈ ಆ್ಯಪ್ ಇದ್ದರೆ ಆಧಾರ್ ಕಾರ್ಡನ್ನು ಎಲ್ಲೆಡೆಗೆ ಕೊಂಡೊಯ್ಯುವ ಅಗತ್ಯವಿಲ್ಲ. ಪ್ರಸ್ತುತ ಈ ಅಪ್ಲಿಕೇಶನ್ ಬೀಟಾ […]

News

ಫುಡಾರ್ ಪ್ರತಿಷ್ಠಾನ್ (ರಿ.) ವತಿಯಿಂದ 405 ಸಾಧಕರಿಗೆ ಪ್ರತಿಭಾ ಪುರಸ್ಕಾರ ಕಾರ‍್ಯಕ್ರಮ

ಕಥೊಲಿಕ ಕ್ರೈಸ್ಥ ಸಮುದಾಯಕ್ಕೆ ಸೇರಿದ ಮಂಗಳೂರು ಹಾಗೂ ಉಡುಪಿ ಧರ್ಮಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಫುಡಾರ್ ಪ್ರತಿಷ್ಠಾನ್ (ರಿ.) ಸಂಸ್ಥೆಯ ನೇತ್ರತ್ವದಲ್ಲಿ ಸನ್ಮಾನ ಕಾರ್‍ಯಕ್ರಮವನ್ನು ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಸಭಾಂಗಣದಲ್ಲಿ ಎಪ್ರಿಲ್ 6ರಂದು ಆದಿತ್ಯವಾರ ನೆರವೇರಿಸಲಾಯಿತು. ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ, ಸ್ನಾತಕೋತ್ತರ, ಪಿ.ಎಚ್.ಡಿ., ವಿವಿಧ ಸ್ಪರ್ಧಾತ್ಮಕ ಪರೀಕ್ಶೆಗಳಲ್ಲಿ ಉತ್ತೀರ್ಣರಾದವರು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆಗೈದ 405 ಪ್ರತಿಭಾನ್ವಿತರನ್ನು ಸನ್ಮಾನಿಸಲಾಯಿತು. ಮಂಗಳೂರು ಧರ್ಮಕ್ಷೇತ್ರದ ಶ್ರೇಷ್ಠ ಗುರು ಮೊನ್ಸಿಂಜೊರ್ ಮ್ಯಾಕ್ಸಿಂ ಎಲ್. ನೊರೊನ್ಹಾರವರು ದೀಪ […]

News

The Inauguration of the International Conference on “Building Future-Ready Finance Talent – Sustainability in the Digital Age”

The Department of Commerce, Saint Agnes College (Autonomous) Mangaluru, inaugurated its prestigious International Conference on “Building Future Ready Finance Talent: Sustainability in the Digital Age” on 08 April 2025. The event aimed to explore and deliberate on the evolving demands of the financial sector in the context of sustainability and digital transformation. The program began […]

News

ಸರ್ಕಾರಿ ನೌಕರ 48 ಗಂಟೆಗೂ ಹೆಚ್ಚು ಕಾಲ ಬಂಧನದಲ್ಲಿದ್ದರೆ ಸೇವೆಯಿಂದ ತಂತಾನೇ ಅಮಾನತು- ಹೈಕೋರ್ಟ್

ರಾಜ್ಯ ಸರ್ಕಾರಿ ನೌಕರನೊಬ್ಬ 48 ಗಂಟೆಗಳಿಗೂ ಹೆಚ್ಚು ಕಾಲ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯಿದೆಯ ಅಡಿಯಲ್ಲಿ ಬಂಧನದಲ್ಲಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆಯಾದರೆ ಆತನನ್ನು ಸೇವೆಯಿಂದ ತಂತಾನೇ ಅಮಾನತುಗೊಂಡಿರುತ್ತಾನೆ. ಈ ಹಿನ್ನಲೆಯಲ್ಲಿ ಸಕ್ಷಮ ಪ್ರಾಧಿಕಾರ ಅಮಾನತು ರದ್ದುಗೊಳಿಸಿ ಮುಂದಿನ ಔಪಚಾರಿಕ ಆದೇಶ ಹೊರಡಿಸುವ ತನಕ ಆತನ ಅಮಾನತು ಮುಂದುವರೆಯುತ್ತದೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಆಡಳಿತ ನ್ಯಾಯಾಧಿಕರಣ (ಕಎಟಿ) ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ […]

News

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 100 ರಲ್ಲಿ 96 ಅಂಕ ಪಡೆದ ಆಶಿಫಾ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಂಸ್ಕೃತದಲ್ಲಿ 100 ರಲ್ಲಿ 96 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ PCMB ವಿಭಾಗದಲ್ಲಿ ಅಧ್ಯಯನ ಮಾಡಿದ ಆಶಿಫಾ ಹುಸೈನ್ ಇವರು ಸಂಸ್ಕೃತವನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಳು. ದ್ವಿತೀಯ ಪಿಯುಸಿಯಲ್ಲಿ ಒಟ್ಟು 563 ಅಂಕ ಗಳಿಸಿದ್ದಾಳೆ. ಮೂಲತ: ಪುತ್ತೂರು ತಾಲೂಕಿನ ಕಾವು ಅಮ್ಚಿನಡ್ಕ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕಿರ್ ದಂಪತಿಯ ಮಗಳು.

News

ಪಿಯುಸಿ ಪ್ರಥಮ ರ್‍ಯಾಂಕ್ ವಿಜೇತರಿಗೆ ಜಿಲ್ಲಾಧಿಕಾರಿ ಸನ್ಮಾನ

ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ಅಭಿನಂದನೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು ಎಪ್ರಿಲ್ 8ರಂದು ಮಂಗಳವಾರ ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್‍ಯಾಂಕ್ ಪಡೆದ ಕೆನರಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಮೊದಲ ರ್‍ಯಾಂಕ್ ಪಡೆದ ಎಕ್ಸ್‍ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ರವರನ್ನು ಫಲಿತಾಂಶ ಬಂದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಕರೆಸಿದ […]

You cannot copy content of this page